Esther · chapter 1 · verse 10
Esther 1:10 in Kannada
ಏಳನೇ ದಿವಸದಲ್ಲಿ ಅರಸನು ದ್ರಾಕ್ಷಾರಸದಿಂದ ಮನಸ್ಸಂತೋಷವಾಗಿರುವಾಗ ರಾಣಿಯಾದ ವಷ್ಟಿಯು ಬಹು ರೂಪವತಿಯಾದ್ದದರಿಂದ ಜನರಿಗೂ ಪ್ರಧಾ ನರಿಗೂ ಅವಳ ಸೌಂದರ್ಯವನ್ನು ತೋರಿಸುವದಕ್ಕೆ ರಾಣಿಗೆ ರಾಜ ಕಿರೀಟವನ್ನು ಧರಿಸಿ ಅರಸನ ಮುಂದೆ ಕರಕೊಂಡು ಬರುವದಕ್ಕೆ
Elane divasadalli arasanu draakshaarasadinda manassantoshavaagiruvaaga raaniyaada vashtiyu bahu roopavatiyaaddadarinda janarigoo pradhaa narigoo avala saundaryavannu torisuvadakke raanige raaja kireetavannu dharisi arasana munde karakondu baruvadakke
Esther 1:10 in English
- King James Version (KJV)
- On the seventh day, when the heart of the king was merry with wine, he commanded Mehuman, Biztha, Harbona, Bigtha, and Abagtha, Zethar, and Carcas, the seven chamberlains that served in the presence of Ahasuerus the king,
- World English Bible (WEB)
- On the seventh day, when the heart of the king was merry with wine, he commanded Mehuman, Biztha, Harbona, Bigtha, and Abagtha, Zethar, and Carcass, the seven eunuchs who served in the presence of Ahasuerus the king,
- American Standard Version (ASV)
- On the seventh day, when the heart of the king was merry with wine, he commanded Mehuman, Biztha, Harbona, Bigtha, and Abagtha, Zethar, and Carcas, the seven chamberlains that ministered in the presence of Ahasuerus the king,
- Bible in Basic English (BBE)
- On the seventh day, when the heart of the king was glad with wine, he gave orders to Mehuman, Biztha, Harbona, Bigtha, and Abagtha, Zethar, and Carcas, the seven unsexed servants who were waiting before Ahasuerus the king,
- Darby Translation (DBY)
- On the seventh day, when the king's heart was merry with wine, he commanded Mehuman, Biztha, Harbona, Bigtha, and Abagtha, Zethar, and Carcas, the seven chamberlains that served in the presence of king Ahasuerus,
- Webster's Bible (WBS)
- On the seventh day, when the heart of the king was merry with wine, he commanded Mehuman, Biztha, Harbona, Bigtha, and Abagtha, Zethar, and Carcas, the seven chamberlains that served in the presence of Ahasuerus the king,
- Young's Literal Translation (YLT)
- On the seventh day, as the heart of the king is glad with wine, he hath said to Mehuman, Biztha, Harbona, Bigtha, and Abagtha, Zethar, and Carcas, the seven eunuchs who are ministering in the presence of the king Ahasuerus,
Read in context
- 8ಕುಡಿಯು ವದು ಆಜ್ಞಾನುಸಾರವಾಗಿತ್ತು; ಯಾರೂ ಬಲವಂತ ಮಾಡಲಿಲ್ಲ; ಹೀಗೆ ಅರಸನು ತನ್ನ ಮನೆ ವಾರ್ತೆಯ ವರಿಗೆಲ್ಲಾ ಪ್ರತಿ ಮನುಷ್ಯನ ಇಷ್ಟದ ಪ್ರಕಾರ ಮಾಡುವಂತೆ ಅವರಿಗೆ ನೇಮಿಸಿದ್ದನು.
- 9ಇದಲ್ಲದೆ ವಷ್ಟಿ ಎಂಬ ರಾಣಿಯು ಅರಸನಾದ ಅಹಷ್ವೇರೋ ಷನ ಅರಮನೆಯಲ್ಲಿದ್ದ ಸ್ತ್ರೀಯರಿಗೆ ಔತಣವನ್ನು ಮಾಡಿಸಿದಳು.
