Ephesians · chapter 6 · verse 2
Ephesians 6:2 in Kannada
ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು, ಇದು ವಾಗ್ದಾನಸಹಿತವಾದ ಮೊದಲನೇ ಆಜ್ಞೆಯಾಗಿದೆ.
Ninna tandeyannoo taayiyannoo sanmaanisabeku, idu vaagdaanasahitavaada modalane aajnyeyaagide.
Ephesians 6:2 in English
- King James Version (KJV)
- Honour thy father and mother; (which is the first commandment with promise;)
- World English Bible (WEB)
- “Honor your father and mother,” which is the first commandment with a promise:
- American Standard Version (ASV)
- Honor thy father and mother (which is the first commandment with promise),
- Bible in Basic English (BBE)
- Give honour to your father and mother (which is the first rule having a reward),
- Darby Translation (DBY)
- Honour thy father and thy mother, which is the first commandment with a promise,
- Webster's Bible (WBS)
- Honor thy father and mother (which is the first commandment with promise)
- Young's Literal Translation (YLT)
- honour thy father and mother,
Read in context
- 1ಮಕ್ಕಳೇ, ನೀವು ಕರ್ತನಲ್ಲಿ ನಿಮ್ಮ ತಂದೆ ತಾಯಿಗಳಿಗೆ ವಿಧೇಯರಾಗಿರ್ರಿ; ಇದು ನ್ಯಾಯವಾದದ್ದು.
- 2ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು, ಇದು ವಾಗ್ದಾನಸಹಿತವಾದ ಮೊದಲನೇ ಆಜ್ಞೆಯಾಗಿದೆ.
- 3ಸನ್ಮಾನಿಸಿದರೆ ನಿನಗೆ ಮೇಲಾಗುವದು, ನೀನು ಭೂಮಿಯ ಮೇಲೆ ಬಹು ಕಾಲ ಬದುಕುವಿ.
- 4ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ ಕರ್ತನ ಶಿಕ್ಷೆಯಲ್ಲಿಯೂ ಉಪದೇಶದಲ್ಲಿಯೂ ಅವರನ್ನು ಬೆಳೆಸಿರಿ.
Cross references
- Exodus 20:12 ವಿಮೋಚನಕಾಂಡ 20:12ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು.
- Deuteronomy 27:16 ಧರ್ಮೋಪದೇಶಕಾಂಡ 27:16ತನ್ನ ತಂದೆ ತಾಯಿಗಳನ್ನು ತಾತ್ಸಾರಮಾಡುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- Matthew 15:4–6 ಮತ್ತಾಯನು 15:4–6ಯಾಕಂ ದರೆ ದೇವರು ಅಪ್ಪಣೆ ಕೊಟ್ಟು ಹೇಳಿದ್ದೇನಂದರೆ--ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು. ಮತ್ತು--ಯಾವನಾದರೂ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಶಪಿಸಿದರೆ ಅವನು ಸಾಯಲೇಬೇಕು ಎಂಬದೇ. ಆದರೆ ನೀವು--ಯಾವನಾದರೂ ತನ್ನ ತಂದೆಗಾಗಲೀ ತಾಯಿಗಾಗಲೀ-- ನನ್ನಿಂದ ನಿನಗೆ ಪ್ರಯೋಜನ ವಾಗತಕ್ಕದ್ದು ಕಾಣಿಕೆಯಾಯಿತು ಎಂದು ಹೇಳುವದಾ ದರೆ ಅವನು ತನ್ನ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಸನ್ಮಾನಿಸುವದರಿಂದ ಬಿಡುಗಡೆಯಾಗಿದ್ದಾನೆಂದು ನೀವು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ನಿರರ್ಥಕ ಮಾಡಿದ್ದೀರಿ.
- Proverbs 20:20 ಜ್ಞಾನೋಕ್ತಿಗಳು 20:20ತನ್ನ ತಂದೆ ತಾಯಿಯನ್ನಾ ಗಲಿ ಶಪಿಸುವವನ ದೀಪವು ಮಂಕಾದ ಕತ್ತಲೆಯಲ್ಲಿ ಆರಿಹೋಗುವದು.
