Ephesians · chapter 6 · verse 5
Ephesians 6:5 in Kannada
ಸೇವಕರೇ, ಶಾರೀರಕ್ಕನುಸಾರವಾಗಿ ನಿಮ್ಮ ಯಜ ಮಾನರಾಗಿರುವವರಿಗೆ ಕ್ರಿಸ್ತನಿಗೆಂದು ಹೃದಯ ಪೂರ್ವಕವಾಗಿ ನಡುಗುತ್ತಾ ವಿಧೇಯರಾಗಿರ್ರಿ.
Sevakare, shaareerakkanusaaravaagi nimma yaja maanaraagiruvavarige kristanigendu hrudaya poorvakavaagi naduguttaa vidheyaraagirri.
Ephesians 6:5 in English
- King James Version (KJV)
- Servants, be obedient to them that are [your] masters according to the flesh, with fear and trembling, in singleness of your heart, as unto Christ;
- World English Bible (WEB)
- Servants, be obedient to those who according to the flesh are your masters, with fear and trembling, in singleness of your heart, as to Christ,
- American Standard Version (ASV)
- Servants, be obedient unto them that according to the flesh are your masters, with fear and trembling, in singleness of your heart, as unto Christ;
- Bible in Basic English (BBE)
- Servants, do what is ordered by those who are your natural masters, having respect and fear for them, with all your heart, as to Christ;
- Darby Translation (DBY)
- Bondmen, obey masters according to flesh, with fear and trembling, in simplicity of your heart as to the Christ;
- Webster's Bible (WBS)
- Servants, be obedient to them that are [your] masters according to the flesh, with fear and trembling, in singleness of your heart, as to Christ;
- Young's Literal Translation (YLT)
- The servants! obey the masters according to the flesh with fear and trembling, in the simplicity of your heart, as to the Christ;
Read in context
- 3ಸನ್ಮಾನಿಸಿದರೆ ನಿನಗೆ ಮೇಲಾಗುವದು, ನೀನು ಭೂಮಿಯ ಮೇಲೆ ಬಹು ಕಾಲ ಬದುಕುವಿ.
- 4ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ ಕರ್ತನ ಶಿಕ್ಷೆಯಲ್ಲಿಯೂ ಉಪದೇಶದಲ್ಲಿಯೂ ಅವರನ್ನು ಬೆಳೆಸಿರಿ.
- 5ಸೇವಕರೇ, ಶಾರೀರಕ್ಕನುಸಾರವಾಗಿ ನಿಮ್ಮ ಯಜ ಮಾನರಾಗಿರುವವರಿಗೆ ಕ್ರಿಸ್ತನಿಗೆಂದು ಹೃದಯ ಪೂರ್ವಕವಾಗಿ ನಡುಗುತ್ತಾ ವಿಧೇಯರಾಗಿರ್ರಿ.
- 6ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ಕಣ್ಣಿಗೆ ಕಾಣುವಾಗ ಮಾತ್ರ ಸೇವೆ ಮಾಡದೆ ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಹೃದಯ ಪೂರ್ವಕವಾಗಿ ನಡಿಸಿರಿ.
- 7ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರ ಸೇವೆ ಮಾಡುತ್ತೇವೆಂದು ಒಳ್ಳೇ ಮನಸ್ಸಿನಿಂದ ಸೇವೆಮಾಡಿರಿ.
Cross references
- 1 Peter 2:18–21 1 ಪೇತ್ರನು 2:18–21ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಭಯದಿಂದ ಅಧೀನ ರಾಗಿರ್ರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯ ರಾಗಿರ್ರಿ. ಒಬ್ಬನು ಅನ್ಯಾಯವಾಗಿ ಬಾಧೆಪಡುವವ ನಾಗಿದ್ದು ದೇವರ ವಿಷಯವಾದ ಮನಸ್ಸಾಕ್ಷಿಗೋಸ್ಕರ ಆ ದುಃಖವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ. ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆ ಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೇ ದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿ ದ್ದರೆ ಇದು ದೇವರಿಗೆ ಅಂಗೀಕೃತವಾಗಿದೆ. ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು.
- Titus 2:9–10 ತೀತನಿಗೆ 2:9–10ಸೇವಕರು ತಮ್ಮ ಸ್ವಂತ ಯಾಜಮಾನರಿಗೆ ವಿಧೇಯರಾಗಿದ್ದು ಎಲ್ಲವು ಗಳಲ್ಲಿ ಅವರನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡುತ್ತಾ ಎದುರು ಮಾತನ್ನಾಡದೆ ಯಾವದನ್ನೂ ಕದ್ದಿಟ್ಟು ಕೊಳ್ಳದೆ ಪೂರಾ ನಂಬಿಗಸ್ತರೆಂದು ತೋರಿಸಿಕೊಂಡು ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯ ಗಳಲ್ಲಿ ಅಲಂಕಾರವಾಗಿರಬೇಕೆಂದು ಎಚ್ಚರಿಸು.
