Skip to content
ThuthiThuthiThuthi
Esther · chapter 1 · verse 20

Esther 1:20 in Kannada

ಈ ಪ್ರಕಾರ ಅರಸನು ಮಾಡಿದ ಆಜ್ಞೆಯು ತನ್ನ ವಿಸ್ತಾರವಾದ ರಾಜ್ಯವೆಲ್ಲಾದರಲ್ಲಿ ಕೇಳಲ್ಪಟ್ಟಾಗ ಸ್ತ್ರೀಯರೆಲ್ಲರೂ ಹಿರಿಯರಿಂದ ಚಿಕ್ಕವರ ವರೆಗೂ ತಮ್ಮ ಯಜಮಾನರಿಗೆ ಮಾನಕೊಡುವ ರೆಂದು ಹೇಳಿದನು.

Ee prakaara arasanu maadida aajnyeyu tanna vistaaravaada raajyavellaadaralli kelalpattaaga streeyarellaroo hiriyarinda chikkavara varegoo tamma yajamaanarige maanakoduva rendu helidanu.

Esther 1:20 in English

King James Version (KJV)
And when the king’s decree which he shall make shall be published throughout all his empire, (for it is great,) all the wives shall give to their husbands honour, both to great and small.
World English Bible (WEB)
When the king’s decree which he shall make is published throughout all his kingdom (for it is great), all the wives will give their husbands honor, both great and small.”
American Standard Version (ASV)
And when the king’s decree which he shall make shall be published throughout all his kingdom (for it is great), all the wives will give to their husbands honor, both to great and small.
Bible in Basic English (BBE)
And when this order, given by the king, is made public through all his kingdom (for it is great), all the wives will give honour to their husbands, great as well as small.
Darby Translation (DBY)
and when the king's edict which he shall make shall be heard throughout his realm — for it is great — all the wives shall give to their husbands honour, from the greatest to the least.
Webster's Bible (WBS)
And when the king's decree which he shall make shall be published throughout all his empire, (for it is great,) all the wives will give to their husbands honor, both to great and small.
Young's Literal Translation (YLT)
and the sentence of the king that he maketh hath been heard in all his kingdom — for it [is] great — and all the wives give honour to their husbands, from great even unto small.'

Read in context

  1. 18ಇದಲ್ಲದೆ ರಾಣಿಯ ಮಾತನ್ನು ಕೇಳಿದ ಪಾರಸಿಯ ಮೇದ್ಯಗಳ ರಾಣಿಯರೆಲ್ಲರೂ ಈಹೊತ್ತು, ಅರಸನ ಪ್ರಧಾನರಿಗೆ ಹಾಗೆಯೇ ಹೇಳುವರು. ಹೀಗೆಯೇ ತಿರಸ್ಕಾರವೂ ರೌದ್ರವೂ ಬಹಳ ಉಂಟಾಗುವದು.
  2. 19ಅರಸನಿಗೆ ಸಮ್ಮತಿಯಾದರೆ ವಷ್ಟಿಯು ಅರಸನಾದ ಅಹಷ್ವೇರೋಷನ ಮುಂದೆ ಇನ್ನು ಮೇಲೆ ಬರ ಬಾರದೆಂದೂ ಅರಸನು ಅವಳ ರಾಜಸ್ಥಿತಿಯನ್ನು ಅವಳಿಗಿಂತ ಉತ್ತಮಳಾದ ಮತ್ತೊಬ್ಬಳಿಗೆ ಕೊಡಲಿ ಎಂದೂ ರಾಜಾಜ್ಞೆಯು ಹೊರಟು ಅದು ರದ್ದಾಗದ ಹಾಗೆ ಪಾರಸಿಯ ಮೇದ್ಯರ ಕಾನೂನುಗಳಲ್ಲಿ ಬರೆ ಯಲ್ಪಡಲಿ.
  3. 20ಈ ಪ್ರಕಾರ ಅರಸನು ಮಾಡಿದ ಆಜ್ಞೆಯು ತನ್ನ ವಿಸ್ತಾರವಾದ ರಾಜ್ಯವೆಲ್ಲಾದರಲ್ಲಿ ಕೇಳಲ್ಪಟ್ಟಾಗ ಸ್ತ್ರೀಯರೆಲ್ಲರೂ ಹಿರಿಯರಿಂದ ಚಿಕ್ಕವರ ವರೆಗೂ ತಮ್ಮ ಯಜಮಾನರಿಗೆ ಮಾನಕೊಡುವ ರೆಂದು ಹೇಳಿದನು.
  4. 21ಈ ಮಾತು ಪ್ರತಿ ಅರಸ ನಿಗೂ ಪ್ರಧಾನರಿಗೂ ಚೆನ್ನಾಗಿ ಕಾಣಿಸಿದ್ದರಿಂದಅರಸನು ಮೆಮುಕಾನನ ಮಾತಿನ ಪ್ರಕಾರಮಾಡಿ ಪ್ರತಿ ಮನುಷ್ಯನು ತನ್ನ ಮನೆಯಲ್ಲಿ ಅಧಿಕಾರ ನಡಿಸಬೇಕೆಂದೂ ತನ್ನ ಜನರ ಭಾಷೆಯ ಪ್ರಕಾರ ಮಾತನಾಡಬೇಕೆಂದೂ ಪ್ರಾಂತ್ಯ ಪ್ರಾಂತ್ಯದಲ್ಲಿ ಅದರ ಬರಹದ ಪ್ರಕಾರವೂ ಜನ ಜನಗಳಲ್ಲಿ ಅವರ ಭಾಷೆಯ ಪ್ರಕಾರವೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಪತ್ರಗಳನ್ನು ಕಳುಹಿಸಿದನು.
  5. 22ಅರಸನು ಮೆಮುಕಾನನ ಮಾತಿನ ಪ್ರಕಾರಮಾಡಿ ಪ್ರತಿ ಮನುಷ್ಯನು ತನ್ನ ಮನೆಯಲ್ಲಿ ಅಧಿಕಾರ ನಡಿಸಬೇಕೆಂದೂ ತನ್ನ ಜನರ ಭಾಷೆಯ ಪ್ರಕಾರ ಮಾತನಾಡಬೇಕೆಂದೂ ಪ್ರಾಂತ್ಯ ಪ್ರಾಂತ್ಯದಲ್ಲಿ ಅದರ ಬರಹದ ಪ್ರಕಾರವೂ ಜನ ಜನಗಳಲ್ಲಿ ಅವರ ಭಾಷೆಯ ಪ್ರಕಾರವೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಪತ್ರಗಳನ್ನು ಕಳುಹಿಸಿದನು.
Read all of Esther 1

Cross references

Original words (Hebrew)

Esther 1:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.