Ephesians · chapter 6 · verse 13
Ephesians 6:13 in Kannada
ಆದದ ರಿಂದ ಕೆಟ್ಟ ದಿನದಲ್ಲಿ ನೀವು ಅವುಗಳನ್ನು ಎದುರಿಸಿ ಮಾಡಬೇಕಾದದ್ದೆಲ್ಲವನ್ನು ಮಾಡಿ ನಿಲ್ಲಲು ಶಕ್ತರಾಗು ವಂತೆ ದೇವರ ಸರ್ವಾಯುಧವನ್ನು ನಿಮಗಾಗಿ ತೆಗೆದು ಕೊಳ್ಳಿರಿ.
Aadada rinda ketta dinadalli neevu avugalannu edurisi maadabekaadaddellavannu maadi nillalu shaktaraagu vante devara sarvaayudhavannu nimagaagi tegedu kolliri.
Ephesians 6:13 in English
- King James Version (KJV)
- Wherefore take unto you the whole armour of God, that ye may be able to withstand in the evil day, and having done all, to stand.
- World English Bible (WEB)
- Therefore put on the whole armor of God, that you may be able to withstand in the evil day, and having done all, to stand.
- American Standard Version (ASV)
- Wherefore take up the whole armor of God, that ye may be able to withstand in the evil day, and, having done all, to stand.
- Bible in Basic English (BBE)
- For this reason take up all the arms of God, so that you may be able to be strong in the evil day, and, having done all, to keep your place.
- Darby Translation (DBY)
- For this reason take [to you] the panoply of God, that ye may be able to withstand in the evil day, and, having accomplished all things, to stand.
- Webster's Bible (WBS)
- Wherefore take to you the whole armor of God, that ye may be able to withstand in the evil day, and having done all, to stand.
- Young's Literal Translation (YLT)
- because of this take ye up the whole armour of God, that ye may be able to resist in the day of the evil, and all things having done — to stand.
Read in context
- 11ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ.
- 12ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ.
- 13ಆದದ ರಿಂದ ಕೆಟ್ಟ ದಿನದಲ್ಲಿ ನೀವು ಅವುಗಳನ್ನು ಎದುರಿಸಿ ಮಾಡಬೇಕಾದದ್ದೆಲ್ಲವನ್ನು ಮಾಡಿ ನಿಲ್ಲಲು ಶಕ್ತರಾಗು ವಂತೆ ದೇವರ ಸರ್ವಾಯುಧವನ್ನು ನಿಮಗಾಗಿ ತೆಗೆದು ಕೊಳ್ಳಿರಿ.
- 14ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ಎದೆಕವಚವನ್ನು ಧರಿಸಿಕೊಳ್ಳಿರಿ.ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.
- 15ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.
Cross references
- 2 Corinthians 10:4 2 ಕೊರಿಂಥದವರಿಗೆ 10:4(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ).
- Luke 21:36 ಲೂಕನು 21:36ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.
- Ephesians 6:11–17 ಎಫೆಸದವರಿಗೆ 6:11–17ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ. ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ. ಆದದ ರಿಂದ ಕೆಟ್ಟ ದಿನದಲ್ಲಿ ನೀವು ಅವುಗಳನ್ನು ಎದುರಿಸಿ ಮಾಡಬೇಕಾದದ್ದೆಲ್ಲವನ್ನು ಮಾಡಿ ನಿಲ್ಲಲು ಶಕ್ತರಾಗು ವಂತೆ ದೇವರ ಸರ್ವಾಯುಧವನ್ನು ನಿಮಗಾಗಿ ತೆಗೆದು ಕೊಳ್ಳಿರಿ. ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ಎದೆಕವಚವನ್ನು ಧರಿಸಿಕೊಳ್ಳಿರಿ.ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆ ಯೆಂಬ ಗುರಾಣಿಯನ್ನು ಹಿಡುಕೊಳ್ಳಿರಿ. ಆದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ಆರಿಸುವದಕ್ಕೆ ಶಕ್ತರಾಗುವಿರಿ. ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣ ವನ್ನು ಇಟ್ಟುಕೊಂಡು ಆತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ.
