Esther · chapter 1 · verse 11
Esther 1:11 in Kannada
ಅರಸನಾದ ಅಹಷ್ವೇ ರೋಷನ ಸಮ್ಮುಖದಲ್ಲಿ ಸೇವಿಸುವ ಮೆಹೂಮಾನನು ಬಿಜೆತಾನು ಹರ್ಬೋನಾನು ಬಿಗೆತಾನು ಅಬಗೆತಾನು ಜೇತರನು ಕರ್ಕಸನು ಎಂಬ ಏಳು ಮಂದಿ ಅಧಿಕಾರಿ ಗಳಿಗೆ ಹೇಳಿದನು.
Arasanaada ahashve roshana sammukhadalli sevisuva mehoomaananu bijetaanu harbonaanu bigetaanu abagetaanu jetaranu karkasanu emba elu mandi adhikaari galige helidanu.
Esther 1:11 in English
- King James Version (KJV)
- To bring Vashti the queen before the king with the crown royal, to shew the people and the princes her beauty: for she [was] fair to look on.
- World English Bible (WEB)
- to bring Vashti the queen before the king wearing the royal crown, to show the people and the princes her beauty; for she was beautiful.
- American Standard Version (ASV)
- to bring Vashti the queen before the king with the crown royal, to show the peoples and the princes her beauty; for she was fair to look on.
- Bible in Basic English (BBE)
- That Vashti the queen was to come before him, crowned with her crown, and let the people and the captains see her: for she was very beautiful.
- Darby Translation (DBY)
- to bring Vashti the queen before the king with the royal crown to shew the peoples and the princes her beauty; for she was of beautiful countenance.
- Webster's Bible (WBS)
- To bring Vashti the queen before the king with the crown royal, to show the people and the princes her beauty: for she [was] fair to look on.
- Young's Literal Translation (YLT)
- to bring in Vashti the queen before the king, with a royal crown, to shew the peoples and the heads her beauty, for she [is] of good appearance,
Read in context
- 9ಇದಲ್ಲದೆ ವಷ್ಟಿ ಎಂಬ ರಾಣಿಯು ಅರಸನಾದ ಅಹಷ್ವೇರೋ ಷನ ಅರಮನೆಯಲ್ಲಿದ್ದ ಸ್ತ್ರೀಯರಿಗೆ ಔತಣವನ್ನು ಮಾಡಿಸಿದಳು.
- 10ಏಳನೇ ದಿವಸದಲ್ಲಿ ಅರಸನು ದ್ರಾಕ್ಷಾರಸದಿಂದ ಮನಸ್ಸಂತೋಷವಾಗಿರುವಾಗ ರಾಣಿಯಾದ ವಷ್ಟಿಯು ಬಹು ರೂಪವತಿಯಾದ್ದದರಿಂದ ಜನರಿಗೂ ಪ್ರಧಾ ನರಿಗೂ ಅವಳ ಸೌಂದರ್ಯವನ್ನು ತೋರಿಸುವದಕ್ಕೆ ರಾಣಿಗೆ ರಾಜ ಕಿರೀಟವನ್ನು ಧರಿಸಿ ಅರಸನ ಮುಂದೆ ಕರಕೊಂಡು ಬರುವದಕ್ಕೆ
- 11ಅರಸನಾದ ಅಹಷ್ವೇ ರೋಷನ ಸಮ್ಮುಖದಲ್ಲಿ ಸೇವಿಸುವ ಮೆಹೂಮಾನನು ಬಿಜೆತಾನು ಹರ್ಬೋನಾನು ಬಿಗೆತಾನು ಅಬಗೆತಾನು ಜೇತರನು ಕರ್ಕಸನು ಎಂಬ ಏಳು ಮಂದಿ ಅಧಿಕಾರಿ ಗಳಿಗೆ ಹೇಳಿದನು.
- 12ಆದರೆ ಅರಸನು ಅಧಿಕಾರಿ ಗಳಿಂದ ಹೇಳಿ ಕಳುಹಿಸಿದ ಮಾತಿಗೆ ರಾಣಿಯಾದ ವಷ್ಟಿಯು -- ನಾನು ಬರುವದಿಲ್ಲವೆಂದು ಹೇಳಿದಳು. ಆದದರಿಂದ ಅರಸನು ಬಹು ಕೋಪಗೊಂಡು ಉಗ್ರತೆಯಿಂದ ಉರಿದನು.
