Ephesians · chapter 5 · verse 9
Ephesians 5:9 in Kannada
ಆತ್ಮನ ಫಲವು ಎಲ್ಲಾ ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯ ದಲ್ಲಿಯೂ ಇರುತ್ತದೆ.
Aatmana phalavu ellaa upakaaradalliyoo neetiyalliyoo satya dalliyoo iruttade.
Ephesians 5:9 in English
- King James Version (KJV)
- (For the fruit of the Spirit [is] in all goodness and righteousness and truth;)
- World English Bible (WEB)
- for the fruit of the Spirit is in all goodness and righteousness and truth,
- American Standard Version (ASV)
- (for the fruit of the light is in all goodness and righteousness and truth),
- Bible in Basic English (BBE)
- (Because the fruit of the light is in all righteousness and in everything which is good and true),
- Darby Translation (DBY)
- (for the fruit of the light [is] in all goodness and righteousness and truth,)
- Webster's Bible (WBS)
- (For the fruit of the Spirit [is] in all goodness, and righteousness, and truth;)
- Young's Literal Translation (YLT)
- for the fruit of the Spirit [is] in all goodness, and righteousness, and truth,
Read in context
- 7ಆದದರಿಂದ ನೀವು ಅವರೊಂದಿಗೆ ಪಾಲುಗಾರ ರಾಗಿರಬೇಡಿರಿ.
- 8ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ.
- 9ಆತ್ಮನ ಫಲವು ಎಲ್ಲಾ ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯ ದಲ್ಲಿಯೂ ಇರುತ್ತದೆ.
- 10ಕರ್ತನಿಗೆ ಮೆಚ್ಚಿಕೆಯಾದದ್ದೇ ನೆಂಬದನ್ನು ಪರಿಶೋಧಿಸಿರಿ.
- 11ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ.
Cross references
- Galatians 5:22–23 ಗಲಾತ್ಯದವರಿಗೆ 5:22–23ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ.
- 3 John 1:11 3 ಯೋಹಾನನು 1:11ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೇದನ್ನು ಅನುಸರಿಸು; ಒಳ್ಳೇದನ್ನು ಮಾಡುವವನು ದೇವರಿಗೆ ಸಂಬಂಧಪಟ್ಟವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.
- 1 John 3:9–10 1 ಯೋಹಾನನು 3:9–10ದೇವರಿಂದ ಹುಟ್ಟಿದವನು ಪಾಪಮಾಡನು; ಯಾಕಂದರೆ ಆತನ ಬೀಜವು ಅವನಲ್ಲಿ ನೆಲೆಗೊಂಡದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡ ಲಾರನು. ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಗೆ ಸಂಬಂಧಪಟ್ಟವನಲ್ಲ.
- Romans 15:14 ರೋಮಾಪುರದವರಿಗೆ 15:14ನನ್ನ ಸಹೋದರರೇ, ನೀವಂತೂ ಒಳ್ಳೇತನ ದಿಂದಲೂ ಸಕಲ ಜ್ಞಾನದಿಂದಲೂ ತುಂಬಿದವರಾಗಿ ಒಬ್ಬರಿಗೊಬ್ಬರು ಬುದ್ಧಿ ಹೇಳುವದಕ್ಕೆ ಶಕ್ತರಾಗಿದ್ದೀರೆಂದು ನಿಮ್ಮ ವಿಷಯದಲ್ಲಿ ನನಗೂ ನಿಶ್ಚಯವುಂಟು.
- Ephesians 6:14 ಎಫೆಸದವರಿಗೆ 6:14ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ಎದೆಕವಚವನ್ನು ಧರಿಸಿಕೊಳ್ಳಿರಿ.ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.
- 1 Timothy 6:11 1 ತಿಮೊಥೆಯನಿಗೆ 6:11ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು.
- Philippians 1:11 ಫಿಲಿಪ್ಪಿಯವರಿಗೆ 1:11ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.
- Psalm 16:2–3 ಕೀರ್ತನೆಗಳು 16:2–3ನೀನೇ ನನ್ನ ಕರ್ತನು; ನನ್ನ ಒಳ್ಳೇತನ ನಿನಗೆ ಮಾತ್ರವಲ್ಲದೆ ಭೂಮಿಯಲ್ಲಿರುವ ಪರಿಶುದ್ಧರಿಗೂ ನನ್ನ ಸಂತೋಷ ವಾಗಿರುವ ಮುಖ್ಯಸ್ಥರಿಗೂ ಸೇರುತ್ತದೆಂದು ಓ ನನ್ನ ಆತ್ಮವೇ, ನೀನು ಕರ್ತನಿಗೆ ಹೇಳಿದ್ದೀ.
- 1 Peter 2:24–25 1 ಪೇತ್ರನು 2:24–25ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ. ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- Romans 2:4 ರೋಮಾಪುರದವರಿಗೆ 2:4ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?
- Ephesians 4:15 ಎಫೆಸದವರಿಗೆ 4:15ಆದರೆ ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿ ತಲೆಯು ತಾನೇ ಆಗಿರುವ ಕ್ರಿಸ್ತನಲ್ಲಿ ಬೆಳೆಯಿರಿ.
- 1 John 2:29 1 ಯೋಹಾನನು 2:29ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.