Skip to content
ThuthiThuthiThuthi
Ephesians · chapter 6 · verse 7

Ephesians 6:7 in Kannada

ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರ ಸೇವೆ ಮಾಡುತ್ತೇವೆಂದು ಒಳ್ಳೇ ಮನಸ್ಸಿನಿಂದ ಸೇವೆಮಾಡಿರಿ.

Manushyarigoskaravalla, kartanigoskara seve maaduttevendu olle manassininda sevemaadiri.

Ephesians 6:7 in English

King James Version (KJV)
With good will doing service, as to the Lord, and not to men:
World English Bible (WEB)
with good will doing service as to the Lord and not to men,
American Standard Version (ASV)
with good will doing service, as unto the Lord, and not unto men:
Bible in Basic English (BBE)
Doing your work readily, as to the Lord, and not to men:
Darby Translation (DBY)
serving with good will as to the Lord, and not to men;
Webster's Bible (WBS)
With good will doing service, as to the Lord, and not to men:
Young's Literal Translation (YLT)
with good-will serving, as to the Lord, and not to men,

Read in context

  1. 5ಸೇವಕರೇ, ಶಾರೀರಕ್ಕನುಸಾರವಾಗಿ ನಿಮ್ಮ ಯಜ ಮಾನರಾಗಿರುವವರಿಗೆ ಕ್ರಿಸ್ತನಿಗೆಂದು ಹೃದಯ ಪೂರ್ವಕವಾಗಿ ನಡುಗುತ್ತಾ ವಿಧೇಯರಾಗಿರ್ರಿ.
  2. 6ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ಕಣ್ಣಿಗೆ ಕಾಣುವಾಗ ಮಾತ್ರ ಸೇವೆ ಮಾಡದೆ ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಹೃದಯ ಪೂರ್ವಕವಾಗಿ ನಡಿಸಿರಿ.
  3. 7ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರ ಸೇವೆ ಮಾಡುತ್ತೇವೆಂದು ಒಳ್ಳೇ ಮನಸ್ಸಿನಿಂದ ಸೇವೆಮಾಡಿರಿ.
  4. 8ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬದನ್ನು ನೀವು ತಿಳಿದವರಾಗಿಯೇ ಇದ್ದೀರಿ.
  5. 9ಯಜಮಾನರೇ, ನೀವು ಅದೇ ರೀತಿಯಾಗಿ ಮಾಡಿರಿ. ಪರಲೋಕದಲ್ಲಿ ನಿಮ್ಮ ಯಜಮಾನನಾಗಿರು ವಾತನಿದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ಅವರನ್ನು ಬೆದರಿಸುವದನ್ನು ಬಿಟ್ಟುಬಿಡಿರಿ.
Read all of Ephesians 6

Cross references

Original words (Greek)

Ephesians 6:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.