Skip to content
ThuthiThuthiThuthi
Ephesians · chapter 6 · verse 10

Ephesians 6:10 in Kannada

ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.

Kadedaagi nanna sahodarare, kartanalliyoo aatana atyadhikavaada shaktiyalliyoo balagolliri.

Ephesians 6:10 in English

King James Version (KJV)
Finally, my brethren, be strong in the Lord, and in the power of his might.
World English Bible (WEB)
Finally, be strong in the Lord and in the strength of his might.
American Standard Version (ASV)
Finally, be strong in the Lord, and in the strength of his might.
Bible in Basic English (BBE)
Lastly, be strong in the Lord, and in the strength of his power.
Darby Translation (DBY)
For the rest, brethren, be strong in [the] Lord, and in the might of his strength.
Webster's Bible (WBS)
Finally, my brethren, be strong in the Lord, and in the power of his might.
Young's Literal Translation (YLT)
As to the rest, my brethren, be strong in the Lord, and in the power of his might;

Read in context

  1. 8ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬದನ್ನು ನೀವು ತಿಳಿದವರಾಗಿಯೇ ಇದ್ದೀರಿ.
  2. 9ಯಜಮಾನರೇ, ನೀವು ಅದೇ ರೀತಿಯಾಗಿ ಮಾಡಿರಿ. ಪರಲೋಕದಲ್ಲಿ ನಿಮ್ಮ ಯಜಮಾನನಾಗಿರು ವಾತನಿದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ಅವರನ್ನು ಬೆದರಿಸುವದನ್ನು ಬಿಟ್ಟುಬಿಡಿರಿ.
  3. 10ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
  4. 11ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ.
  5. 12ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ.
Read all of Ephesians 6

Cross references

Original words (Greek)

Ephesians 6:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.