- 13ಆಗ ನೀತಿ ನ್ಯಾಯಗಳನ್ನು ತಿಳಿದವರೆಲ್ಲರಿಗೂ ಅರಸನ ರೀತಿಯ ಪ್ರಕಾರವಾಗಿ ಅರಸನು ಕಾಲ ಜ್ಞಾನಿಗಳ ಸಂಗಡಲೂ
Cross references
- Proverbs 31:30 ಜ್ಞಾನೋಕ್ತಿಗಳು 31:30ಸೌಂದ ರ್ಯವು ಮೋಸಕರ; ಲಾವಣ್ಯವು ವ್ಯರ್ಥ; ಕರ್ತನಿಗೆ ಭಯಪಡುವವಳು ಹೊಗಳಲ್ಪಡುವಳು.ಆಕೆಯ ಕೈಕೆಲಸದ ಪ್ರತಿಫಲವನ್ನು ಸಲ್ಲಿಸಿರಿ; ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ.
- Mark 6:21–22 ಮಾರ್ಕನು 6:21–22ಹೀಗಿರಲಾಗಿ ಅನುಕೂಲವಾದ ಒಂದು ದಿನವು ಅಂದರೆ ಹೆರೋದನ ಹುಟ್ಟಿದ ದಿನದಲ್ಲಿ ಅವನು ತನ್ನ ಪ್ರಭುಗಳಿಗೂ ಸೈನ್ಯಾಧಿಪತಿಗಳಿಗೂ ಗಲಿಲಾಯದ ಪ್ರಮುಖರಿಗೂ ಔತಣವನ್ನು ಮಾಡಿಸಿದನು; ಆಗ ಆ ಹೆರೋದ್ಯಳ ಮಗಳು ಒಳಗೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಕೂತಿದ್ದವರನ್ನೂ ಮೆಚ್ಚಿಸಿದ್ದರಿಂದ ಅರಸನು ಆ ಹುಡುಗಿಗೆ--ನಿನಗೆ ಬೇಕಾದದ್ದನ್ನು ನನ್ನಿಂದ ಕೇಳಿಕೋ; ನಾನು ಅದನ್ನು ನಿನಗೆ ಕೊಡುತ್ತೇನೆ ಎಂದು ಹೇಳಿದನು.
- Proverbs 16:9 ಜ್ಞಾನೋಕ್ತಿಗಳು 16:9ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ; ಆದರೆ ಕರ್ತನು ಅವನ ಹೆಜ್ಜೆಗಳನ್ನು ನಡಿಸುತ್ತಾನೆ.
- 1 Samuel 25:3 1 ಸಮುವೇಲನು 25:3ಈ ಮನುಷ್ಯನ ಹೆಸರು ನಾಬಾಲನು; ಅವನ ಹೆಂಡತಿಯ ಹೆಸರು ಅಬೀಗೈಲ್. ಆ ಸ್ತ್ರೀಯು ಮಹಾ ಬುದ್ಧಿವಂತೆಯೂ ಸೌಂದರ್ಯವತಿಯೂ ಆಗಿದ್ದಳು. ಆದರೆ ಆ ಮನುಷ್ಯನು--ಕಠಿಣ ಸ್ವಭಾವದವನಾಗಿಯೂ ತನ್ನ ಕ್ರಿಯೆಗಳಲ್ಲಿ ಕೆಟ್ಟವನಾಗಿಯೂ ಇದ್ದನು; ಅವನು ಕಾಲೇಬನ ವಂಶಸ್ಥನು.
