Ephesians · chapter 6 · verse 4
Ephesians 6:4 in Kannada
ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ ಕರ್ತನ ಶಿಕ್ಷೆಯಲ್ಲಿಯೂ ಉಪದೇಶದಲ್ಲಿಯೂ ಅವರನ್ನು ಬೆಳೆಸಿರಿ.
Tandegale, nimma makkalige kopavannebbisade kartana shiksheyalliyoo upadeshadalliyoo avarannu belesiri.
Ephesians 6:4 in English
- King James Version (KJV)
- And, ye fathers, provoke not your children to wrath: but bring them up in the nurture and admonition of the Lord.
- World English Bible (WEB)
- You fathers, don’t provoke your children to wrath, but nurture them in the discipline and instruction of the Lord.
- American Standard Version (ASV)
- And, ye fathers, provoke not your children to wrath: but nurture them in the chastening and admonition of the Lord.
- Bible in Basic English (BBE)
- And, you fathers, do not make your children angry: but give them training in the teaching and fear of the Lord.
- Darby Translation (DBY)
- And [ye] fathers, do not provoke your children to anger, but bring them up in [the] discipline and admonition of [the] Lord.
- Webster's Bible (WBS)
- And, ye fathers, provoke not your children to wrath: but bring them up in the nurture and admonition of the Lord.
- Young's Literal Translation (YLT)
- And the fathers! provoke not your children, but nourish them in the instruction and admonition of the Lord.
Read in context
- 2ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು, ಇದು ವಾಗ್ದಾನಸಹಿತವಾದ ಮೊದಲನೇ ಆಜ್ಞೆಯಾಗಿದೆ.
- 3ಸನ್ಮಾನಿಸಿದರೆ ನಿನಗೆ ಮೇಲಾಗುವದು, ನೀನು ಭೂಮಿಯ ಮೇಲೆ ಬಹು ಕಾಲ ಬದುಕುವಿ.
- 4ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ ಕರ್ತನ ಶಿಕ್ಷೆಯಲ್ಲಿಯೂ ಉಪದೇಶದಲ್ಲಿಯೂ ಅವರನ್ನು ಬೆಳೆಸಿರಿ.
- 5ಸೇವಕರೇ, ಶಾರೀರಕ್ಕನುಸಾರವಾಗಿ ನಿಮ್ಮ ಯಜ ಮಾನರಾಗಿರುವವರಿಗೆ ಕ್ರಿಸ್ತನಿಗೆಂದು ಹೃದಯ ಪೂರ್ವಕವಾಗಿ ನಡುಗುತ್ತಾ ವಿಧೇಯರಾಗಿರ್ರಿ.
- 6ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ಕಣ್ಣಿಗೆ ಕಾಣುವಾಗ ಮಾತ್ರ ಸೇವೆ ಮಾಡದೆ ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಹೃದಯ ಪೂರ್ವಕವಾಗಿ ನಡಿಸಿರಿ.
Cross references
- Colossians 3:21 ಕೊಲೊಸ್ಸೆಯವರಿಗೆ 3:21ತಂದೆಗಳೇ, ನಿಮ್ಮ ಮಕ್ಕಳು ಮನಗುಂದದಂತೆ ಅವರನ್ನು ಕೆಣಕಿ ಕೋಪವನ್ನೆಬ್ಬಿಸ ಬೇಡಿರಿ.
- Proverbs 22:6 ಜ್ಞಾನೋಕ್ತಿಗಳು 22:6ನಡೆಯಬೇಕಾದ ಮಾರ್ಗದಲ್ಲಿರುವಂತೆ ಹುಡುಗನಿಗೆ ಶಿಕ್ಷಣಕೊಡು; ಆಗ ಮುಪ್ಪಿನಲ್ಲಿಯೂ ಅವನು ಅದ ರಿಂದ ಹೊರಟು ಹೋಗುವದಿಲ್ಲ.
- Proverbs 29:15 ಜ್ಞಾನೋಕ್ತಿಗಳು 29:15ಬೆತ್ತ ಬೆದ ರಿಕೆಗಳು ಜ್ಞಾನವನ್ನುಂಟುಮಾಡುತ್ತವೆ; ಶಿಕ್ಷಿಸದೆ ಬಿಟ್ಟ ಹುಡುಗನು ತನ್ನ ತಾಯಿಗೆ ಅವಮಾನವನ್ನು ತರುತ್ತಾನೆ.
- Proverbs 19:18 ಜ್ಞಾನೋಕ್ತಿಗಳು 19:18ಇನ್ನೂ ನಿರೀಕ್ಷೆ ಇರುವಾಗಲೇ ನಿನ್ನ ಮಗನನ್ನು ಶಿಕ್ಷಿಸು; ಅವನ ಅಳುವಿಕೆಗೆ ನೀನು ಕನಿಕರಿಸದೆ ಇರು.
- Deuteronomy 6:7 ಧರ್ಮೋಪದೇಶಕಾಂಡ 6:7ಅವು ಗಳನ್ನು ನಿನ್ನ ಮಕ್ಕಳಿಗೆ ಅಭ್ಯಾಸಮಾಡಿಸಿ ನಿನ್ನ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ಹೋಗುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ವಾಗಿ ಮಾತನಾಡಬೇಕು.