- 10ಏಳನೇ ದಿವಸದಲ್ಲಿ ಅರಸನು ದ್ರಾಕ್ಷಾರಸದಿಂದ ಮನಸ್ಸಂತೋಷವಾಗಿರುವಾಗ ರಾಣಿಯಾದ ವಷ್ಟಿಯು ಬಹು ರೂಪವತಿಯಾದ್ದದರಿಂದ ಜನರಿಗೂ ಪ್ರಧಾ ನರಿಗೂ ಅವಳ ಸೌಂದರ್ಯವನ್ನು ತೋರಿಸುವದಕ್ಕೆ ರಾಣಿಗೆ ರಾಜ ಕಿರೀಟವನ್ನು ಧರಿಸಿ ಅರಸನ ಮುಂದೆ ಕರಕೊಂಡು ಬರುವದಕ್ಕೆ
- 11ಅರಸನಾದ ಅಹಷ್ವೇ ರೋಷನ ಸಮ್ಮುಖದಲ್ಲಿ ಸೇವಿಸುವ ಮೆಹೂಮಾನನು ಬಿಜೆತಾನು ಹರ್ಬೋನಾನು ಬಿಗೆತಾನು ಅಬಗೆತಾನು ಜೇತರನು ಕರ್ಕಸನು ಎಂಬ ಏಳು ಮಂದಿ ಅಧಿಕಾರಿ ಗಳಿಗೆ ಹೇಳಿದನು.
- 12ಆದರೆ ಅರಸನು ಅಧಿಕಾರಿ ಗಳಿಂದ ಹೇಳಿ ಕಳುಹಿಸಿದ ಮಾತಿಗೆ ರಾಣಿಯಾದ ವಷ್ಟಿಯು -- ನಾನು ಬರುವದಿಲ್ಲವೆಂದು ಹೇಳಿದಳು. ಆದದರಿಂದ ಅರಸನು ಬಹು ಕೋಪಗೊಂಡು ಉಗ್ರತೆಯಿಂದ ಉರಿದನು.
Cross references
- Judges 16:25 ನ್ಯಾಯಸ್ಥಾಪಕರು 16:25ತರುವಾಯ ಅವರ ಹೃದಯಗಳು ಸಂಭ್ರಮವಾಗಿ ರುವಾಗ--ನಮ್ಮ ಮುಂದೆ ವಿನೋದ ಮಾಡುವ ಹಾಗೆ ಸಂಸೋನನನ್ನು ಕರಕೊಂಡು ಬನ್ನಿರಿ ಅಂದರು. ಅವರು ಸಂಸೋನನನ್ನು ಸೆರೆಮನೆಯಿಂದ ಕರತಂದಾಗ ಅವನು ಅವರ ಮುಂದೆ ವಿನೋದ ಮಾಡಿದನು; ಅವರು ಅವನನ್ನು ಸ್ತಂಭಗಳ ನಡುವೆ ನಿಲ್ಲಿಸಿದ್ದರು.
- Esther 7:9 ಎಸ್ತೇರಳು 7:9ಆಗ ಮನೆ ವಾರ್ತೆಯರಲ್ಲಿ ಒಬ್ಬನಾದ ಹರ್ಬೋನನು ಅರಸನ ಮುಂದೆ--ಇಗೋ, ಅರಸ ನನ್ನು ಕುರಿತು ಒಳ್ಳೇದನ್ನು ಹೇಳಿದ ಮೊರ್ದೆಕೈಗೋಸ್ಕರ ಹಾಮಾನನು ಮಾಡಿಸಿದ ಐವತ್ತು ಮೊಳ ಉದ್ದವಾದ ಗಲ್ಲಿನ ಮರವು ಹಾಮಾನನ ಮನೆಯಲ್ಲಿ ಅದೆ ಅಂದನು. ಅದಕ್ಕೆ ಅರಸನು--ಅವನನ್ನು ಅದರಲ್ಲಿ ತೂಗು ಹಾಕಿರಿ ಅಂದನು.ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
- 2 Samuel 13:28 2 ಸಮುವೇಲನು 13:28ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು.
