Ephesians · chapter 6 · verse 3
Ephesians 6:3 in Kannada
ಸನ್ಮಾನಿಸಿದರೆ ನಿನಗೆ ಮೇಲಾಗುವದು, ನೀನು ಭೂಮಿಯ ಮೇಲೆ ಬಹು ಕಾಲ ಬದುಕುವಿ.
Sanmaanisidare ninage melaaguvadu, neenu bhoomiya mele bahu kaala badukuvi.
Ephesians 6:3 in English
- King James Version (KJV)
- That it may be well with thee, and thou mayest live long on the earth.
- World English Bible (WEB)
- “that it may be well with you, and you may live long on the earth.”
- American Standard Version (ASV)
- that it may be well with thee, and thou mayest live long on the earth.
- Bible in Basic English (BBE)
- So that all may be well for you, and your life may be long on the earth.
- Darby Translation (DBY)
- that it may be well with thee, and that thou mayest be long-lived on the earth.
- Webster's Bible (WBS)
- That it may be well with thee, and thou mayest live long on the earth.
- Young's Literal Translation (YLT)
- which is the first command with a promise, 'That it may be well with thee, and thou mayest live a long time upon the land.'
Read in context
- 1ಮಕ್ಕಳೇ, ನೀವು ಕರ್ತನಲ್ಲಿ ನಿಮ್ಮ ತಂದೆ ತಾಯಿಗಳಿಗೆ ವಿಧೇಯರಾಗಿರ್ರಿ; ಇದು ನ್ಯಾಯವಾದದ್ದು.
- 2ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು, ಇದು ವಾಗ್ದಾನಸಹಿತವಾದ ಮೊದಲನೇ ಆಜ್ಞೆಯಾಗಿದೆ.
- 3ಸನ್ಮಾನಿಸಿದರೆ ನಿನಗೆ ಮೇಲಾಗುವದು, ನೀನು ಭೂಮಿಯ ಮೇಲೆ ಬಹು ಕಾಲ ಬದುಕುವಿ.
- 4ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ ಕರ್ತನ ಶಿಕ್ಷೆಯಲ್ಲಿಯೂ ಉಪದೇಶದಲ್ಲಿಯೂ ಅವರನ್ನು ಬೆಳೆಸಿರಿ.
- 5ಸೇವಕರೇ, ಶಾರೀರಕ್ಕನುಸಾರವಾಗಿ ನಿಮ್ಮ ಯಜ ಮಾನರಾಗಿರುವವರಿಗೆ ಕ್ರಿಸ್ತನಿಗೆಂದು ಹೃದಯ ಪೂರ್ವಕವಾಗಿ ನಡುಗುತ್ತಾ ವಿಧೇಯರಾಗಿರ್ರಿ.
Cross references
- Deuteronomy 5:16 ಧರ್ಮೋಪದೇಶಕಾಂಡ 5:16ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ ನಿನ್ನ ತಾಯಿಯನ್ನೂ ಸನ್ಮಾನಿಸು.
- Deuteronomy 4:40 ಧರ್ಮೋಪದೇಶಕಾಂಡ 4:40ನಿನಗೂ ನಿನ್ನ ತರುವಾಯ ನಿನ್ನ ಮಕ್ಕಳಿಗೂ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀನು ಬಹಳ ದಿವಸವಿರುವ ಹಾಗೆಯೂ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ನಿಯಮ ಗಳನ್ನೂ ಆಜ್ಞೆಗಳನ್ನೂ ಕಾಪಾಡು ಎಂದು ಹೇಳಿದನು.
- Deuteronomy 12:28 ಧರ್ಮೋಪದೇಶಕಾಂಡ 12:28ನೀನು ನಿನ್ನ ದೇವರಾದ ಕರ್ತನ ಮುಂದೆ ಒಳ್ಳೇದನ್ನೂ ಸರಿಯಾದದ್ದನ್ನೂ ಮಾಡುವದರಿಂದ ನಿನಗೂ ನಿನ್ನ ಮುಂದೆ ಇರುವ ನಿನ್ನ ಮಕ್ಕಳಿಗೂ ಎಂದೆಂದಿಗೂ ಒಳ್ಳೇದಾಗುವ ಹಾಗೆ ನಾನು ನಿನಗೆ ಆಜ್ಞಾಪಿಸುವ ಈ ಮಾತುಗಳನ್ನೆಲ್ಲಾ ಕೇಳಿ ಕಾಪಾಡು.
