Ephesians · chapter 6 · verse 22
Ephesians 6:22 in Kannada
ನೀವು ನಮ್ಮ ಸಮಾಚಾರವನ್ನು ತಿಳುಕೊಳ್ಳುವ ಹಾಗೆಯೂ ಅವನು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.
Neevu namma samaachaaravannu tilukolluva haageyoo avanu nimma hrudayagalannu santaisuva haageyoo avanannu nimma balige kaluhisiddene.
Ephesians 6:22 in English
- King James Version (KJV)
- Whom I have sent unto you for the same purpose, that ye might know our affairs, and [that] he might comfort your hearts.
- World English Bible (WEB)
- I have sent him to you for this very purpose, that you may know our state and that he may comfort your hearts.
- American Standard Version (ASV)
- whom I have sent unto you for this very purpose, that ye may know our state, and that he may comfort your hearts.
- Bible in Basic English (BBE)
- Whom I have sent to you for this very purpose, so that you may have knowledge of our position, and that he may give comfort to your hearts.
- Darby Translation (DBY)
- whom I have sent to you for this very thing, that ye may know of our affairs and that he may encourage your hearts.
- Webster's Bible (WBS)
- Whom I have sent to you for the same purpose, that ye may know our affairs, and [that] he may comfort your hearts.
- Young's Literal Translation (YLT)
- whom I did send unto you for this very thing, that ye might know the things concerning us, and that he might comfort your hearts.
Read in context
- 20ಆ ಸುವಾರ್ತೆಯ ಮರ್ಮದ ನಿಮಿತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ; ಮಾತನಾಡಬೇಕಾದ ರೀತಿಯಲ್ಲಿ ನಾನು ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.
- 21ಆದರೆ ನನ್ನ ವಿಷಯಗಳು ನಿಮಗೆ ಸಹ ಗೊತ್ತಾ ಗುವ ಹಾಗೆಯೂ ನಾನು ಹೇಗಿದ್ದೇನೆಂದು ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತನಾದ ಸೇವಕನೂ ಆಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸುವನು.
- 22ನೀವು ನಮ್ಮ ಸಮಾಚಾರವನ್ನು ತಿಳುಕೊಳ್ಳುವ ಹಾಗೆಯೂ ಅವನು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.
- 23ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯು ನಂಬಿಕೆಯಿಂದ ಕೂಡಿದ ಪ್ರೀತಿಯು ಸಹೋದರರಿಗೆ ಇರಲಿ.ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಯಥಾರ್ಥವಾಗಿ ಪ್ರೀತಿಸುವವರೆಲ್ಲರ ಮೇಲೆ ಕೃಪೆಯು ಇರಲಿ. ಆಮೆನ್.
- 24ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಯಥಾರ್ಥವಾಗಿ ಪ್ರೀತಿಸುವವರೆಲ್ಲರ ಮೇಲೆ ಕೃಪೆಯು ಇರಲಿ. ಆಮೆನ್.
Cross references
- Colossians 4:7–8 ಕೊಲೊಸ್ಸೆಯವರಿಗೆ 4:7–8ಪ್ರಿಯ ಸಹೋದರನೂ ನಂಬಿಗಸ್ತನಾದ ಸೇವ ಕನೂ ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ಸ್ಥಿತಿಯನ್ನೆಲ್ಲಾ ನಿಮಗೆ ತಿಳಿಸುವನು. ಅದೇ ರೀತಿಯಲ್ಲಿ ಅವನು (ತುಖಿಕನು) ನಿಮ್ಮ ಸ್ಥಿತಿಯನ್ನು ತಿಳುಕೊಂಡು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ
- Philippians 2:25 ಫಿಲಿಪ್ಪಿಯವರಿಗೆ 2:25ಆದಾಗ್ಯೂ ನನ್ನ ಕೊರತೆಯನ್ನು ನೀಗುವದಕ್ಕೆ ನೀವು ಕಳುಹಿಸಿದಂಥ ನನ್ನ ಸಹೋದರನೂ ಜೊತೆ ಕೆಲಸದವನೂ ಸಹ ಭಟನೂ ಆಗಿರುವ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವದು ಅವಶ್ಯವೆಂದು ನಾನು ನೆನಸಿದ್ದೇನೆ.
- Philippians 2:19 ಫಿಲಿಪ್ಪಿಯವರಿಗೆ 2:19ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸುವದಕ್ಕೆ ಕರ್ತನಾದ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ವಿಷಯವನ್ನು ತಿಳಿದು ನಾನು ಸಹ ಆದರಣೆಹೊಂದೇನು.
- Colossians 2:2 ಕೊಲೊಸ್ಸೆಯವರಿಗೆ 2:2ಹೇಗಂದರೆ, ಅವರ ಹೃದಯಗಳು ಪ್ರೀತಿಯಲ್ಲಿ ಹೊಂದಿಕೊಂಡು ಆದರಣೆ ಹೊಂದಿ ಸಂಪೂರ್ಣ ನಿಶ್ಚಯವೆಂಬ ಭಾಗ್ಯವನ್ನು ಪಡೆದು ತಂದೆಯಾದ ದೇವರ ಮತ್ತು ಕ್ರಿಸ್ತನ ಮರ್ಮವನ್ನು ತಿಳಿಯುವದೇ;
- 2 Thessalonians 2:17 2 ಥೆಸಲೊನೀಕದವರಿಗೆ 2:17ನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
- 1 Thessalonians 3:2 1 ಥೆಸಲೊನೀಕದವರಿಗೆ 3:2ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.
Original words (Greek)
- Whom · G3739ὅς hós
- sent · G3992πέμπω pémpō
- unto · G4314πρός prós
- you · G5209ὑμᾶς hymâs
- for · G1519εἰς eis
- purpose · G5124τοῦτο toûto
- that · G2443ἵνα hína
- know · G1097γινώσκω ginṓskō
- our · G2257ἡμῶν hēmōn
- affairs · G4012περί perí
- and · G2532καί kaí
- comfort · G3870παρακαλέω parakaléō
- your · G5216ὑμῶν hymōn
- hearts · G2588καρδία kardía