Skip to content
ThuthiThuthiThuthi
Esther · chapter 1 · verse 18

Esther 1:18 in Kannada

ಇದಲ್ಲದೆ ರಾಣಿಯ ಮಾತನ್ನು ಕೇಳಿದ ಪಾರಸಿಯ ಮೇದ್ಯಗಳ ರಾಣಿಯರೆಲ್ಲರೂ ಈಹೊತ್ತು, ಅರಸನ ಪ್ರಧಾನರಿಗೆ ಹಾಗೆಯೇ ಹೇಳುವರು. ಹೀಗೆಯೇ ತಿರಸ್ಕಾರವೂ ರೌದ್ರವೂ ಬಹಳ ಉಂಟಾಗುವದು.

Idallade raaniya maatannu kelida paarasiya medyagala raaniyarellaroo eehottu, arasana pradhaanarige haageye heluvaru. Heegeye tiraskaaravoo raudravoo bahala untaaguvadu.

Esther 1:18 in English

King James Version (KJV)
[Likewise] shall the ladies of Persia and Media say this day unto all the king’s princes, which have heard of the deed of the queen. Thus [shall there arise] too much contempt and wrath.
World English Bible (WEB)
Today, the princesses of Persia and Media who have heard of the queen’s deed will tell all the king’s princes. This will cause much contempt and wrath.
American Standard Version (ASV)
And this day will the princesses of Persia and Media who have heard of the deed of the queen say [the like] unto all the king’s princes. So [will there arise] much contempt and wrath.
Bible in Basic English (BBE)
And the wives of the captains of Persia and Media, hearing what the queen has done, will say the same to all the king's captains. So there will be much shame and wrath.
Darby Translation (DBY)
And the princesses of Persia and Media who have heard of the queen's act, will say it this day to all the king's princes, and there will be contempt and anger enough.
Webster's Bible (WBS)
[Likewise] will the ladies of Persia and Media say this day to all the king's princes, who have heard of the deed of the queen. Thus [will there arise] too much contempt and wrath.
Young's Literal Translation (YLT)
yea, this day do princesses of Persia and Media, who have heard the word of the queen, say [so] to all heads of the king, even according to the sufficiency of contempt and wrath.

Read in context

  1. 16ಮೆಮುಕಾನನು ಅರಸನ ಮುಂದೆಯೂ ಪ್ರಧಾ ನರ ಮುಂದೆಯೂ ಹೇಳಿದ್ದೇನಂದರೆ -- ರಾಣಿಯಾದ ವಷ್ಟಿಯು ಅರಸನಿಗೆ ಮಾತ್ರವಲ್ಲ ಅರಸನಾದ ಅಹಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿರುವ ಸಮಸ್ತ ಪ್ರಧಾನರಿಗೂ ಸಮಸ್ತ ಜನರಿಗೂ ಅಪರಾಧ ಮಾಡಿ ದ್ದಾಳೆ.
  2. 17ಯಾಕಂದರೆ ರಾಣಿಯ ನಡತೆಯೂ ಸಮಸ್ತ ಸ್ತ್ರೀಯರಿಗೆ ಗೊತ್ತಾಗುವದು, ಅರಸನಾದ ಅಹಷ್ವೇ ರೋಷನು ರಾಣಿಯಾದ ವಷ್ಟಿಯನ್ನು ತನ್ನ ಮುಂದೆ ಕರಕೊಂಡು ಬರ ಹೇಳಿದನು; ಆದರೆ ಅವಳು ಬಾರದೆ ಹೋದಳೆಂದು ಹೇಳಲ್ಪಟ್ಟಾಗ ಅವರು ತಮ್ಮ ಯಜ ಮಾನರನ್ನು ತಮ್ಮ ಕಣ್ಣುಗಳ ಮುಂದೆ ತಿರಸ್ಕರಿಸುವರು.
  3. 18ಇದಲ್ಲದೆ ರಾಣಿಯ ಮಾತನ್ನು ಕೇಳಿದ ಪಾರಸಿಯ ಮೇದ್ಯಗಳ ರಾಣಿಯರೆಲ್ಲರೂ ಈಹೊತ್ತು, ಅರಸನ ಪ್ರಧಾನರಿಗೆ ಹಾಗೆಯೇ ಹೇಳುವರು. ಹೀಗೆಯೇ ತಿರಸ್ಕಾರವೂ ರೌದ್ರವೂ ಬಹಳ ಉಂಟಾಗುವದು.
  4. 19ಅರಸನಿಗೆ ಸಮ್ಮತಿಯಾದರೆ ವಷ್ಟಿಯು ಅರಸನಾದ ಅಹಷ್ವೇರೋಷನ ಮುಂದೆ ಇನ್ನು ಮೇಲೆ ಬರ ಬಾರದೆಂದೂ ಅರಸನು ಅವಳ ರಾಜಸ್ಥಿತಿಯನ್ನು ಅವಳಿಗಿಂತ ಉತ್ತಮಳಾದ ಮತ್ತೊಬ್ಬಳಿಗೆ ಕೊಡಲಿ ಎಂದೂ ರಾಜಾಜ್ಞೆಯು ಹೊರಟು ಅದು ರದ್ದಾಗದ ಹಾಗೆ ಪಾರಸಿಯ ಮೇದ್ಯರ ಕಾನೂನುಗಳಲ್ಲಿ ಬರೆ ಯಲ್ಪಡಲಿ.
  5. 20ಈ ಪ್ರಕಾರ ಅರಸನು ಮಾಡಿದ ಆಜ್ಞೆಯು ತನ್ನ ವಿಸ್ತಾರವಾದ ರಾಜ್ಯವೆಲ್ಲಾದರಲ್ಲಿ ಕೇಳಲ್ಪಟ್ಟಾಗ ಸ್ತ್ರೀಯರೆಲ್ಲರೂ ಹಿರಿಯರಿಂದ ಚಿಕ್ಕವರ ವರೆಗೂ ತಮ್ಮ ಯಜಮಾನರಿಗೆ ಮಾನಕೊಡುವ ರೆಂದು ಹೇಳಿದನು.
Read all of Esther 1

Cross references

Original words (Hebrew)

Esther 1:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.