Ephesians · chapter 5 · verse 7
Ephesians 5:7 in Kannada
ಆದದರಿಂದ ನೀವು ಅವರೊಂದಿಗೆ ಪಾಲುಗಾರ ರಾಗಿರಬೇಡಿರಿ.
Aadadarinda neevu avarondige paalugaara raagirabediri.
Ephesians 5:7 in English
- King James Version (KJV)
- Be not ye therefore partakers with them.
- World English Bible (WEB)
- Therefore don’t be partakers with them.
- American Standard Version (ASV)
- Be not ye therefore partakers with them;
- Bible in Basic English (BBE)
- Have no part with such men;
- Darby Translation (DBY)
- Be not ye therefore fellow-partakers with them;
- Webster's Bible (WBS)
- Be ye not therefore partakers with them.
- Young's Literal Translation (YLT)
- become not, then, partakers with them,
Read in context
- 5ಯಾವ ಜಾರನಾಗಲಿ, ಅಶುದ್ಧನಾಗಲಿ, ವಿಗ್ರಹಾರಾಧಕನಂತಿರುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯನಾಗುವದಿಲ್ಲವೆಂದು ನೀವು ಬಲ್ಲಿರಲ್ಲವೇ.
- 6ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.
- 7ಆದದರಿಂದ ನೀವು ಅವರೊಂದಿಗೆ ಪಾಲುಗಾರ ರಾಗಿರಬೇಡಿರಿ.
- 8ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ.
- 9ಆತ್ಮನ ಫಲವು ಎಲ್ಲಾ ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯ ದಲ್ಲಿಯೂ ಇರುತ್ತದೆ.
Cross references
- Revelation 18:4 ಪ್ರಕಟನೆ 18:4ಪರಲೋಕದಿಂದ ಮತ್ತೊಂದು ಶಬ್ದವನ್ನು ನಾನು ಕೇಳಿದೆನು; ಅದು--ನನ್ನ ಜನರೇ, ಅವಳಿಂದ ಹೊರಗೆ ಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗ ಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿ ಯಾಗಬಾರದು.
- 1 Timothy 5:22 1 ತಿಮೊಥೆಯನಿಗೆ 5:22ಅವಸರದಿಂದ ಯಾರ ಮೇಲೆಯೂ ಹಸ್ತಾರ್ಪಣೆ ಮಾಡಬೇಡ; ಮತ್ತು ಇತರರ ಪಾಪಗಳಲ್ಲಿ ಪಾಲುಗಾರನಾಗದೆ ನೀನು ುದ್ಧನಾಗಿರುವ ಹಾಗೆ ನೋಡಿಕೋ
- Ephesians 5:11 ಎಫೆಸದವರಿಗೆ 5:11ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ.
- Numbers 16:26 ಅರಣ್ಯಕಾಂಡ 16:26ಅವನು ಸಭೆಗೆ--ನೀವು ಈ ದುಷ್ಟ ಮನುಷ್ಯರ ಡೇರೆಗಳ ಬಳಿಯಿಂದ ತೊಲಗಿ ಹೋಗಿರಿ. ನೀವು ಅವರ ಎಲ್ಲಾ ಪಾಪಗಳಲ್ಲಿ ನಾಶವಾಗ ದಂತೆ ಅವರಿಗಿರುವ ಯಾವದನ್ನು ಮುಟ್ಟಬೇಡಿರಿ ಅಂದನು.
- Psalm 50:18 ಕೀರ್ತನೆಗಳು 50:18ಕಳ್ಳನನ್ನು ನೋಡಿದರೆ ಅವನೊಂದಿಗೆ ಒಪ್ಪುತ್ತೀ; ಜಾರರ ಸಂಗಡ ನಿನ್ನ ಪಾಲು ಇದೆ.
- Proverbs 1:10–17 ಜ್ಞಾನೋಕ್ತಿಗಳು 1:10–17ನನ್ನ ಮಗನೇ, ಪಾಪಿ ಗಳು ನಿನ್ನನ್ನು ಆಕರ್ಷಿಸಿದರೆ ನೀನು ಒಪ್ಪಬೇಡ. ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ. ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ. ಅಮೂಲ್ಯವಾದ ಎಲ್ಲಾ ಸಂಪತ್ತನ್ನು ನಾವು ಕಂಡು ಹಿಡಿದು ಕೊಳ್ಳೆಯಿಂದ ನಮ್ಮ ಮನೆಗಳನ್ನು ತುಂಬಿ ಕೊಳ್ಳೋಣ. ನೀನು ನಮ್ಮ ಮಧ್ಯದಲ್ಲಿ ಚೀಟನ್ನು ಹಾಕು, ನಮ್ಮೆಲ್ಲರಿಗೂ ಒಂದೇ ಹಣದ ಚೀಲ ಇರಲಿ ಎಂದು ಹೇಳುತ್ತಾರೆ. ನನ್ನ ಮಗನೇ, ಮಾರ್ಗದಲ್ಲಿ ಅವರೊಂದಿಗೆ ನಡೆಯಬೇಡ; ಅವರ ಮಾರ್ಗದಿಂದ ನಿನ್ನ ಹೆಜ್ಜೆಯನ್ನು ಹಿಂದೆ ತಕ್ಕೋ. ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತವನ್ನು ಸುರಿಸುವದಕ್ಕೆ ಆತುರ ಪಡುತ್ತವೆ. ನಿಶ್ಚಯವಾಗಿ ಪಕ್ಷಿಯ ಕಣ್ಣೆದುರಿಗೆ ಬಲೆಯನ್ನು ಹರಡುವದು ವ್ಯರ್ಥವೇ.
- Proverbs 13:20 ಜ್ಞಾನೋಕ್ತಿಗಳು 13:20ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
- Proverbs 9:6 ಜ್ಞಾನೋಕ್ತಿಗಳು 9:6ಮೂಢರನ್ನು ಬಿಟ್ಟು ಬಾಳು ಮತ್ತು ವಿವೇಕದ ಮಾರ್ಗದಲ್ಲಿ ಹೋಗು ಎಂದೂ ಕೂಗುತ್ತಾಳೆ.
- Ephesians 3:6 ಎಫೆಸದವರಿಗೆ 3:6ಅದೇನಂದರೆ, ಅನ್ಯಜನರು (ಯೆಹೂದ್ಯರೊಂದಿಗೆ) ಸಹ ಬಾಧ್ಯರೂ ಒಂದೇ ದೇಹದವರೂ ಸುವಾರ್ತೆಯಿಂದ ಕ್ರಿಸ್ತನ ಮೂಲಕ ಆತನ ವಾಗ್ದಾನದಲ್ಲಿ ಪಾಲುಗಾರರೂ ಆಗಿರಬೇಕೆಂ ಬದೇ.