Ephesians · chapter 6 · verse 23
Ephesians 6:23 in Kannada
ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯು ನಂಬಿಕೆಯಿಂದ ಕೂಡಿದ ಪ್ರೀತಿಯು ಸಹೋದರರಿಗೆ ಇರಲಿ.ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಯಥಾರ್ಥವಾಗಿ ಪ್ರೀತಿಸುವವರೆಲ್ಲರ ಮೇಲೆ ಕೃಪೆಯು ಇರಲಿ. ಆಮೆನ್.
Tandeyaada devarindaloo kartanaada yesu kristanindaloo shaantiyu nambikeyinda koodida preetiyu sahodararige irali.namma kartanaada yesu kristanannu yathaarthavaagi preetisuvavarellara mele krupeyu irali. Aamen.
Ephesians 6:23 in English
- King James Version (KJV)
- Peace [be] to the brethren, and love with faith, from God the Father and the Lord Jesus Christ.
- World English Bible (WEB)
- Peace be to the brothers, and love with faith, from God the Father and the Lord Jesus Christ.
- American Standard Version (ASV)
- Peace be to the brethren, and love with faith, from God the Father and the Lord Jesus Christ.
- Bible in Basic English (BBE)
- Peace be to the brothers, and love with faith, from God the Father and the Lord Jesus Christ.
- Darby Translation (DBY)
- Peace to the brethren, and love with faith, from God [the] Father and [the] Lord Jesus Christ.
- Webster's Bible (WBS)
- Peace [be] to the brethren, and love with faith from God the Father and the Lord Jesus Christ.
- Young's Literal Translation (YLT)
- Peace to the brethren, and love, with faith, from God the Father, and the Lord Jesus Christ!
Read in context
- 21ಆದರೆ ನನ್ನ ವಿಷಯಗಳು ನಿಮಗೆ ಸಹ ಗೊತ್ತಾ ಗುವ ಹಾಗೆಯೂ ನಾನು ಹೇಗಿದ್ದೇನೆಂದು ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತನಾದ ಸೇವಕನೂ ಆಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸುವನು.
- 22ನೀವು ನಮ್ಮ ಸಮಾಚಾರವನ್ನು ತಿಳುಕೊಳ್ಳುವ ಹಾಗೆಯೂ ಅವನು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.
- 23ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯು ನಂಬಿಕೆಯಿಂದ ಕೂಡಿದ ಪ್ರೀತಿಯು ಸಹೋದರರಿಗೆ ಇರಲಿ.ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಯಥಾರ್ಥವಾಗಿ ಪ್ರೀತಿಸುವವರೆಲ್ಲರ ಮೇಲೆ ಕೃಪೆಯು ಇರಲಿ. ಆಮೆನ್.
- 24ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಯಥಾರ್ಥವಾಗಿ ಪ್ರೀತಿಸುವವರೆಲ್ಲರ ಮೇಲೆ ಕೃಪೆಯು ಇರಲಿ. ಆಮೆನ್.
Cross references
- Galatians 6:16 ಗಲಾತ್ಯದವರಿಗೆ 6:16ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರ ಮೇಲೆ ಅಂದರೆ ದೇವರ ಇಸ್ರಾ ಯೇಲಿನ ಮೇಲೆ ಶಾಂತಿಯೂ ಕರುಣೆಯೂ ಇರಲಿ.
- Galatians 5:6 ಗಲಾತ್ಯದವರಿಗೆ 5:6ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
- 1 Peter 5:14 1 ಪೇತ್ರನು 5:14ಪ್ರೀತಿಯಿಂದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮೆಲ್ಲರಿಗೆ ಶಾಂತಿಯಿರಲಿ. ಆಮೆನ್.
- 1 Timothy 1:14 1 ತಿಮೊಥೆಯನಿಗೆ 1:14ನಮ್ಮ ಕರ್ತನ ಕೃಪೆಯು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಯೊಂದಿಗೆ ಅತ್ಯಧಿಕವಾಯಿತು.
- Psalm 122:6–9 ಕೀರ್ತನೆಗಳು 122:6–9ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. ಯೆರೂಸಲೇಮನ್ನು ಪ್ರೀತಿಮಾಡುವವರು ಅಭಿವೃದ್ಧಿ ಯಾಗುವರು. ನಿನ್ನ ಪ್ರಾಕಾರದಲ್ಲಿ ಸಮಾಧಾನವೂ ಅರಮನೆಗಳಲ್ಲಿ ಅಭಿವೃದ್ಧಿಯೂ ಇರಲಿ. ನನ್ನ ಸಹೋದರರ ನಿಮಿತ್ತವೂ ನನ್ನ ಸ್ನೇಹಿತರ ನಿಮಿತ್ತವೂ ನಿನ್ನಲ್ಲಿ ಸಮಾಧಾನವಿರಲೆಂದು ಈಗ ಹೇಳುತ್ತೇನೆ.ನಮ್ಮ ದೇವರಾದ ಕರ್ತನ ಆಲಯದ ನಿಮಿತ್ತ ನಿನಗೆ ಒಳ್ಳೇದನ್ನು ಹುಡುಕುತ್ತೇನೆ. ನಮ್ಮ ದೇವರಾದ ಕರ್ತನ ಆಲಯದ ನಿಮಿತ್ತ ನಿನಗೆ ಒಳ್ಳೇದನ್ನು ಹುಡುಕುತ್ತೇನೆ.
