Skip to content
ThuthiThuthiThuthi
Esther · chapter 1 · verse 13

Esther 1:13 in Kannada

ಆಗ ನೀತಿ ನ್ಯಾಯಗಳನ್ನು ತಿಳಿದವರೆಲ್ಲರಿಗೂ ಅರಸನ ರೀತಿಯ ಪ್ರಕಾರವಾಗಿ ಅರಸನು ಕಾಲ ಜ್ಞಾನಿಗಳ ಸಂಗಡಲೂ

Aaga neeti nyaayagalannu tilidavarellarigoo arasana reetiya prakaaravaagi arasanu kaala jnyaanigala sangadaloo

Esther 1:13 in English

King James Version (KJV)
Then the king said to the wise men, which knew the times, (for so [was] the king’s manner toward all that knew law and judgment:
World English Bible (WEB)
Then the king said to the wise men, who knew the times (for it was the king’s custom to consult those who knew law and judgment;
American Standard Version (ASV)
Then the king said to the wise men, who knew the times (for so was the king’s manner toward all that knew law and judgment;
Bible in Basic English (BBE)
And the king said to the wise men, who had knowledge of the times, (for this was the king's way with all who were expert in law and in the giving of decisions:
Darby Translation (DBY)
And the king said to the wise men who knew the times (for so was the king's business [conducted] before all that knew law and judgment;
Webster's Bible (WBS)
Then the king said to the wise men, who knew the times, (for so [was] the king's manner towards all that knew law and judgment:
Young's Literal Translation (YLT)
And the king saith to wise men, knowing the times — for so [is] the word of the king before all knowing law and judgment,

Read in context

  1. 11ಅರಸನಾದ ಅಹಷ್ವೇ ರೋಷನ ಸಮ್ಮುಖದಲ್ಲಿ ಸೇವಿಸುವ ಮೆಹೂಮಾನನು ಬಿಜೆತಾನು ಹರ್ಬೋನಾನು ಬಿಗೆತಾನು ಅಬಗೆತಾನು ಜೇತರನು ಕರ್ಕಸನು ಎಂಬ ಏಳು ಮಂದಿ ಅಧಿಕಾರಿ ಗಳಿಗೆ ಹೇಳಿದನು.
  2. 12ಆದರೆ ಅರಸನು ಅಧಿಕಾರಿ ಗಳಿಂದ ಹೇಳಿ ಕಳುಹಿಸಿದ ಮಾತಿಗೆ ರಾಣಿಯಾದ ವಷ್ಟಿಯು -- ನಾನು ಬರುವದಿಲ್ಲವೆಂದು ಹೇಳಿದಳು. ಆದದರಿಂದ ಅರಸನು ಬಹು ಕೋಪಗೊಂಡು ಉಗ್ರತೆಯಿಂದ ಉರಿದನು.
  3. 13ಆಗ ನೀತಿ ನ್ಯಾಯಗಳನ್ನು ತಿಳಿದವರೆಲ್ಲರಿಗೂ ಅರಸನ ರೀತಿಯ ಪ್ರಕಾರವಾಗಿ ಅರಸನು ಕಾಲ ಜ್ಞಾನಿಗಳ ಸಂಗಡಲೂ
  4. 14ರಾಜ್ಯದಲ್ಲಿ ಶ್ರೇಷ್ಠರಾಗಿ ಕುಳಿತುಕೊಂಡು ಅರಸನ ಮುಖವನ್ನು ನೋಡುತ್ತಿರುವ ಪಾರಸಿಯ ಮೇಧ್ಯಗಳ ಏಳುಮಂದಿ ಪ್ರಧಾನರಾದ ಕರ್ಷೆನಾ, ಶೇತಾರ್‌, ಆದ್ಮಾತನು, ತರ್ಷೀಷನು.
  5. 15ಮೆರೆಸನು, ಮರ್ಸೆನಾ, ಮೆಮೂಕಾನನು ಇವರ ಸಂಗಡಲೂ ಅಹಷ್ವೇರೋಷನು ತನ್ನ ಅಧಿಕಾರಿಗಳ ಕೈಯಿಂದ ಹೇಳಿ ಕಳುಹಿಸಿದ ಮಾತಿನ ಪ್ರಕಾರ ರಾಣಿಯು ಮಾಡದೆ ಇರುವದರಿಂದ ನಾವು ನ್ಯಾಯದ ಪ್ರಕಾರ ಅವಳಿಗೆ ಮಾಡಬೇಕಾದದ್ದೇನು ಎಂದು ಕೇಳಿದನು.
Read all of Esther 1

Cross references

Original words (Hebrew)

Esther 1:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.