Esther · chapter 1 · verse 19
Esther 1:19 in Kannada
ಅರಸನಿಗೆ ಸಮ್ಮತಿಯಾದರೆ ವಷ್ಟಿಯು ಅರಸನಾದ ಅಹಷ್ವೇರೋಷನ ಮುಂದೆ ಇನ್ನು ಮೇಲೆ ಬರ ಬಾರದೆಂದೂ ಅರಸನು ಅವಳ ರಾಜಸ್ಥಿತಿಯನ್ನು ಅವಳಿಗಿಂತ ಉತ್ತಮಳಾದ ಮತ್ತೊಬ್ಬಳಿಗೆ ಕೊಡಲಿ ಎಂದೂ ರಾಜಾಜ್ಞೆಯು ಹೊರಟು ಅದು ರದ್ದಾಗದ ಹಾಗೆ ಪಾರಸಿಯ ಮೇದ್ಯರ ಕಾನೂನುಗಳಲ್ಲಿ ಬರೆ ಯಲ್ಪಡಲಿ.
Arasanige sammatiyaadare vashtiyu arasanaada ahashveroshana munde innu mele bara baaradendoo arasanu avala raajasthitiyannu avaliginta uttamalaada mattobbalige kodali endoo raajaajnyeyu horatu adu raddaagada haage paarasiya medyara kaanoonugalalli bare yalpadali.
Esther 1:19 in English
- King James Version (KJV)
- If it please the king, let there go a royal commandment from him, and let it be written among the laws of the Persians and the Medes, that it be not altered, That Vashti come no more before king Ahasuerus; and let the king give her royal estate unto another that is better than she.
- World English Bible (WEB)
- “If it pleases the king, let a royal commandment go from him, and let it be written among the laws of the Persians and the Medes, so that it cannot be altered, that Vashti may never again come before King Ahasuerus; and let the king give her royal estate to another who is better than she.
- American Standard Version (ASV)
- If it please the king, let there go forth a royal commandment from him, and let it be written among the laws of the Persians and the Medes, that it be not altered, that Vashti come no more before king Ahasuerus; and let the king give her royal estate unto another that is better than she.
- Bible in Basic English (BBE)
- If it is pleasing to the king, let an order go out from him, and let it be recorded among the laws of the Persians and the Medes, so that it may never be changed, that Vashti is never again to come before King Ahasuerus; and let the king give her place to another who is better than she.
- Darby Translation (DBY)
- If it please the king, let a royal order go forth from him, and let it be written among the laws of the Persians and the Medes, that it may not pass, That Vashti come no more before king Ahasuerus; and let the king give her royal estate to another that is better than she;
- Webster's Bible (WBS)
- If it pleaseth the king, let a royal commandment go from him, and let it be written among the laws of the Persians and the Medes, that it be not altered, That Vashti come no more before king Ahasuerus; and let the king give her royal estate to another that is better than she.
- Young's Literal Translation (YLT)
- 'If to the king [it be] good, there goeth forth a royal word from before him, and it is written with the laws of Persia and Media, and doth not pass away, that Vashti doth not come in before the king Ahasuerus, and her royalty doth the king give to her companion who [is] better than she;
Read in context
- 17ಯಾಕಂದರೆ ರಾಣಿಯ ನಡತೆಯೂ ಸಮಸ್ತ ಸ್ತ್ರೀಯರಿಗೆ ಗೊತ್ತಾಗುವದು, ಅರಸನಾದ ಅಹಷ್ವೇ ರೋಷನು ರಾಣಿಯಾದ ವಷ್ಟಿಯನ್ನು ತನ್ನ ಮುಂದೆ ಕರಕೊಂಡು ಬರ ಹೇಳಿದನು; ಆದರೆ ಅವಳು ಬಾರದೆ ಹೋದಳೆಂದು ಹೇಳಲ್ಪಟ್ಟಾಗ ಅವರು ತಮ್ಮ ಯಜ ಮಾನರನ್ನು ತಮ್ಮ ಕಣ್ಣುಗಳ ಮುಂದೆ ತಿರಸ್ಕರಿಸುವರು.
- 18ಇದಲ್ಲದೆ ರಾಣಿಯ ಮಾತನ್ನು ಕೇಳಿದ ಪಾರಸಿಯ ಮೇದ್ಯಗಳ ರಾಣಿಯರೆಲ್ಲರೂ ಈಹೊತ್ತು, ಅರಸನ ಪ್ರಧಾನರಿಗೆ ಹಾಗೆಯೇ ಹೇಳುವರು. ಹೀಗೆಯೇ ತಿರಸ್ಕಾರವೂ ರೌದ್ರವೂ ಬಹಳ ಉಂಟಾಗುವದು.