- 2 Thessalonians 3:16 2 ಥೆಸಲೊನೀಕದವರಿಗೆ 3:16ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲ ದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗೆ ಇರಲಿ.
- Revelation 1:4 ಪ್ರಕಟನೆ 1:4ಯೋಹಾನನು ಆಸ್ಯದಲ್ಲಿರುವ ಏಳು ಸಭೆಗ ಳಿಗೆ--ಇರುವಾತನೂ ಇದ್ದಾತನೂ ಬರುವಾತನೂ ಆಗಿರುವಾತನಿಂದಲೂ ಆತನ ಸಿಂಹಾಸನದ ಮುಂದಿ ರುವ ಏಳು ಆತ್ಮಗಳಿಂದಲೂ ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದು ಬಂದಾತನೂ ಭೂರಾಜರ ಪ್ರಭುವೂ ಆಗಿರುವ ಯೇಸು ಕ್ರಿಸ್ತ ನಿಂದ
- Genesis 43:23 ಆದಿಕಾಂಡ 43:23ಅದಕ್ಕವನು--ನಿಮಗೆ ಸಮಾಧಾನವಿರಲಿ, ಭಯ ಪಡಬೇಡಿರಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ನಿಮ್ಮ ಚೀಲಗಳಲ್ಲಿ ನಿಮಗೆ ದ್ರವ್ಯವನ್ನು ಕೊಟ್ಟಿದ್ದಾನೆ. ನಿಮ್ಮ ಹಣವು ನನಗೆ ಮುಟ್ಟಿತು ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ತಂದನು.
- 1 Thessalonians 5:8 1 ಥೆಸಲೊನೀಕದವರಿಗೆ 5:8ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ.
- 2 Thessalonians 1:3 2 ಥೆಸಲೊನೀಕದವರಿಗೆ 1:3ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಪರಸ್ಪರವಾದ ಪ್ರೀತಿಯು ನಿಮ್ಮೆಲ್ಲ ರಲ್ಲಿಯೂ ಹೆಚ್ಚುತ್ತಾ ಬರುತ್ತದೆ.
- John 14:27 ಯೋಹಾನನು 14:27ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
- Philemon 1:5–7 ಫಿಲೆಮೋನನಿಗೆ 1:5–7ಕರ್ತನಾದ ಯೇಸುವಿನ ಮೇಲೆಯೂ ಪರಿಶುದ್ಧರೆಲ್ಲರ ಮೇಲೆಯೂ ನಿನಗಿರುವ ಪ್ರೀತಿಯನೂ ನಂಬಿಕೆಯನ್ನೂ ಕುರಿತು ಕೇಳಿದ್ದೇನೆ. ಹೀಗೆ ನಿನ್ನ ವಿಶ್ವಾಸದ ಅನ್ಯೋನ್ಯತೆಯು ಕ್ರಿಸ್ತ ಯೇಸುವಿನಲ್ಲಿ ಮತ್ತು ನಿನ್ನಲ್ಲಿರುವ ಎಲ್ಲಾ ಒಳ್ಳೇದರ ತಿಳುವಳಿಕೆಯಲ್ಲಿ ಬಲ ವಾಗಿರುವದು. ಸಹೋದರನೇ, ನಿನ್ನ ಮೂಲಕ ಪರಿಶುದ್ಧರ ಹೃದಯಗಳಿಗೆ ಉತ್ತೇಜನವಾದದರಿಂದ ನಿನ್ನ ಪ್ರೀತಿಯ ನಿಮಿತ್ತ ನನಗೆ ಬಹಳ ಸಂತೋಷವೂ ಆದರಣೆಯೂ ಉಂಟಾದವು.
Original words (Greek)
- Peace · G1515εἰρήνη eirḗnē
- brethren · G80ἀδελφός adelphós
- and · G2532καί kaí
- love · G26ἀγάπη agápē
- with · G3326μετά metá
- faith · G4102πίστις pístis
- from · G575ἀπό apó
- God · G2316θεός theós
- Father · G3962πατήρ patḗr
- and · G2532καί kaí
- Lord · G2962κύριος kýrios
- Jesus · G2424Ἰησοῦς Iēsoûs
- Christ · G5547Χριστός Christós