- Esther 6:8 ಎಸ್ತೇರಳು 6:8ಅರಸನು ಧರಿಸಿ ಕೊಳ್ಳುವ ರಾಜವಸ್ತ್ರಗಳೂ ಅರಸನು ಹತ್ತುವ ಕುದು ರೆಯೂ ಅವನ ತಲೆಯ ಮೇಲೆ ಇಟ್ಟುಕೊಳ್ಳುವ ರಾಜಕಿರೀಟವೂ ತರಲ್ಪಡಲಿ;
- 2 Samuel 14:25 2 ಸಮುವೇಲನು 14:25ಎಲ್ಲಾ ಇಸ್ರಾಯೇಲ್ಯರಲ್ಲಿ ಬಹಳ ಹೊಗಳಲ್ಪ ಡತಕ್ಕ ಅಬ್ಷಾಲೋಮನಿಗೆ ಸಮಾನನಾದ ಸೌಂದರ್ಯ ವುಳ್ಳವನು ಒಬ್ಬನೂ ಇರಲಿಲ್ಲ. ಅವನ ಅಂಗಾಲು ಮೊದಲ್ಗೊಂಡು ನಡುನೆತ್ತಿಯ ವರೆಗೂ ಅವನಲ್ಲಿ ಒಂದು ಕಳಂಕವಾದರೂ ಇಲ್ಲದೆ ಇತ್ತು.
- Proverbs 23:29–33 ಜ್ಞಾನೋಕ್ತಿಗಳು 23:29–33ಯಾರಿಗೆ ಅಯ್ಯೋ? ಯಾರಿಗೆ ದುಃಖ? ಯಾರಿಗೆ ಕಲಹಗಳು? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯ ಪಡುತ್ತಾರೆ? ಯಾರಿಗೆ ಕೆಂಪೇ ರಿದ ಕಣ್ಣುಗಳು? ದ್ರಾಕ್ಷಾರಸಕ್ಕಾಗಿ ಕಾದಿರುವಂಥ ವರು ಮಿಶ್ರಿತ ದ್ರಾಕ್ಷಾರಸವನ್ನು ಹುಡುಕುವವರಾಗಿ ಇರುತ್ತಾರೆ. ದ್ರಾಕ್ಷಾರಸವು ಕೆಂಪಾಗಿದ್ದು ಪಾತ್ರೆಯಲ್ಲಿ ಥಳಥಳಿಸುತ್ತಾ ಚಲಿಸಿದರೆ ಅದನ್ನು ನೋಡಬೇಡ. ಕೊನೆಗೆ ಅದು ಹಾವಿನಂತೆ ಮತ್ತು ವಿಷಸರ್ಪದಂತೆ ಕಚ್ಚುತ್ತದೆ. ನಿನ್ನ ಕಣ್ಣುಗಳು ಪರಸ್ತ್ರೀಯರನ್ನು ನೋಡಿ ದರೆ ನಿನ್ನ ಹೃದಯವು ವಕ್ರವಾದ ಭಾಷೆಯನ್ನು ಉಚ್ಚರಿ ಸುವದು.
- Esther 2:17 ಎಸ್ತೇರಳು 2:17ಅರಸನು ಸಕಲ ಸ್ತ್ರೀಯರಿಗಿಂತ ಎಸ್ತೇರಳನ್ನು ಪ್ರೀತಿ ಮಾಡಿದನು. ಅವಳಿಗೆ ಅವನ ಸಮ್ಮುಖದಲ್ಲಿ ಸಮಸ್ತ ಕನ್ಯಾಸ್ತ್ರೀಯರಿಗಿಂತ ಹೆಚ್ಚು ದಯವೂ ಕೃಪೆಯೂ ದೊರಕಿತು. ಆದದರಿಂದ ಅವನು ರಾಜಕಿರೀಟವನ್ನು ಅವಳ ತಲೆಯ ಮೇಲೆ ಇರಿಸಿ ಅವಳನ್ನು ವಷ್ಟಿಗೆ ಬದಲಾಗಿ ರಾಣಿಯಾಗಿ ಮಾಡಿದನು.
Original words (Hebrew)
- bring · H935בּוֹא bôwʼ
- Vashti · H2060וַשְׁתִּי Vashtîy
- queen · H4436מַלְכָּה malkâh
- before · H6440פָּנִים pânîym
- king · H4428מֶלֶךְ melek
- crown · H3804כֶּתֶר kether
- royal · H4438מַלְכוּת malkûwth
- shew · H7200רָאָה râʼâh
- people · H5971עַם ʻam
- princes · H8269שַׂר sar
- beauty · H3308יֳפִי yŏphîy
- fair · H2896טוֹב ṭôwb
- on · H4758מַרְאֶה marʼeh