- 19ಅರಸನಿಗೆ ಸಮ್ಮತಿಯಾದರೆ ವಷ್ಟಿಯು ಅರಸನಾದ ಅಹಷ್ವೇರೋಷನ ಮುಂದೆ ಇನ್ನು ಮೇಲೆ ಬರ ಬಾರದೆಂದೂ ಅರಸನು ಅವಳ ರಾಜಸ್ಥಿತಿಯನ್ನು ಅವಳಿಗಿಂತ ಉತ್ತಮಳಾದ ಮತ್ತೊಬ್ಬಳಿಗೆ ಕೊಡಲಿ ಎಂದೂ ರಾಜಾಜ್ಞೆಯು ಹೊರಟು ಅದು ರದ್ದಾಗದ ಹಾಗೆ ಪಾರಸಿಯ ಮೇದ್ಯರ ಕಾನೂನುಗಳಲ್ಲಿ ಬರೆ ಯಲ್ಪಡಲಿ.
- 20ಈ ಪ್ರಕಾರ ಅರಸನು ಮಾಡಿದ ಆಜ್ಞೆಯು ತನ್ನ ವಿಸ್ತಾರವಾದ ರಾಜ್ಯವೆಲ್ಲಾದರಲ್ಲಿ ಕೇಳಲ್ಪಟ್ಟಾಗ ಸ್ತ್ರೀಯರೆಲ್ಲರೂ ಹಿರಿಯರಿಂದ ಚಿಕ್ಕವರ ವರೆಗೂ ತಮ್ಮ ಯಜಮಾನರಿಗೆ ಮಾನಕೊಡುವ ರೆಂದು ಹೇಳಿದನು.
- 21ಈ ಮಾತು ಪ್ರತಿ ಅರಸ ನಿಗೂ ಪ್ರಧಾನರಿಗೂ ಚೆನ್ನಾಗಿ ಕಾಣಿಸಿದ್ದರಿಂದಅರಸನು ಮೆಮುಕಾನನ ಮಾತಿನ ಪ್ರಕಾರಮಾಡಿ ಪ್ರತಿ ಮನುಷ್ಯನು ತನ್ನ ಮನೆಯಲ್ಲಿ ಅಧಿಕಾರ ನಡಿಸಬೇಕೆಂದೂ ತನ್ನ ಜನರ ಭಾಷೆಯ ಪ್ರಕಾರ ಮಾತನಾಡಬೇಕೆಂದೂ ಪ್ರಾಂತ್ಯ ಪ್ರಾಂತ್ಯದಲ್ಲಿ ಅದರ ಬರಹದ ಪ್ರಕಾರವೂ ಜನ ಜನಗಳಲ್ಲಿ ಅವರ ಭಾಷೆಯ ಪ್ರಕಾರವೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಪತ್ರಗಳನ್ನು ಕಳುಹಿಸಿದನು.
Cross references
- 1 Samuel 15:28 1 ಸಮುವೇಲನು 15:28ಆಗ ಸಮುವೇಲನು ಅವನಿಗೆನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಕರ್ತನು ಈ ಹೊತ್ತು ಕಿತ್ತು ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟನು.
- Esther 8:8 ಎಸ್ತೇರಳು 8:8ನೀವು ಯೆಹೂದ್ಯರಿ ಗೋಸ್ಕರ ಅರಸನ ಹೆಸರಿನಿಂದ ನಿಮ್ಮ ದೃಷ್ಟಿಗೆ ಒಳ್ಳೇ ದಾಗಿ ತೋರುವ ಹಾಗೆ ಬರೆದು ಅರಸನ ಉಂಗುರ ದಿಂದ ಮುದ್ರೆಯನ್ನು ಹಾಕಿರಿ. ಯಾಕಂದರೆ ಅರಸನ ಹೆಸರಿನಿಂದ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟ ಬರಹವನ್ನು ಯಾರೂ ಈಗ ರದ್ದು ಮಾಡುವದಕ್ಕಾಗುವದಿಲ್ಲ ಅಂದನು.
- Daniel 6:17 ದಾನಿಯೇಲನು 6:17ಬಂಡೆ ತರಿಸಲ್ಪಟ್ಟು ಗುಹೆಯ ಬಾಯಿಯು ಮುಚ್ಚಲ್ಪಟ್ಟಿತು. ಇದಲ್ಲದೆ ದಾನಿಯೇಲನ ವಿಷಯದಲ್ಲಿ ತನ್ನ ಆಲೋಚನೆಯು ಬದಲಾಗದ ಹಾಗೆ ಅರಸನು ತನ್ನ ಮುದ್ರೆಯನ್ನು ಮತ್ತು ತನ್ನ ಪ್ರಭುಗಳ ಮುದ್ರೆಯನ್ನೂ ಅದಕ್ಕೆ ಹಾಕಿದನು.