- Deuteronomy 12:25 ಧರ್ಮೋಪದೇಶಕಾಂಡ 12:25ನೀನು ಕರ್ತನ ಮುಂದೆ ಸರಿಯಾದದ್ದನ್ನು ಮಾಡುವದರಿಂದ ನಿನಗೂ ನಿನ್ನ ಮುಂದಿರುವ ಮಕ್ಕಳಿಗೂ ಒಳ್ಳೇದಾಗುವ ಹಾಗೆ ಅದನ್ನು ತಿನ್ನಬೇಡ.
- Deuteronomy 6:18 ಧರ್ಮೋಪದೇಶಕಾಂಡ 6:18ನಿನಗೆ ಒಳ್ಳೇದಾಗುವ ಹಾಗೆಯೂ ಕರ್ತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಆ ಒಳ್ಳೇ ದೇಶವನ್ನು ನೀನು ಪ್ರವೇಶಿಸಿ ಸ್ವತಂತ್ರಿಸಿಕೊಂಡು
- Jeremiah 42:6 ಯೆರೆಮೀಯ 42:6ನಾವು ಯಾವಾತನ ಬಳಿಗೆ ನಿನ್ನನ್ನು ಕಳುಹಿಸುತ್ತೇವೋ ಆ ನಮ್ಮ ದೇವರಾದ ಕರ್ತನ ಸ್ವರವನ್ನು ಅದು ಒಳ್ಳೇದ್ದಾದರೂ ಸರಿಯೇ ಕೆಟ್ಟದ್ದಾದರೂ ಸರಿಯೇ ಕೇಳುವೆವು ಅಂದರು.
- Isaiah 3:10 ಯೆಶಾಯ 3:10ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.
- Deuteronomy 6:3 ಧರ್ಮೋಪದೇಶಕಾಂಡ 6:3ಹೀಗಿರುವದರಿಂದ ಓ ಇಸ್ರಾಯೇಲೇ, ನಿನ್ನ ಪಿತೃಗಳ ದೇವರಾದ ಕರ್ತನು ವಾಗ್ದಾನ ಮಾಡಿದ ಪ್ರಕಾರ ಹಾಲೂಜೇನೂ ಹರಿಯುವ ದೇಶ ದಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನೀವು ಬಹಳವಾಗಿ ಹೆಚ್ಚುವ ಹಾಗೆಯೂ ಲಕ್ಷ್ಯವಿಟ್ಟು ಕೇಳಿ ಅನುಸರಿಸಬೇಕು.
- Deuteronomy 22:7 ಧರ್ಮೋಪದೇಶಕಾಂಡ 22:7ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದಿನಗಳು ಹೆಚ್ಚುವ ಹಾಗೆಯೂ ಹೇಗಾದರೂ ತಾಯಿ ಯನ್ನು ಕಳುಹಿಸಿಬಿಟ್ಟು ಮರಿಗಳನ್ನು ತಕ್ಕೊಳ್ಳಬೇಕು.
- Psalm 128:1–2 ಕೀರ್ತನೆಗಳು 128:1–2ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು. ಹೀಗಾದರೆ ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ ಸಂತೋಷ ವುಳ್ಳವನಾಗಿರುವಿ, ನಿನಗೆ ಒಳ್ಳೇಯದಾಗುವದು.
- Ruth 3:1 ರೂತಳು 3:1ಅವಳ ಅತ್ತೆಯಾದ ನೊವೊಮಿಯು ಅವಳಿಗೆ ನನ್ನ ಮಗಳೇ, ನಿನಗೆ ಒಳ್ಳೇದಾಗುವದಕ್ಕೋಸ್ಕರ ನಾನು ನಿನಗೆ ವಿಶ್ರಾಂತಿ ಯನ್ನು ಹುಡುಕಬೇಕಲ್ಲವೋ?