Ephesians · chapter 6 · verse 14
Ephesians 6:14 in Kannada
ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ಎದೆಕವಚವನ್ನು ಧರಿಸಿಕೊಳ್ಳಿರಿ.ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.
Satyavemba nadukattannu kattikondu neetiyemba edekavachavannu dharisikolliri.samaadhaanada vishayavaada suvaarteyannu tilisuvadaralli siddhavaada manassemba keragalannu mettikondu nilliri.
Ephesians 6:14 in English
- King James Version (KJV)
- Stand therefore, having your loins girt about with truth, and having on the breastplate of righteousness;
- World English Bible (WEB)
- Stand therefore, having the utility belt of truth buckled around your waist, and having put on the breastplate of righteousness,
- American Standard Version (ASV)
- Stand therefore, having girded your loins with truth, and having put on the breastplate of righteousness,
- Bible in Basic English (BBE)
- Take your place, then, having your body clothed with the true word, and having put on the breastplate of righteousness;
- Darby Translation (DBY)
- Stand therefore, having girt about your loins with truth, and having put on the breastplate of righteousness,
- Webster's Bible (WBS)
- Stand therefore, having your loins girt about with truth, and having on the breast-plate of righteousness;
- Young's Literal Translation (YLT)
- Stand, therefore, having your loins girt about in truth, and having put on the breastplate of the righteousness,
Read in context
- 12ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ.
- 13ಆದದ ರಿಂದ ಕೆಟ್ಟ ದಿನದಲ್ಲಿ ನೀವು ಅವುಗಳನ್ನು ಎದುರಿಸಿ ಮಾಡಬೇಕಾದದ್ದೆಲ್ಲವನ್ನು ಮಾಡಿ ನಿಲ್ಲಲು ಶಕ್ತರಾಗು ವಂತೆ ದೇವರ ಸರ್ವಾಯುಧವನ್ನು ನಿಮಗಾಗಿ ತೆಗೆದು ಕೊಳ್ಳಿರಿ.
- 14ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ಎದೆಕವಚವನ್ನು ಧರಿಸಿಕೊಳ್ಳಿರಿ.ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.
- 15ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.
- 16ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆ ಯೆಂಬ ಗುರಾಣಿಯನ್ನು ಹಿಡುಕೊಳ್ಳಿರಿ. ಆದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ಆರಿಸುವದಕ್ಕೆ ಶಕ್ತರಾಗುವಿರಿ.
Cross references
- Isaiah 59:17 ಯೆಶಾಯ 59:17ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು; ಪ್ರತೀಕಾರದ ವಸ್ತ್ರ ಗಳನ್ನು ಹೊದಿಕೆಯಾಗಿ ಹೊದ್ದುಕೊಂಡು ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.
- 1 Thessalonians 5:8 1 ಥೆಸಲೊನೀಕದವರಿಗೆ 5:8ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ.
- Isaiah 11:5 ಯೆಶಾಯ 11:5ನೀತಿಯೇ ಅವನಿಗೆ ನಡುಕಟ್ಟು, ನಂಬಿಗಸ್ತಿಕೆಯು ಅವನ ಸೊಂಟದ ಪಟ್ಟಿ.
- Luke 12:35 ಲೂಕನು 12:35ನಿಮ್ಮ ನಡುಗಳು ಕಟ್ಟಿರಲಿ; ನಿಮ್ಮ ದೀಪಗಳು ಉರಿಯುತ್ತಿರಲಿ.
- 2 Corinthians 6:7 2 ಕೊರಿಂಥದವರಿಗೆ 6:7ಸತ್ಯವಾಕ್ಯದಿಂದ, ದೇವರ ಶಕ್ತಿಯಿಂದ, ಎಡಬಲಗೈ ಗಳಲ್ಲಿ ನೀತಿಯೆಂಬ ಆಯುಧಗಳಿಂದ,
- 1 Peter 1:13 1 ಪೇತ್ರನು 1:13ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.
- Ephesians 5:9 ಎಫೆಸದವರಿಗೆ 5:9ಆತ್ಮನ ಫಲವು ಎಲ್ಲಾ ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯ ದಲ್ಲಿಯೂ ಇರುತ್ತದೆ.
- Revelation 9:17 ಪ್ರಕಟನೆ 9:17ನಾನು ದರ್ಶನದಲ್ಲಿ ಕುದುರೆಗಳನ್ನು ಕಂಡೆನು, ಅವುಗಳ ಮೇಲೆ ಕೂತಿದ್ದವರು ಬೆಂಕಿಯ ನೀಲಿಯ ಮತ್ತು ಗಂಧಕದ ಕವಚಗಳನ್ನು ಧರಿಸಿದ್ದರು; ಆ ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು; ಅವುಗಳ ಬಾಯೊಳಗಿಂದ ಬೆಂಕಿ ಹೊಗೆ ಗಂಧಕ ಇವುಗಳು ಹೊರಡುತ್ತಿದ್ದವು.
- Revelation 9:9 ಪ್ರಕಟನೆ 9:9ಅವುಗಳಿಗೆ ಕಬ್ಬಿಣದ ಕವಚಗಳಂತಿದ್ದ ಕವಚಗಳು ಇದ್ದವು; ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ಅನೇಕ ರಥಾಶ್ವಗಳ ಶಬ್ದದ ಹಾಗೆ ಇತ್ತು.
Original words (Greek)
- Stand · G2476ἵστημι hístēmi
- therefore · G3767οὖν oûn
- having · G4024περιζώννυμι perizṓnnymi
- your · G5216ὑμῶν hymōn
- loins · G3751ὀσφῦς osphŷs
- about · G4024περιζώννυμι perizṓnnymi
- with · G1722ἐν en
- truth · G225ἀλήθεια alḗtheia
- and · G2532καί kaí
- on · G1746ἐνδύω endýō
- breastplate · G2382θώραξ thṓrax
- righteousness · G1343δικαιοσύνη dikaiosýnē