Skip to content
ThuthiThuthiThuthi
Ephesians · chapter 6 · verse 21

Ephesians 6:21 in Kannada

ಆದರೆ ನನ್ನ ವಿಷಯಗಳು ನಿಮಗೆ ಸಹ ಗೊತ್ತಾ ಗುವ ಹಾಗೆಯೂ ನಾನು ಹೇಗಿದ್ದೇನೆಂದು ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತನಾದ ಸೇವಕನೂ ಆಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸುವನು.

Aadare nanna vishayagalu nimage saha gottaa guva haageyoo naanu hegiddenendu priya sahodaranoo kartanalli nambigastanaada sevakanoo aagiruva tukhikanu nimage ellavannoo tilisuvanu.

Ephesians 6:21 in English

King James Version (KJV)
But that ye also may know my affairs, [and] how I do, Tychicus, a beloved brother and faithful minister in the Lord, shall make known to you all things:
World English Bible (WEB)
But that you also may know my affairs, how I am doing, Tychicus, the beloved brother and faithful servant in the Lord, will make known to you all things.
American Standard Version (ASV)
But that ye also may know my affairs, how I do, Tychicus, the beloved brother and faithful minister in the Lord, shall make known to you all things:
Bible in Basic English (BBE)
But so that you may have knowledge of my business, and how I am, Tychicus, the well-loved brother and tested servant in the Lord, will give you news of all things:
Darby Translation (DBY)
But in order that ye also may know what concerns me, how I am getting on, Tychicus, the beloved brother and faithful minister in [the] Lord, shall make all things known to you;
Webster's Bible (WBS)
But that ye also may know my affairs, [and] how I do, Tychicus, a beloved brother and faithful minister in the Lord, will make known to you all things:
Young's Literal Translation (YLT)
And that ye may know — ye also — the things concerning me — what I do, all things make known to you shall Tychicus, the beloved brother and faithful ministrant in the Lord,

Read in context

  1. 19ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
  2. 20ಆ ಸುವಾರ್ತೆಯ ಮರ್ಮದ ನಿಮಿತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ; ಮಾತನಾಡಬೇಕಾದ ರೀತಿಯಲ್ಲಿ ನಾನು ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.
  3. 21ಆದರೆ ನನ್ನ ವಿಷಯಗಳು ನಿಮಗೆ ಸಹ ಗೊತ್ತಾ ಗುವ ಹಾಗೆಯೂ ನಾನು ಹೇಗಿದ್ದೇನೆಂದು ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತನಾದ ಸೇವಕನೂ ಆಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸುವನು.
  4. 22ನೀವು ನಮ್ಮ ಸಮಾಚಾರವನ್ನು ತಿಳುಕೊಳ್ಳುವ ಹಾಗೆಯೂ ಅವನು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.
  5. 23ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯು ನಂಬಿಕೆಯಿಂದ ಕೂಡಿದ ಪ್ರೀತಿಯು ಸಹೋದರರಿಗೆ ಇರಲಿ.ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಯಥಾರ್ಥವಾಗಿ ಪ್ರೀತಿಸುವವರೆಲ್ಲರ ಮೇಲೆ ಕೃಪೆಯು ಇರಲಿ. ಆಮೆನ್‌.
Read all of Ephesians 6

Cross references

Original words (Greek)

Ephesians 6:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.