- Esther 3:9 ಎಸ್ತೇರಳು 3:9ಅದು ಅರಸನಿಗೆ ಸಮ್ಮತಿಯಾದರೆ ಅವರು ಸಂಹರಿಸಲ್ಪಡುವ ಹಾಗೆ ಬರೆಯಲ್ಪಡಲಿ. ಆಗ ನಾನು ಅರಸನ ಬೊಕ್ಕಸಕ್ಕೆ ತರುವದಕ್ಕೆ ಈ ಕೆಲಸ ಮಾಡುವವರ ಕೈಗಳಲ್ಲಿ ಹತ್ತು ಸಾವಿರ ಬೆಳ್ಳಿಯ ತಲಾಂತುಗಳನ್ನು ಕೊಡು ವೆನು ಅಂದನು.
- Daniel 6:8–15 ದಾನಿಯೇಲನು 6:8–15ಓ ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ ಇದು ಬದಲಾಗದಂತೆ ಮೇದ್ಯಯರ ಮತ್ತು ಪಾರಸೀಯರ ನ್ಯಾಯಪ್ರಮಾಣದ ಪ್ರಕಾರ ಇದು ಬೇರೆಯಾಗದಂತೆ ನಿರ್ಣಯವನ್ನು ರೂಪಿಸಿ ಬರಹಕ್ಕೆ ರುಜುಹಾಕು ಅಂದರು. ಆದಕಾರಣ ದಾರ್ಯಾವೆಷನು ಆ ಬರಹಕ್ಕೂ ನಿರ್ಣಯಕ್ಕೂ ರುಜು ಹಾಕಿದನು. ಯಾವಾಗ ಬರಹಕ್ಕೆ ರುಜುಹಾಕಿದ್ದಾ ಯಿತ್ತೆಂದು ದಾನಿಯೇಲನಿಗೆ ತಿಳಿಯಿತೋ ಆಗ ಅವನು ತನ್ನ ಮನೆಗೆ ಹೋದನು; ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆಯಲ್ಪಟ್ಟಿದ್ದ ರಿಂದ ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ಸ್ತೋತ್ರವನ್ನೂ ಸಲ್ಲಿಸಿ ದನು. ಆ ಮೇಲೆ ಆ ಮನುಷ್ಯರೆಲ್ಲಾ ಕೂಡಿ ಬಂದು ದಾನಿಯೇಲನು ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡುತ್ತಿರುವ ದನ್ನು ಕಂಡರು. ಅನಂತರ ಅವರು ಹತ್ತಿರ ಬಂದು ಅರಸನ ಮುಂದೆ ರಾಜಾಜ್ಞೆಯ ವಿಷಯವಾಗಿ ಮಾತನಾಡಿ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳ ವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾಪನೆ ಮಾಡು ವರೋ ಅವರು ಸಿಂಹದ ಗವಿಯಲ್ಲಿ ಹಾಕಲ್ಪಡುವ ರೆಂಬ ನಿರ್ಣಯಕ್ಕೆ ನೀನು ರುಜುಹಾಕಲಿಲ್ಲವೇ ಅಂದರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ--ಮೇದ್ಯ ಯರ ಪಾರಸೀಯರ ಬದಲಾಗದಂತ ನ್ಯಾಯ ಪ್ರಮಾಣದ ಪ್ರಕಾರ ಅದು ಸತ್ಯವೇ ಅಂದನು. ಆಗ ಅವರು ಪ್ರತ್ಯುತ್ತರವಾಗಿ ಅರಸನ ಮುಂದೆ--ಯೆಹೂದದ ಸೆರೆಯ ಮಕ್ಕಳಲ್ಲಿ ಒಬ್ಬನಾದ ಆ ದಾನಿಯೇಲನು ಅರಸನಾದ ನಿನ್ನನ್ನಾದರೂ ನೀನು ರುಜುಹಾಕಿದ ನಿರ್ಣಯವನ್ನಾದರೂ ಲಕ್ಷಿಸದೆ ದಿನಕ್ಕೆ ಮೂರು ಸಾರಿ ತನ್ನ ಪ್ರಾರ್ಥನೆಯನ್ನು ಮಾಡುತ್ತಾನೆ ಅಂದರು. ಅರಸನು ಯಾವಾಗ ಈ ಮಾತುಗಳನ್ನು ಕೇಳಿದನೋ ಆಗ ತನ್ನಲ್ಲಿಯೇ ಬಹಳವಾಗಿ ಬೇಸರ ಗೊಂಡನು ಮತ್ತು ಅವನನ್ನು ಅದರಿಂದ ತಪ್ಪಿಸ ಬೇಕೆಂದು ತನ್ನ ಹೃದಯದಲ್ಲಿ ತಿಳಿದು ಸೂರ್ಯಾಸ್ತ ಮಾನದ ವರೆಗೂ ಪ್ರಯತ್ನಪಟ್ಟನು. ಆಗ ಆ ಮನುಷ್ಯರು ಅರಸನ ಬಳಿಗೆ ಕೂಡಿ ಬಂದು ಅರಸ ನಿಗೆ--ಓ ಅರಸನೇ, ನೀನು ಜಾರಿಗೆ ತಂದಿರುವ ಯಾವ ನಿರ್ಣಯವಾದರೂ ಆಜ್ಞೆಯಾದರೂ ಬದಲಾಯಿಸ ಬಾರದೆಂದು ಮೇದ್ಯಯರ ಮತ್ತು ಪಾರಸೀಯರ ನ್ಯಾಯ ಪ್ರಮಾಣದಲ್ಲಿದೆ ಎಂದು ನಿನಗೆ ತಿಳಿದರಲಿ ಅಂದನು.
