Skip to content
ThuthiThuthiThuthi
Esther · chapter 1 · verse 15

Esther 1:15 in Kannada

ಮೆರೆಸನು, ಮರ್ಸೆನಾ, ಮೆಮೂಕಾನನು ಇವರ ಸಂಗಡಲೂ ಅಹಷ್ವೇರೋಷನು ತನ್ನ ಅಧಿಕಾರಿಗಳ ಕೈಯಿಂದ ಹೇಳಿ ಕಳುಹಿಸಿದ ಮಾತಿನ ಪ್ರಕಾರ ರಾಣಿಯು ಮಾಡದೆ ಇರುವದರಿಂದ ನಾವು ನ್ಯಾಯದ ಪ್ರಕಾರ ಅವಳಿಗೆ ಮಾಡಬೇಕಾದದ್ದೇನು ಎಂದು ಕೇಳಿದನು.

Meresanu, marsenaa, memookaananu ivara sangadaloo ahashveroshanu tanna adhikaarigala kaiyinda heli kaluhisida maatina prakaara raaniyu maadade iruvadarinda naavu nyaayada prakaara avalige maadabekaadaddenu endu kelidanu.

Esther 1:15 in English

King James Version (KJV)
What shall we do unto the queen Vashti according to law, because she hath not performed the commandment of the king Ahasuerus by the chamberlains?
World English Bible (WEB)
“What shall we do to Queen Vashti according to law, because she has not done the bidding of the King Ahasuerus by the eunuchs?”
American Standard Version (ASV)
What shall we do unto the queen Vashti according to law, because she hath not done the bidding of the king Ahasuerus by the chamberlains?
Bible in Basic English (BBE)
What is to be done by law to Vashti the queen, because she has not done what King Ahasuerus, by his servants, gave her orders to do?
Darby Translation (DBY)
What shall be done to the queen Vashti according to law, because she has not performed the word of the king Ahasuerus by the chamberlains?
Webster's Bible (WBS)
What shall we do to the queen Vashti according to law, because she hath not performed the commandment of the king Ahasuerus by the chamberlains?
Young's Literal Translation (YLT)
'According to law, what — to do with queen Vashti, because that she hath not done the saying of the king Ahasuerus by the hand of the eunuchs?'

Read in context

  1. 13ಆಗ ನೀತಿ ನ್ಯಾಯಗಳನ್ನು ತಿಳಿದವರೆಲ್ಲರಿಗೂ ಅರಸನ ರೀತಿಯ ಪ್ರಕಾರವಾಗಿ ಅರಸನು ಕಾಲ ಜ್ಞಾನಿಗಳ ಸಂಗಡಲೂ
  2. 14ರಾಜ್ಯದಲ್ಲಿ ಶ್ರೇಷ್ಠರಾಗಿ ಕುಳಿತುಕೊಂಡು ಅರಸನ ಮುಖವನ್ನು ನೋಡುತ್ತಿರುವ ಪಾರಸಿಯ ಮೇಧ್ಯಗಳ ಏಳುಮಂದಿ ಪ್ರಧಾನರಾದ ಕರ್ಷೆನಾ, ಶೇತಾರ್‌, ಆದ್ಮಾತನು, ತರ್ಷೀಷನು.
  3. 15ಮೆರೆಸನು, ಮರ್ಸೆನಾ, ಮೆಮೂಕಾನನು ಇವರ ಸಂಗಡಲೂ ಅಹಷ್ವೇರೋಷನು ತನ್ನ ಅಧಿಕಾರಿಗಳ ಕೈಯಿಂದ ಹೇಳಿ ಕಳುಹಿಸಿದ ಮಾತಿನ ಪ್ರಕಾರ ರಾಣಿಯು ಮಾಡದೆ ಇರುವದರಿಂದ ನಾವು ನ್ಯಾಯದ ಪ್ರಕಾರ ಅವಳಿಗೆ ಮಾಡಬೇಕಾದದ್ದೇನು ಎಂದು ಕೇಳಿದನು.
  4. 16ಮೆಮುಕಾನನು ಅರಸನ ಮುಂದೆಯೂ ಪ್ರಧಾ ನರ ಮುಂದೆಯೂ ಹೇಳಿದ್ದೇನಂದರೆ -- ರಾಣಿಯಾದ ವಷ್ಟಿಯು ಅರಸನಿಗೆ ಮಾತ್ರವಲ್ಲ ಅರಸನಾದ ಅಹಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿರುವ ಸಮಸ್ತ ಪ್ರಧಾನರಿಗೂ ಸಮಸ್ತ ಜನರಿಗೂ ಅಪರಾಧ ಮಾಡಿ ದ್ದಾಳೆ.
  5. 17ಯಾಕಂದರೆ ರಾಣಿಯ ನಡತೆಯೂ ಸಮಸ್ತ ಸ್ತ್ರೀಯರಿಗೆ ಗೊತ್ತಾಗುವದು, ಅರಸನಾದ ಅಹಷ್ವೇ ರೋಷನು ರಾಣಿಯಾದ ವಷ್ಟಿಯನ್ನು ತನ್ನ ಮುಂದೆ ಕರಕೊಂಡು ಬರ ಹೇಳಿದನು; ಆದರೆ ಅವಳು ಬಾರದೆ ಹೋದಳೆಂದು ಹೇಳಲ್ಪಟ್ಟಾಗ ಅವರು ತಮ್ಮ ಯಜ ಮಾನರನ್ನು ತಮ್ಮ ಕಣ್ಣುಗಳ ಮುಂದೆ ತಿರಸ್ಕರಿಸುವರು.
Read all of Esther 1

Cross references

Original words (Hebrew)

Esther 1:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.