- Colossians 3:17–24 ಕೊಲೊಸ್ಸೆಯವರಿಗೆ 3:17–24ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ. ಸ್ತ್ರೀಯರೇ, ನೀವು ಕರ್ತನಲ್ಲಿ ಯೋಗ್ಯರಾಗಿ ರುವಂತೆ ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ. ಪುರುಷರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ; ಅವರಿಗೆ ನಿಷ್ಠುರವಾಗಿರಬೇಡಿರಿ. ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯ ರಾಗಿರ್ರಿ; ಯಾಕಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ. ತಂದೆಗಳೇ, ನಿಮ್ಮ ಮಕ್ಕಳು ಮನಗುಂದದಂತೆ ಅವರನ್ನು ಕೆಣಕಿ ಕೋಪವನ್ನೆಬ್ಬಿಸ ಬೇಡಿರಿ. ಸೇವಕರೇ, ಶಾರೀರಕವಾದ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯ ರಾಗಿರ್ರಿ; ಮನುಷ್ಯರನ್ನು ಮೆಚ್ಚುಸುವವರು ಮಾಡುವ ಪ್ರಕಾರ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆ ಮಾಡದೆ ದೇವರಿಗೆ ಭಯಪಡುವ ವರಾಗಿ ಸರಳ ಹೃದಯದಿಂದ ಕೆಲಸಮಾಡಿರಿ. ನೀವು ಯಾವದನ್ನು ಮಾಡಿದರೂ ಅದನ್ನು ಮನುಷ್ಯರಿ ಗೋಸ್ಕರವೆಂದು ಮಾಡದೆ ಕರ್ತನಿಗೋಸ್ಕರವೇ ಎಂದು ಹೃದಯಪೂರ್ವಕವಾಗಿ ಮಾಡಿರಿ; ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವರೆಂದು ತಿಳಿದಿದ್ದೀರಲ್ಲಾ. ಯಾಕಂದರೆ ನೀವು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿದ್ದೀರಿ.ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ಅದರಲ್ಲಿ ಪಕ್ಷಪಾತವಿಲ್ಲ.
- Psalm 86:11 ಕೀರ್ತನೆಗಳು 86:11ಓ ಕರ್ತನೆ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯದಲ್ಲಿ ನಡೆದುಕೊಳ್ಳುವೆನು; ನಿನ್ನ ಹೆಸರಿಗೆ ಭಯಪಡುವ ಹಾಗೆ ನನ್ನ ಹೃದಯವನ್ನು ಐಕ್ಯಪಡಿಸು.
- Ephesians 5:22 ಎಫೆಸದವರಿಗೆ 5:22ಸ್ತ್ರೀಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ.
- Malachi 1:6 ಮಲಾಕಿಯ 1:6ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.
- Philippians 2:12 ಫಿಲಿಪ್ಪಿಯವರಿಗೆ 2:12ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ಯಾವಾ ಗಲೂ ವಿಧೇಯರಾದಂತೆ ಈಗಲೂ ವಿಧೇಯರಾಗಿ ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರು ವಾಗಲೂ ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ಸ್ವಂತ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
- 1 Timothy 6:1–3 1 ತಿಮೊಥೆಯನಿಗೆ 6:1–3ದೇವರ ನಾಮಕ್ಕೂ ಆತನ ಬೋಧನೆಗೂ ದೂಷಣೆ ಉಂಟಾಗದಂತೆ ನೊಗದ ಅಧೀನದಲ್ಲಿರುವ ಸೇವಕರೆಲ್ಲರೂ ತಮ್ಮ ಸ್ವಂತ ಯಜಮಾನರನ್ನೂ ಎಲ್ಲಾ ಮಾನಕ್ಕೂ ಯೋಗ್ಯರೆಂದೆ ಣಿಸಲಿ. ವಿಶ್ವಾಸಿಗಳಾದ ಯಜಮಾನರಿರುವವರು, ಆ ಯಜಮಾನರನ್ನು ಸಹೋದರರೆಂದು ತಾತ್ಸಾರ ಮಾಡದೆ ಆದಾಯದಲ್ಲಿ ಪಾಲು ಹೊಂದುವವರೂ ನಂಬುವವರೂ ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಹೆಚ್ಚಾದ ಸೇವೆ ಮಾಡಬೇಕು. ಇವುಗಳನ್ನು ಬೋಧಿಸಿ ಎಚ್ಚರಿಸು. ಯಾವನಾದರೂ ಬೇರೆ ವಿಧವಾದ ಉಪದೇಶ ವನ್ನು ಮಾಡಿ ಅಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ
- 1 Peter 3:2 1 ಪೇತ್ರನು 3:2ನಿಮ್ಮ ನಿರ್ಮಲವಾದ ಮತ್ತು ಭಯಭರಿತವಾದ ನಡತೆಯನ್ನು ಅವರು ನೋಡಲಿ.
- Philemon 1:16 ಫಿಲೆಮೋನನಿಗೆ 1:16ಇನ್ನು ಮೇಲೆ ಅವನು ಸೇವಕನಾಗದೆ ಸೇವಕನಿಗಿಂತ ಉತ್ತಮನಾಗಿ ಪ್ರಿಯ ಸಹೋದರ ನಂತಾಗಬೇಕು; ಅವನು ನನಗೆ ಬಹಳ ಪ್ರಿಯನಾಗಿ ರುವಲ್ಲಿ ನಿನಗೆ ಶರೀರಸಂಬಂಧದಲ್ಲಿಯೂ ಕರ್ತನ ಸಂಬಂಧದಲ್ಲಿಯೂ ಇನ್ನು ಎಷ್ಟೋ ಪ್ರಿಯನಾಗಿರು ವನು.
- Matthew 6:24 ಮತ್ತಾಯನು 6:24ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ.
- 2 Corinthians 1:12 2 ಕೊರಿಂಥದವರಿಗೆ 1:12ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
Original words (Greek)
- Servants · G1401δοῦλος doûlos
- to · G5219ὑπακούω hypakoúō
- are · G3588ὁ ho
- masters · G2962κύριος kýrios
- to · G2596κατά katá
- flesh · G4561σάρξ sárx
- with · G3326μετά metá
- fear · G5401φόβος phóbos
- and · G2532καί kaí
- trembling · G5156τρόμος trómos
- in · G1722ἐν en
- singleness · G572ἁπλότης haplótēs
- your · G5216ὑμῶν hymōn
- heart · G2588καρδία kardía
- as · G5613ὡς hōs
- Christ · G5547Χριστός Christós