- Ecclesiastes 7:2–4 ಪ್ರಸಂಗಿ 7:2–4ಔತಣದ ಮನೆಗೆ ಹೋಗುವದಕ್ಕಿಂತ ಗೋಳಾಟದ ಮನೆಗೆ ಹೋಗು ವದು ಲೇಸು; ಎಲ್ಲಾ ಮನುಷ್ಯರ ಅಂತ್ಯವು ಇದಾಗಿದೆ; ಇದರಿಂದ ಜೀವಿತನು ಅದನ್ನು ತಮ್ಮ ಹೃದಯದಲ್ಲಿ ಇಟ್ಟು ಸ್ಮರಿಸಿಕೊಳ್ಳುವನು. ನಗೆಗಿಂತ ದುಃಖವು ವಾಸಿ; ಹೃದಯದ ದುಃಖದ ಭಾವನೆಯಿಂದ ಹೃದಯವು ಗುಣವಾಗುತ್ತದೆ. ಗೋಳಾಟದ ಮನೆಯಲ್ಲಿ ಜ್ಞಾನಿಯ ಹೃದಯವು ಇರುವದು; ಮೂಢರ ಹೃದಯವು ಉಲ್ಲಾ ಸದ ಮನೆಯಲ್ಲಿರುವದು.
- Proverbs 20:1 ಜ್ಞಾನೋಕ್ತಿಗಳು 20:1ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ. ಇದ ರಿಂದ ಮೋಸಹೋದವನು ಜ್ಞಾನಿಯಲ್ಲ.
- Ephesians 5:18–19 ಎಫೆಸದವರಿಗೆ 5:18–19ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ. ಕೀರ್ತನೆಗಳಿಂದಲೂ ಸಂಗೀತ ಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮಗೆ ನೀವೇ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯದಲ್ಲಿ ಕರ್ತನಿಗೆ ಗಾನಮಾಡುತ್ತಾ ಇಂಪಾಗಿ ಹಾಡುತ್ತಾ ಇರ್ರಿ.
- Genesis 43:34 ಆದಿಕಾಂಡ 43:34ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ ಬೆನ್ಯಾವಿಾನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಅವನ ಸಂಗಡ ಪಾನಮಾಡಿ ಸಂತೋಷದಿಂದ ಇದ್ದರು.
- Daniel 1:18–19 ದಾನಿಯೇಲನು 1:18–19ಆಗ ಅರಸನು ಅವರನ್ನು ತರಬೇಕೆಂದು ಹೇಳಿದ್ದರಿಂದ ನೇಮಿಸಿದ ದಿವಸಗಳ ಕೊನೆಯಲ್ಲಿ ಕಂಚುಕಿಯರ ಯಜಮಾನನು ಅವರನ್ನು ನೆಬೂಕದ್ನೆಚ್ಚರನ ಮುಂದೆ ತಂದನು. ಅರಸನು ಅವರ ಸಂಗಡ ಮಾತನಾಡಿದನು; ಅವರೆಲ್ಲರಲ್ಲಿ ದಾನಿ ಯೇಲ, ಹನನ್ಯ, ವಿಾಶಾಯೇಲ ಮತ್ತು ಅಜರ್ಯ ಇವರ ಹಾಗೆ ಒಬ್ಬನೂ ಸಿಗಲಿಲ್ಲ. ಆದದರಿಂದಲೇ ಇವರು ಅರಸನ ಸನ್ನಿಧಾನದಲ್ಲಿ ನಿಂತರು.
- 1 Samuel 25:36–37 1 ಸಮುವೇಲನು 25:36–37ತರುವಾಯ ಅಬೀಗೈಲಳು ನಾಬಾಲನ ಬಳಿಗೆ ಬಂದಾಗ ಇಗೋ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸ ಗೊಂಡಿತ್ತು. ಆದಕಾರಣ ಅವಳು ಉದಯವಾಗುವ ವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ ಹೆಚ್ಚಾದದ್ದ ನ್ನಾಗಲಿ ತಿಳಿಸಲಿಲ್ಲ. ಉದಯದಲ್ಲಿ ನಾಬಾಲನಿಗೆ ದ್ರಾಕ್ಷಾರಸದ ಅಮಲು ಇಳಿದಾಗ ಅವನ ಹೆಂಡತಿಯು ಈ ಮಾತುಗಳನ್ನು ಅವನಿಗೆ ತಿಳಿಸಲು ಏನಾಯಿತಂದರೆ, ಅವನ ಹೃದಯವು ಅವನಲ್ಲಿ ಸತ್ತು ಅವನು ಕಲ್ಲಿನ ಹಾಗಾದನು.
