Ephesians · chapter 6 · verse 16
Ephesians 6:16 in Kannada
ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆ ಯೆಂಬ ಗುರಾಣಿಯನ್ನು ಹಿಡುಕೊಳ್ಳಿರಿ. ಆದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ಆರಿಸುವದಕ್ಕೆ ಶಕ್ತರಾಗುವಿರಿ.
Ellaadakkinta hechchaagi nambike yemba guraaniyannu hidukolliri. Aadarinda neevu kedukana agnibaanagalannellaa aarisuvadakke shaktaraaguviri.
Ephesians 6:16 in English
- King James Version (KJV)
- Above all, taking the shield of faith, wherewith ye shall be able to quench all the fiery darts of the wicked.
- World English Bible (WEB)
- above all, taking up the shield of faith, with which you will be able to quench all the fiery darts of the evil one.
- American Standard Version (ASV)
- withal taking up the shield of faith, wherewith ye shall be able to quench all the fiery darts of the evil [one].
- Bible in Basic English (BBE)
- And most of all, using faith as a cover to keep off all the flaming arrows of the Evil One.
- Darby Translation (DBY)
- besides all [these], having taken the shield of faith with which ye will be able to quench all the inflamed darts of the wicked one.
- Webster's Bible (WBS)
- Above all, taking the shield of faith, with which ye will be able to extinguish all the fiery darts of the wicked.
- Young's Literal Translation (YLT)
- above all, having taken up the shield of the faith, in which ye shall be able all the fiery darts of the evil one to quench,
Read in context
- 14ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ಎದೆಕವಚವನ್ನು ಧರಿಸಿಕೊಳ್ಳಿರಿ.ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.
- 15ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.
- 16ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆ ಯೆಂಬ ಗುರಾಣಿಯನ್ನು ಹಿಡುಕೊಳ್ಳಿರಿ. ಆದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ಆರಿಸುವದಕ್ಕೆ ಶಕ್ತರಾಗುವಿರಿ.
- 17ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣ ವನ್ನು ಇಟ್ಟುಕೊಂಡು ಆತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ.
- 18ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.
Cross references
- 1 Peter 5:8–9 1 ಪೇತ್ರನು 5:8–9ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ. ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ; ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಅಂಥ ಬಾಧೆಗಳೇ ಸಂಭವಿಸುತ್ತವೆಯೆಂದು ನಿಮಗೆ ತಿಳಿದದೆಯಲ್ಲಾ.
- 1 John 5:4–5 1 ಯೋಹಾನನು 5:4–5ಯಾಕಂದರೆ ದೇವರಿಂದ ಹುಟ್ಟಿರು ವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥ ಆ ಜಯವು ನಮ್ಮ ನಂಬಿಕೆಯೇ. ಯೇಸುವು ದೇವರ ಮಗನೆಂದು ನಂಬಿದವನೇ ಅಲ್ಲದೆ ಲೋಕವನ್ನು ಜಯಿಸುವವನು ಯಾರು?
- Proverbs 18:10 ಜ್ಞಾನೋಕ್ತಿಗಳು 18:10ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
- Psalm 56:3–4 ಕೀರ್ತನೆಗಳು 56:3–4ನನಗೆ ಹೆದರಿಕೆ ಉಂಟಾದಾಗ ನಿನ್ನಲ್ಲಿ ಭರವಸವಿ ಡುವೆನು. ದೇವರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯಪಡೆನು, ಮನುಷ್ಯನು ನನಗೆ ಏನು ಮಾಡಬಲ್ಲನು?
- Genesis 15:1 ಆದಿಕಾಂಡ 15:1ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.
- Psalm 56:10–11 ಕೀರ್ತನೆಗಳು 56:10–11ದೇವ ರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ಕರ್ತ ನಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು. ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯ ಪಡೆನು; ಮನುಷ್ಯನು ನನಗೆ ಏನು ಮಾಡಬಲ್ಲನು?
