Ephesians · chapter 6 · verse 15
Ephesians 6:15 in Kannada
ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.
Samaadhaanada vishayavaada suvaarteyannu tilisuvadaralli siddhavaada manassemba keragalannu mettikondu nilliri.
Ephesians 6:15 in English
- King James Version (KJV)
- And your feet shod with the preparation of the gospel of peace;
- World English Bible (WEB)
- and having fitted your feet with the preparation of the Good News of peace,
- American Standard Version (ASV)
- and having shod your feet with the preparation of the gospel of peace;
- Bible in Basic English (BBE)
- Be ready with the good news of peace as shoes on your feet;
- Darby Translation (DBY)
- and shod your feet with [the] preparation of the glad tidings of peace:
- Webster's Bible (WBS)
- And your feet shod with the preparation of the gospel of peace;
- Young's Literal Translation (YLT)
- and having the feet shod in the preparation of the good-news of the peace;
Read in context
- 13ಆದದ ರಿಂದ ಕೆಟ್ಟ ದಿನದಲ್ಲಿ ನೀವು ಅವುಗಳನ್ನು ಎದುರಿಸಿ ಮಾಡಬೇಕಾದದ್ದೆಲ್ಲವನ್ನು ಮಾಡಿ ನಿಲ್ಲಲು ಶಕ್ತರಾಗು ವಂತೆ ದೇವರ ಸರ್ವಾಯುಧವನ್ನು ನಿಮಗಾಗಿ ತೆಗೆದು ಕೊಳ್ಳಿರಿ.
- 14ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ಎದೆಕವಚವನ್ನು ಧರಿಸಿಕೊಳ್ಳಿರಿ.ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.
- 15ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.
- 16ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆ ಯೆಂಬ ಗುರಾಣಿಯನ್ನು ಹಿಡುಕೊಳ್ಳಿರಿ. ಆದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ಆರಿಸುವದಕ್ಕೆ ಶಕ್ತರಾಗುವಿರಿ.
- 17ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣ ವನ್ನು ಇಟ್ಟುಕೊಂಡು ಆತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ.
Cross references
- Isaiah 52:7 ಯೆಶಾಯ 52:7ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ, ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವಾತನ ಪಾದಗಳು ಪರ್ವತಗಳ ಮೇಲೆ ಎಷ್ಟೋ ಅಂದವಾಗಿವೆ!
- Romans 10:15 ರೋಮಾಪುರದವರಿಗೆ 10:15ಇದ ಲ್ಲದೆ ಸಾರುವವರನ್ನು ಕಳುಹಿಸದಿದ್ದರೆ ಅವರು ಸಾರು ವದು ಹೇಗೆ? ಮತ್ತು--ಸಮಾಧಾನದ ಸುವಾರ್ತೆ ಯನ್ನು ಸಾರುವವರ ಮತ್ತು ಸಂತೋಷದ ಸುವರ್ತ ಮಾನವನ್ನು ತರುವವರ ಪಾದಗಳು ಎಷ್ಟೋ ಅಂದ ವಾಗಿವೆ ಎಂದು ಬರೆದದೆ.
- 2 Corinthians 5:18–21 2 ಕೊರಿಂಥದವರಿಗೆ 5:18–21ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ. ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ. ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು. ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Habakkuk 3:19 ಹಬಕ್ಕೂಕ 3:19ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.
- Luke 15:22 ಲೂಕನು 15:22ಆದರೆ ತಂದೆಯು ತನ್ನ ಸೇವಕರಿಗೆ--ಶ್ರೇಷ್ಠವಾದ ನಿಲುವಂಗಿಯನ್ನು ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನೂ ಪಾದಗಳಿಗೆ ಕೆರಗಳನ್ನೂ ಹಾಕಿರಿ;
- Song of Solomon 7:1 ಪರಮಗೀತೆ 7:1ಓ ರಾಜಪುತ್ರನ ಮಗಳೇ! ಕೆರಗಳು ಮೆಟ್ಟಿರುವ ನಿನ್ನ ಪಾದಗಳು ಎಷ್ಟು ಸುಂದ ರವಾಗಿವೆ; ನಿನ್ನ ಸೊಂಟದ ಕೀಲುಗಳು ಪ್ರವೀಣನ ಕೈಕೆಲಸವಾದ ವಿಚಿತ್ರ ಆಭರಣಗಳಂತಿವೆ