- Ecclesiastes 10:19 ಪ್ರಸಂಗಿ 10:19ನಗೆಗಾಗಿ ಔತಣ ಮಾಡುತ್ತಾರೆ. ದ್ರಾಕ್ಷಾರಸವು ಸಂತೋಷ ಪಡಿಸುತ್ತದೆ. ಹಣವು ಸಮಸ್ತಕ್ಕೂ ಉತ್ತರಕೊಡುತ್ತದೆ.ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.
- Daniel 1:3–5 ದಾನಿಯೇಲನು 1:3–5ಅರಸನು ತನ್ನ ಕಂಚುಕಿಯರ ಯಜಮಾನನಾದ ಅಶ್ವೆವಜನ ಸಂಗಡ ಮಾತನಾಡಿ ಅವನು ಇಸ್ರಾಯೇಲಿನ ಮಕ್ಕಳೊಳಗೆ ಕೆಲವರನ್ನು ಅರಸನ ಸಂತಾನದೊಳ ಗಿಂದಲೂ ಮತ್ತು ಪ್ರಧಾನರಲ್ಲಿಯೂ ಕಳಂಕ ಇಲ್ಲ ದವರಾಗಿಯೂ ಸುಂದರರಾಗಿಯೂ ಸಕಲ ಜ್ಞಾನದಲ್ಲಿ ಪ್ರವೀಣರಾಗಿಯೂ ತಿಳುವಳಿಕೆಯಲ್ಲಿ ನಿಪುಣರಾ ಗಿಯೂ ಮತ್ತು ವಿಜ್ಞಾನದಲ್ಲಿ ತಿಳುವಳಿಕೆಯುಳ್ಳವ ರಾಗಿಯೂ ಅರಸನ ಅರಮನೆಯಲ್ಲಿ ಸೇವೆಮಾಡಲು ಸಾಮರ್ಥ್ಯವುಳ್ಳವರಾಗಿಯೂ ಇರುವ ಯೌವನಸ್ಥರನ್ನು ತಂದು ಕಸ್ದೀಯರ ವಿದ್ಯೆಯನ್ನೂ ಭಾಷೆಯನ್ನೂ ಅವರಿಗೆ ಬೋಧಿಸಬೇಕೆಂದು ಆಜ್ಞಾಪಿಸಿದನು. ಅರಸನು ರಾಜ ಭೋಜನದಲ್ಲಿಯೂ ತಾನು ಕುಡಿಯುವ ದ್ರಾಕ್ಷಾರಸ ದಲ್ಲಿಯೂ ಪ್ರತಿದಿನವೂ ಅವರಿಗೆ ಪಾಲನ್ನು ನೇಮಿ ಸಿದನು; ಹೀಗೆ ಅವರು ಮೂರು ವರುಷಗಳ ಕಾಲ ಪೋಷಿಸಲ್ಪಟ್ಟ ಮೇಲೆ ಅರಸನ ಮುಂದೆ ನಿಲ್ಲತಕ್ಕವರಾಗುವರು.
Original words (Hebrew)
- seventh · H7637שְׁבִיעִי shᵉbîyʻîy
- day · H3117יוֹם yôwm
- heart · H3820לֵב lêb
- king · H4428מֶלֶךְ melek
- merry · H2896טוֹב ṭôwb
- wine · H3196יַיִן yayin
- commanded · H559אָמַר ʼâmar
- Mehuman · H4104מְהוּמָן Mᵉhûwmân
- Biztha · H968בִּזְתָא Bizthâʼ
- Harbona · H2726חַרְבוֹנָא Charbôwnâʼ
- Bigtha · H903בִּגְתָא Bigthâʼ
- Abagtha · H5אֲבַגְתָא ʼĂbagthâʼ
- Zethar · H2242זֵתַר Zêthar
- Carcas · H3752כַּרְכַּס Karkaç
- seven · H7651שֶׁבַע shebaʻ
- chamberlains · H5631סָרִיס çârîyç
- served · H8334שָׁרַת shârath
- presence · H6440פָּנִים pânîym
- Ahasuerus · H325אֲחַשְׁוֵרוֹשׁ ʼĂchashvêrôwsh
- king · H4428מֶלֶךְ melek