- Malachi 1:6 ಮಲಾಕಿಯ 1:6ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.
- Ezekiel 22:7 ಯೆಹೆಜ್ಕೇಲನು 22:7ನಿನ್ನಲ್ಲಿ ತಂದೆಯನ್ನೂ ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ; ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ; ನಿನ್ನಲ್ಲಿ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಪೀಡಿಸಿದ್ದಾರೆ.
- Jeremiah 35:18 ಯೆರೆಮೀಯ 35:18ರೇಕಾಬ್ಯರ ಮನೆಯವರಿಗೆ ಯೆರೆವಿಾಯನು ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನೀವು ನಿಮ್ಮ ಪಿತೃಗಳಾದ ಯೋನಾದಾಬನ ಆಜ್ಞೆ ಯನ್ನು ಕೇಳಿ ಅವನ ಆಜ್ಞೆಗಳನೆಲ್ಲಾ ಕೈಕೊಂಡು ಅವನು ನಿಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದರಿಂದ,ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ರೇಕಾಬನ ಮಗನಾದ ಯೋನಾ ದಾಬ ಸಂತಾನದವರೊಳಗೆ ನನ್ನ ಮುಂದೆ ನಿಲ್ಲತಕ್ಕ ಮನುಷ್ಯನು ಎಂದಿಗೂ ಇಲ್ಲದೆ ಹೋಗುವದಿಲ್ಲ.
- Mark 7:9–13 ಮಾರ್ಕನು 7:9–13ಆತನು ಅವರಿಗೆ--ನೀವು ನಿಮ್ಮ ಸಂಪ್ರ ದಾಯವನ್ನು ಕೈಕೊಳ್ಳುವಂತೆ ದೈವಾಜ್ಞೆಯನ್ನು ಸಂಪೂರ್ಣವಾಗಿ ಅಸಡ್ಡೆ ಮಾಡುತ್ತೀರಿ. ಯಾಕಂದರೆ ಮೋಶೆಯು--ನಿನ್ನ ತಂದೆಯನ್ನು ನಿನ್ನ ತಾಯಿಯನ್ನು ಸನ್ಮಾನಿಸಬೇಕೆಂತಲೂ ಮತ್ತು--ತಂದೆಯನ್ನಾಗಲೀ ತಾಯಿಯನ್ನಾಗಲೀ ಶಪಿಸುವವನು ಸಾಯಲೇ ಬೇಕೆಂತಲೂ ಹೇಳಿದ್ದಾನೆ. ಆದರೆ ನೀವು--ಒಬ್ಬ ಮನುಷ್ಯನು ತನ್ನ ತಂದೆಗಾಗಲೀ ಅಥವಾ ತಾಯಿ ಗಾಗಲೀ--ನೀನು ನನ್ನಿಂದ ಹೊಂದಲಿಕ್ಕಿರುವ ಪ್ರಯೋಜನವು ಕೊರ್ಬಾನ್ (ಅಂದರೆ ಒಂದು ದಾನ) ಆಗಿದೆ ಎಂದು ಹೇಳಿದರೆ ಅವನು ಸ್ವತಂತ್ರ ನಾಗುವನು ಎಂದು ಅನ್ನುತ್ತೀರಿ; ಅವನು ತನ್ನ ತಂದೆಗಾದರೂ ತಾಯಿಗಾದರೂ ಏನನ್ನೂ ನೀವು ಮಾಡಗೊಡಿಸದೆ ನೀವು ಕಲಿಸಿರುವ ನಿಮ್ಮ ಸಂಪ್ರದಾಯದ ಮೂಲಕ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ, ಇಂಥ ಅನೇಕವಾದವುಗಳನ್ನು ನೀವು ಮಾಡುತ್ತೀರಿ ಅಂದನು.
- Romans 13:7 ರೋಮಾಪುರದವರಿಗೆ 13:7ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ.