Esther · chapter 1 · verse 17
Esther 1:17 in Kannada
ಯಾಕಂದರೆ ರಾಣಿಯ ನಡತೆಯೂ ಸಮಸ್ತ ಸ್ತ್ರೀಯರಿಗೆ ಗೊತ್ತಾಗುವದು, ಅರಸನಾದ ಅಹಷ್ವೇ ರೋಷನು ರಾಣಿಯಾದ ವಷ್ಟಿಯನ್ನು ತನ್ನ ಮುಂದೆ ಕರಕೊಂಡು ಬರ ಹೇಳಿದನು; ಆದರೆ ಅವಳು ಬಾರದೆ ಹೋದಳೆಂದು ಹೇಳಲ್ಪಟ್ಟಾಗ ಅವರು ತಮ್ಮ ಯಜ ಮಾನರನ್ನು ತಮ್ಮ ಕಣ್ಣುಗಳ ಮುಂದೆ ತಿರಸ್ಕರಿಸುವರು.
Yaakandare raaniya nadateyoo samasta streeyarige gottaaguvadu, arasanaada ahashve roshanu raaniyaada vashtiyannu tanna munde karakondu bara helidanu; aadare avalu baarade hodalendu helalpattaaga avaru tamma yaja maanarannu tamma kannugala munde tiraskarisuvaru.
Esther 1:17 in English
- King James Version (KJV)
- For [this] deed of the queen shall come abroad unto all women, so that they shall despise their husbands in their eyes, when it shall be reported, The king Ahasuerus commanded Vashti the queen to be brought in before him, but she came not.
- World English Bible (WEB)
- For this deed of the queen will become known to all women, causing them to show contempt for their husbands when it is reported, ‘King Ahasuerus commanded Vashti the queen to be brought in before him, but she didn’t come.’
- American Standard Version (ASV)
- For this deed of the queen will come abroad unto all women, to make their husbands contemptible in their eyes, when it shall be reported, The king Ahasuerus commanded Vashti the queen to be brought in before him, but she came not.
- Bible in Basic English (BBE)
- For news of what the queen has done will come to the ears of all women, and they will no longer give respect to their husbands when it is said to them, King Ahasuerus gave orders for Vashti the queen to come before him and she came not.
- Darby Translation (DBY)
- For the act of the queen will come abroad to all women, so as to render their husbands contemptible in their eyes, when they shall say, The king Ahasuerus commanded the queen Vashti to be brought in before him, and she came not!
- Webster's Bible (WBS)
- For [this] deed of the queen will come abroad to all women, so that they will despise their husbands in their eyes, when it shall be reported, The king Ahasuerus commanded Vashti the queen to be brought in before him, but she came not.
- Young's Literal Translation (YLT)
- for go forth doth the word of the queen unto all the women, to render their husbands contemptible in their eyes, in their saying, The king Ahasuerus said to bring in Vashti the queen before him, and she did not come;
Read in context
- 15ಮೆರೆಸನು, ಮರ್ಸೆನಾ, ಮೆಮೂಕಾನನು ಇವರ ಸಂಗಡಲೂ ಅಹಷ್ವೇರೋಷನು ತನ್ನ ಅಧಿಕಾರಿಗಳ ಕೈಯಿಂದ ಹೇಳಿ ಕಳುಹಿಸಿದ ಮಾತಿನ ಪ್ರಕಾರ ರಾಣಿಯು ಮಾಡದೆ ಇರುವದರಿಂದ ನಾವು ನ್ಯಾಯದ ಪ್ರಕಾರ ಅವಳಿಗೆ ಮಾಡಬೇಕಾದದ್ದೇನು ಎಂದು ಕೇಳಿದನು.
- 16ಮೆಮುಕಾನನು ಅರಸನ ಮುಂದೆಯೂ ಪ್ರಧಾ ನರ ಮುಂದೆಯೂ ಹೇಳಿದ್ದೇನಂದರೆ -- ರಾಣಿಯಾದ ವಷ್ಟಿಯು ಅರಸನಿಗೆ ಮಾತ್ರವಲ್ಲ ಅರಸನಾದ ಅಹಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿರುವ ಸಮಸ್ತ ಪ್ರಧಾನರಿಗೂ ಸಮಸ್ತ ಜನರಿಗೂ ಅಪರಾಧ ಮಾಡಿ ದ್ದಾಳೆ.
- 17ಯಾಕಂದರೆ ರಾಣಿಯ ನಡತೆಯೂ ಸಮಸ್ತ ಸ್ತ್ರೀಯರಿಗೆ ಗೊತ್ತಾಗುವದು, ಅರಸನಾದ ಅಹಷ್ವೇ ರೋಷನು ರಾಣಿಯಾದ ವಷ್ಟಿಯನ್ನು ತನ್ನ ಮುಂದೆ ಕರಕೊಂಡು ಬರ ಹೇಳಿದನು; ಆದರೆ ಅವಳು ಬಾರದೆ ಹೋದಳೆಂದು ಹೇಳಲ್ಪಟ್ಟಾಗ ಅವರು ತಮ್ಮ ಯಜ ಮಾನರನ್ನು ತಮ್ಮ ಕಣ್ಣುಗಳ ಮುಂದೆ ತಿರಸ್ಕರಿಸುವರು.
- 18ಇದಲ್ಲದೆ ರಾಣಿಯ ಮಾತನ್ನು ಕೇಳಿದ ಪಾರಸಿಯ ಮೇದ್ಯಗಳ ರಾಣಿಯರೆಲ್ಲರೂ ಈಹೊತ್ತು, ಅರಸನ ಪ್ರಧಾನರಿಗೆ ಹಾಗೆಯೇ ಹೇಳುವರು. ಹೀಗೆಯೇ ತಿರಸ್ಕಾರವೂ ರೌದ್ರವೂ ಬಹಳ ಉಂಟಾಗುವದು.
- 19ಅರಸನಿಗೆ ಸಮ್ಮತಿಯಾದರೆ ವಷ್ಟಿಯು ಅರಸನಾದ ಅಹಷ್ವೇರೋಷನ ಮುಂದೆ ಇನ್ನು ಮೇಲೆ ಬರ ಬಾರದೆಂದೂ ಅರಸನು ಅವಳ ರಾಜಸ್ಥಿತಿಯನ್ನು ಅವಳಿಗಿಂತ ಉತ್ತಮಳಾದ ಮತ್ತೊಬ್ಬಳಿಗೆ ಕೊಡಲಿ ಎಂದೂ ರಾಜಾಜ್ಞೆಯು ಹೊರಟು ಅದು ರದ್ದಾಗದ ಹಾಗೆ ಪಾರಸಿಯ ಮೇದ್ಯರ ಕಾನೂನುಗಳಲ್ಲಿ ಬರೆ ಯಲ್ಪಡಲಿ.
Cross references
- Ephesians 5:33 ಎಫೆಸದವರಿಗೆ 5:33ಆದಾಗ್ಯೂ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಸ್ತ್ರೀಯು ತನ್ನ ಗಂಡನನ್ನು ಗೌರವಿಸುವವಳಾಗಿ ನಡೆದುಕೊಳ್ಳಬೇಕು.
- 2 Samuel 6:16 2 ಸಮುವೇಲನು 6:16ಆದರೆ ಕರ್ತನ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ ಸೌಲನ ಮಗಳಾದ ವಿಾಕಲಳು ಕಿಟಿಕಿಯಿಂದ ನೋಡಿ ಅರಸನಾದ ದಾವೀ ದನು ಕರ್ತನ ಮುಂದೆ ಜಿಗಿಯುತ್ತಾ ನಾಟ್ಯವಾಡು ವದನ್ನು ಕಂಡು ತನ್ನ ಹೃದಯದಲ್ಲಿ ಅವನನ್ನು ತಿರಸ್ಕ ರಿಸಿದಳು.
Original words (Hebrew)
- deed · H1697דָּבָר dâbâr
- queen · H4436מַלְכָּה malkâh
- abroad · H3318יָצָא yâtsâʼ
- women · H802אִשָּׁה ʼishshâh
- despise · H959בָּזָה bâzâh
- husbands · H1167בַּעַל baʻal
- eyes · H5869עַיִן ʻayin
- reported · H559אָמַר ʼâmar
- king · H4428מֶלֶךְ melek
- Ahasuerus · H325אֲחַשְׁוֵרוֹשׁ ʼĂchashvêrôwsh
- commanded · H559אָמַר ʼâmar
- Vashti · H2060וַשְׁתִּי Vashtîy
- queen · H4436מַלְכָּה malkâh
- in · H935בּוֹא bôwʼ
- before · H6440פָּנִים pânîym
- came · H935בּוֹא bôwʼ