- Esther 8:5 ಎಸ್ತೇರಳು 8:5ಅರಸನಿಗೆ ಒಳ್ಳೇದಾಗಿದ್ದರೆ, ಅವನ ಸಮ್ಮುಖದಲ್ಲಿ ನಾನು ದಯೆಹೊಂದಿದ ವಳಾದರೆ, ಕಾರ್ಯವು ಅರಸನಿಗೆ ಯುಕ್ತವಾಗಿ ಕಾಣಿಸಲ್ಪಟ್ಟರೆ, ನಾನು ಅವನ ಸಮ್ಮುಖದಲ್ಲಿ ಒಳ್ಳೆಯ ವಳೆಂದು ಕಾಣಿಸಲ್ಪಟ್ಟರೆ, ಅರಸನ ಸಮಸ್ತ ಪ್ರಾಂತ್ಯ ಗಳಲ್ಲಿರುವ ಯೆಹೂದ್ಯರನ್ನು ನಾಶಮಾಡುವದಕ್ಕೆ ಅಗಾಗನಾದ ಹಮ್ಮೆದಾತನ ಮಗನಾದ ಹಾಮಾನನು ಯೋಚಿಸಿ ಬರೆದ ಪತ್ರಗಳು ರದ್ದುಮಾಡಲ್ಪಡುವಂತೆ ಬರೆಯಲ್ಪಡಲಿ.
- 1 Kings 3:28 1 ಅರಸುಗಳು 3:28ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇ ಲ್ಯರು ಕೇಳಿ ಅರಸನಿಗೆ ಭಯಪಟ್ಟರು; ಯಾಕಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ನೋಡಿದರು.
- Esther 1:21 ಎಸ್ತೇರಳು 1:21ಈ ಮಾತು ಪ್ರತಿ ಅರಸ ನಿಗೂ ಪ್ರಧಾನರಿಗೂ ಚೆನ್ನಾಗಿ ಕಾಣಿಸಿದ್ದರಿಂದಅರಸನು ಮೆಮುಕಾನನ ಮಾತಿನ ಪ್ರಕಾರಮಾಡಿ ಪ್ರತಿ ಮನುಷ್ಯನು ತನ್ನ ಮನೆಯಲ್ಲಿ ಅಧಿಕಾರ ನಡಿಸಬೇಕೆಂದೂ ತನ್ನ ಜನರ ಭಾಷೆಯ ಪ್ರಕಾರ ಮಾತನಾಡಬೇಕೆಂದೂ ಪ್ರಾಂತ್ಯ ಪ್ರಾಂತ್ಯದಲ್ಲಿ ಅದರ ಬರಹದ ಪ್ರಕಾರವೂ ಜನ ಜನಗಳಲ್ಲಿ ಅವರ ಭಾಷೆಯ ಪ್ರಕಾರವೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಪತ್ರಗಳನ್ನು ಕಳುಹಿಸಿದನು.
Original words (Hebrew)
- please · H2895טוֹב ṭôwb
- king · H4428מֶלֶךְ melek
- go · H3318יָצָא yâtsâʼ
- royal · H4438מַלְכוּת malkûwth
- commandment · H1697דָּבָר dâbâr
- him · H6440פָּנִים pânîym
- written · H3789כָּתַב kâthab
- laws · H1881דָּת dâth
- Persians · H6539פָּרַס Pâraç
- Medes · H4074מָדַי Mâday
- altered · H5674עָבַר ʻâbar
- Vashti · H2060וַשְׁתִּי Vashtîy
- come · H935בּוֹא bôwʼ
- before · H6440פָּנִים pânîym
- king · H4428מֶלֶךְ melek
- Ahasuerus · H325אֲחַשְׁוֵרוֹשׁ ʼĂchashvêrôwsh
- king · H4428מֶלֶךְ melek
- give · H5414נָתַן nâthan
- estate · H4438מַלְכוּת malkûwth
- another · H7468רְעוּת rᵉʻûwth
- better · H2896טוֹב ṭôwb