- Ephesians 5:16 ಎಫೆಸದವರಿಗೆ 5:16ದಿನಗಳು ಕೆಟ್ಟವುಗಳಾಗಿರು ವದರಿಂದ ಕಾಲವನ್ನು ಸುಮ್ಮನೆ ಕಳೆಯದೆ ಉಪಯೋಗಿ ಸಿಕೊಳ್ಳಿರಿ.
- Revelation 3:10 ಪ್ರಕಟನೆ 3:10ನೀನು ನನ್ನ ಸಹನ ವಾಕ್ಯವನ್ನು ಕಾಪಾಡಿದ್ದರಿಂದ ಭೂಮಿಯ ಮೇಲೆ ವಾಸ ಮಾಡುವವ ರನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರು ವದಕ್ಕಿರುವ ಶೋಧನೆಯ ಸಮಯದಿಂದ ನಾನು ಸಹ ನಿನ್ನನ್ನು ಕಾಪಾಡುವೆನು.
- Luke 8:13 ಲೂಕನು 8:13ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು.
- Malachi 3:2 ಮಲಾಕಿಯ 3:2ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ.
- Colossians 4:12 ಕೊಲೊಸ್ಸೆಯವರಿಗೆ 4:12ನಿಮ್ಮಲ್ಲಿ ಒಬ್ಬನಾದ ಕ್ರಿಸ್ತನ ಸೇವಕನಾಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ಪರಿಪೂರ್ಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ಇವನು ನಿಮಗೋಸ್ಕರ ಕಷ್ಟಪಟ್ಟು ಪ್ರಾರ್ಥನೆಗಳಲ್ಲಿ ಹೋರಾಡುತ್ತಾನೆ.
- Ephesians 5:6 ಎಫೆಸದವರಿಗೆ 5:6ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.
- Revelation 6:17 ಪ್ರಕಟನೆ 6:17ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
- Ecclesiastes 12:1 ಪ್ರಸಂಗಿ 12:1ಕಷ್ಟದ ದಿನಗಳು ಬರುವದಕ್ಕೆ ಮೊದಲು, ಇವುಗಳಲ್ಲಿ ನನಗೆ ಸಂತೋಷವಿಲ್ಲವೆಂದು ನೀನು ಹೇಳುವ ವರ್ಷಗಳು ಸವಿಾಪಿಸುವದಕ್ಕೆ ಮೊದಲು ಈಗ ನಿನ್ನ ಯೌವನದ ದಿನಗಳಲ್ಲಿ ಸೃಷ್ಟಿಕರ್ತ ನನ್ನು ಸ್ಮರಿಸಿಕೋ.
- Amos 6:3 ಆಮೋಸ 6:3ನೀವು ಕೆಟ್ಟ ದಿನವನ್ನು ದೂರಮಾಡಿ ಕೊಂಡು ಬಲಾತ್ಕಾರದ ಪೀಠವನ್ನು ಹತ್ತಿರ ಮಾಡಿಕೊ ಳ್ಳುತ್ತೀರಿ.
Original words (Greek)
- Wherefore · G1223διά diá
- you · G353ἀναλαμβάνω analambánō
- armour · G3833πανοπλία panoplía
- God · G2316θεός theós
- that · G2443ἵνα hína
- able · G1410δύναμαι dýnamai
- withstand · G436ἀνθίστημι anthístēmi
- in · G1722ἐν en
- evil · G4190πονηρός ponērós
- day · G2250ἡμέρα hēméra
- and · G2532καί kaí
- done · G2716κατεργάζομαι katergázomai
- all · G537ἅπας hápas
- stand · G2476ἵστημι hístēmi