- Proverbs 29:17 ಜ್ಞಾನೋಕ್ತಿಗಳು 29:17ನಿನ್ನ ಮಗನನ್ನು ಶಿಕ್ಷಿಸಿದರೆ ಅವ ನಿಂದ ನಿನಗೆ ನೆಮ್ಮದಿಯಾಗುವದು; ಹೌದು, ಅವನು ನಿನ್ನ ಪ್ರಾಣಕ್ಕೆ ಆನಂದವನ್ನುಂಟು ಮಾಡುವನು.
- 2 Timothy 3:15 2 ತಿಮೊಥೆಯನಿಗೆ 3:15ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.
- Proverbs 23:13–14 ಜ್ಞಾನೋಕ್ತಿಗಳು 23:13–14ಹುಡು ಗನ ಶಿಕ್ಷೆಗೆ ಹಿಂತೆಗೆಯಬೇಡ; ಅವನನ್ನು ಬೆತ್ತದಿಂದ ಹೊಡೆದರೆ ಅವನು ಸಾಯುವದಿಲ್ಲ. ಅವನನ್ನು ಬೆತ್ತದಿಂದ ಹೊಡೆದು ಪಾತಾಳದಿಂದ ಅವನ ಆತ್ಮವನ್ನು ತಪ್ಪಿಸುವಿ;
- Proverbs 4:1–4 ಜ್ಞಾನೋಕ್ತಿಗಳು 4:1–4ಮಕ್ಕಳಿರಾ, ತಂದೆಯ ಶಿಕ್ಷಣವನ್ನು ನೀವು ಕೇಳಿರಿ. ವಿವೇಕವನ್ನು ಗ್ರಹಿಸುವಂತೆ ನೋಡಿರಿ. ನಾನು ನಿಮಗೆ ಸುಬೋಧನೆಯನ್ನು ಮಾಡುವೆನು; ನೀವು ನನ್ನ ಕಟ್ಟಳೆಯನ್ನು ಬಿಡಬೇಡಿರಿ. ನಾನು ಕೋಮಲನೂ ನನ್ನ ತಾಯಿಯ ದೃಷ್ಟಿಯಲ್ಲಿ ಪ್ರಿಯನಾಗಿ ಒಬ್ಬನೇ ಆಗಿದ್ದು ನನ್ನ ತಂದೆಯ ಮಗ ನಾಗಿದ್ದೇನೆ. ಅವನು ಬೋಧಿಸಿ ನನಗೆ ಹೇಳಿದ್ದೇ ನಂದರೆ--ನನ್ನ ಮಾತುಗಳನ್ನು ನಿನ್ನ ಹೃದಯವು ಹಿಡಿದುಕೊಳ್ಳಲಿ; ನನ್ನ ಆಜ್ಞೆಗಳನ್ನು ಕೈಕೊಂಡು ಜೀವಿಸು.
- Genesis 18:19 ಆದಿಕಾಂಡ 18:19ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.
- Deuteronomy 4:9 ಧರ್ಮೋಪದೇಶಕಾಂಡ 4:9ನಿನ್ನ ಕಣ್ಣುಗಳು ನೋಡಿದ ಕಾರ್ಯಗಳನ್ನು ನೀನು ಮರೆಯದ ಹಾಗೆಯೂ ನೀನು ಬದುಕುವ ದಿನಗಳೆಲ್ಲಾ ಅವು ನಿನ್ನ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು ನಿನ್ನ ಪ್ರಾಣ ವನ್ನು ಬಹಳವಾಗಿ ಕಾಪಾಡು; ಅವುಗಳನ್ನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ಬೋಧಿಸು.
- Deuteronomy 11:19–21 ಧರ್ಮೋಪದೇಶಕಾಂಡ 11:19–21ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ಮಾತನಾಡಿ ಅವುಗಳನ್ನು ನಿಮ್ಮ ಮಕ್ಕಳಿಗೆ ಕಲಿಸಬೇಕು. ನಿನ್ನ ಮನೆಯ ಕಂಬಗಳ ಮೇಲೆಯೂ ನಿನ್ನ ಬಾಗಲುಗಳ ಮೇಲೆಯೂ ಅವು ಗಳನ್ನು ಬರೆಯಬೇಕು. ಹೀಗಾದರೆ ನಿಮ್ಮ ದಿವಸ ಗಳೂ ನಿಮ್ಮ ಮಕ್ಕಳ ದಿವಸಗಳೂ ಭೂಮಿಯಲ್ಲಿ ಆಕಾಶದ ದಿವಸಗಳ ಪ್ರಕಾರ ಕರ್ತನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಹೆಚ್ಚುವವು.
Original words (Greek)
- And · G2532καί kaí
- ye · G3588ὁ ho
- fathers · G3962πατήρ patḗr
- provoke · G3949παροργίζω parorgízō
- not · G3361μή mḗ
- your · G5216ὑμῶν hymōn
- children · G5043τέκνον téknon
- wrath · G3949παροργίζω parorgízō
- but · G235ἀλλά allá
- bring · G1625ἐκτρέφω ektréphō
- them · G846αὐτός autós
- up · G1625ἐκτρέφω ektréphō
- in · G1722ἐν en
- nurture · G3809παιδεία paideía
- and · G2532καί kaí
- admonition · G3559νουθεσία nouthesía
- Lord · G2962κύριος kýrios