- 2 Corinthians 4:16–18 2 ಕೊರಿಂಥದವರಿಗೆ 4:16–18ಈ ಕಾರಣದಿಂದ ನಾವು ಧೈರ್ಯಗೆಡುವದಿಲ್ಲ; ಆದರೆ ನಮ್ಮ ಹೊರಮನುಷ್ಯನು ನಾಶವಾಗುತಾ ಇದ್ದರೂ ನಮ್ಮ ಒಳಮನುಷ್ಯನು ದಿನೇದಿನೇ ಹೊಸಬ ನಾಗುತ್ತಾ ಇರುವನು. ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು. ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
- Hebrews 11:24–34 ಇಬ್ರಿಯರಿಗೆ 11:24–34ಮೋಶೆಯು ದೊಡ್ಡವ ನಾದ ಮೇಲೆ ಫರೋಹನ ಕುಮಾರ್ತೆಯ ಮಗನೆನಿಸಿ ಕೊಳ್ಳುವದು ಬೇಡವೆಂದದ್ದು ನಂಬಿಕೆಯಿಂದಲೇ. ಸ್ವಲ್ಪ ಕಾಲ ಪಾಪಭೋಗಗಳನ್ನನುಭವಿಸುವದಕ್ಕಿಂತ ದೇವಜನರೊಂದಿಗೆ ಕಷ್ಟವನ್ನನುಭವಿಸುವದನ್ನೇ ಆರಿಸಿ ಕೊಂಡನು. ಐಗುಪ್ತದಲ್ಲಿನ ಐಶ್ವರ್ಯಗಳಿಗಿಂತಲೂ ಕ್ರಿಸ್ತನ ವಿಷಯವಾದ ನಿಂದೆಯು ಅಧಿಕ ಐಶ್ವರ್ಯ ವೆಂದೆಣಿಸಿಕೊಂಡನು; ಯಾಕಂದರೆ ಪ್ರತಿಫಲದ ಬಹು ಮಾನವನ್ನು ಅವನು ಗೌರವಿಸಿದನು. ನಂಬಿಕೆ ಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತ ದೇಶವನ್ನು ತೊರೆದುಬಿಟ್ಟನು. ಯಾಕಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು. ಇಸ್ರಾಯೇಲ್ಯರ ಚೊಚ್ಚಲಮಕ್ಕಳನ್ನು ಸಂಹರಿಸುವವನು ಅವರನ್ನು ಮುಟ್ಟದಂತೆ ಅವನು ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದು ನಂಬಿಕೆಯಿಂದಲೇ. ನಂಬಿಕೆಯಿಂದಲೇ ಇಸ್ರಾಯೇಲ್ಯರು ಒಣ ಭೂಮಿಯನ್ನು ದಾಟುವಂತೆ ಕೆಂಪು ಸಮುದ್ರವನ್ನು ದಾಟಿದರು; ಐಗುಪ್ತ ದೇಶದವರು ಅದನ್ನು ದಾಟು ವದಕ್ಕೆ ಪ್ರಯತ್ನಿಸಿ ಮುಳುಗಿಹೋದರು. ನಂಬಿಕೆ ಯಿಂದಲೇ ಅವರು ಸುಮಾರು ಏಳು ದಿವಸಗಳು ಯೆರಿಕೋವಿನ ಗೋಡೆಗಳನ್ನು ಸುತ್ತಿದ ಮೇಲೆ ಅವು ಬಿದ್ದವು. ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿ ಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ. ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್ಥ ದಾವೀದ್ ಸಮುವೇಲ್ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವದಕ್ಕೆ ನನಗೆ ಸಮಯ ಸಾಲದು. ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನ ಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡ ಕೊಂಡರು; ಸಿಂಹಗಳ ಬಾಯಿ ಕಟ್ಟಿದರು. ಬೆಂಕಿಯ ಬಲವನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.
- Hebrews 6:17–18 ಇಬ್ರಿಯರಿಗೆ 6:17–18ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು. ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
- 2 Corinthians 1:24 2 ಕೊರಿಂಥದವರಿಗೆ 1:24ನಿಮ್ಮ ನಂಬಿಕೆಯ ಮೇಲೆ ನಾವು ದೊರೆತನ ಮಾಡುವದಕ್ಕಾಗಿ ಅಲ್ಲ; ಆದರೆ ನಿಮ್ಮ ಸಂತೋಷಕ್ಕೆ ಸಹಾಯಮಾಡುವವರಾಗಿದ್ದೇವೆ. ಯಾಕಂದರೆ ನೀವು ನಂಬಿಕೆಯಲ್ಲಿ ನಿಂತಿದ್ದೀರಿ.
- 1 Thessalonians 5:19 1 ಥೆಸಲೊನೀಕದವರಿಗೆ 5:19ಆತ್ಮನನ್ನು ನಂದಿಸಬೇಡಿರಿ; 20ಪ್ರವಾದನೆಗಳನ್ನು ಹೀನೈಸಬೇಡಿರಿ;
- Psalm 120:4 ಕೀರ್ತನೆಗಳು 120:4ಪರಾ ಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳು ನಿನಗೆ ಕೊಡಲ್ಪಡಲಿ.
Original words (Greek)
- Above · G1909ἐπί epí
- all · G3956πᾶς pâs
- taking · G353ἀναλαμβάνω analambánō
- shield · G2375θυρεός thyreós
- faith · G4102πίστις pístis
- wherewith · G1722ἐν en
- able · G1410δύναμαι dýnamai
- quench · G4570σβέννυμι sbénnymi
- all · G3956πᾶς pâs
- fiery · G4448πυρόω pyróō
- darts · G956βέλος bélos
- wicked · G4190πονηρός ponērós