Skip to content
ThuthiThuthiThuthi
Esther · chapter 1 · verse 21

Esther 1:21 in Kannada

ಈ ಮಾತು ಪ್ರತಿ ಅರಸ ನಿಗೂ ಪ್ರಧಾನರಿಗೂ ಚೆನ್ನಾಗಿ ಕಾಣಿಸಿದ್ದರಿಂದಅರಸನು ಮೆಮುಕಾನನ ಮಾತಿನ ಪ್ರಕಾರಮಾಡಿ ಪ್ರತಿ ಮನುಷ್ಯನು ತನ್ನ ಮನೆಯಲ್ಲಿ ಅಧಿಕಾರ ನಡಿಸಬೇಕೆಂದೂ ತನ್ನ ಜನರ ಭಾಷೆಯ ಪ್ರಕಾರ ಮಾತನಾಡಬೇಕೆಂದೂ ಪ್ರಾಂತ್ಯ ಪ್ರಾಂತ್ಯದಲ್ಲಿ ಅದರ ಬರಹದ ಪ್ರಕಾರವೂ ಜನ ಜನಗಳಲ್ಲಿ ಅವರ ಭಾಷೆಯ ಪ್ರಕಾರವೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಪತ್ರಗಳನ್ನು ಕಳುಹಿಸಿದನು.

Ee maatu prati arasa nigoo pradhaanarigoo chennaagi kaanisiddarindaarasanu memukaanana maatina prakaaramaadi prati manushyanu tanna maneyalli adhikaara nadisabekendoo tanna janara bhaasheya prakaara maatanaadabekendoo praantya praantyadalli adara barahada prakaaravoo jana janagalalli avara bhaasheya prakaaravoo arasana samasta praantyagalige patragalannu kaluhisidanu.

Esther 1:21 in English

King James Version (KJV)
And the saying pleased the king and the princes; and the king did according to the word of Memucan:
World English Bible (WEB)
This advice pleased the king and the princes, and the king did according to the word of Memucan:
American Standard Version (ASV)
And the saying pleased the king and the princes; and the king did according to the word of Memucan:
Bible in Basic English (BBE)
And this suggestion seemed good to the king and the captains; and the king did as Memucan said;
Darby Translation (DBY)
And the saying pleased the king and the princes; and the king did according to the word of Memucan.
Webster's Bible (WBS)
And the saying pleased the king and the princes; and the king did according to the word of Memucan:
Young's Literal Translation (YLT)
And the thing is good in the eyes of the king, and of the princes, and the king doth according to the word of Memucan,

Read in context

  1. 19ಅರಸನಿಗೆ ಸಮ್ಮತಿಯಾದರೆ ವಷ್ಟಿಯು ಅರಸನಾದ ಅಹಷ್ವೇರೋಷನ ಮುಂದೆ ಇನ್ನು ಮೇಲೆ ಬರ ಬಾರದೆಂದೂ ಅರಸನು ಅವಳ ರಾಜಸ್ಥಿತಿಯನ್ನು ಅವಳಿಗಿಂತ ಉತ್ತಮಳಾದ ಮತ್ತೊಬ್ಬಳಿಗೆ ಕೊಡಲಿ ಎಂದೂ ರಾಜಾಜ್ಞೆಯು ಹೊರಟು ಅದು ರದ್ದಾಗದ ಹಾಗೆ ಪಾರಸಿಯ ಮೇದ್ಯರ ಕಾನೂನುಗಳಲ್ಲಿ ಬರೆ ಯಲ್ಪಡಲಿ.
  2. 20ಈ ಪ್ರಕಾರ ಅರಸನು ಮಾಡಿದ ಆಜ್ಞೆಯು ತನ್ನ ವಿಸ್ತಾರವಾದ ರಾಜ್ಯವೆಲ್ಲಾದರಲ್ಲಿ ಕೇಳಲ್ಪಟ್ಟಾಗ ಸ್ತ್ರೀಯರೆಲ್ಲರೂ ಹಿರಿಯರಿಂದ ಚಿಕ್ಕವರ ವರೆಗೂ ತಮ್ಮ ಯಜಮಾನರಿಗೆ ಮಾನಕೊಡುವ ರೆಂದು ಹೇಳಿದನು.
  3. 21ಈ ಮಾತು ಪ್ರತಿ ಅರಸ ನಿಗೂ ಪ್ರಧಾನರಿಗೂ ಚೆನ್ನಾಗಿ ಕಾಣಿಸಿದ್ದರಿಂದಅರಸನು ಮೆಮುಕಾನನ ಮಾತಿನ ಪ್ರಕಾರಮಾಡಿ ಪ್ರತಿ ಮನುಷ್ಯನು ತನ್ನ ಮನೆಯಲ್ಲಿ ಅಧಿಕಾರ ನಡಿಸಬೇಕೆಂದೂ ತನ್ನ ಜನರ ಭಾಷೆಯ ಪ್ರಕಾರ ಮಾತನಾಡಬೇಕೆಂದೂ ಪ್ರಾಂತ್ಯ ಪ್ರಾಂತ್ಯದಲ್ಲಿ ಅದರ ಬರಹದ ಪ್ರಕಾರವೂ ಜನ ಜನಗಳಲ್ಲಿ ಅವರ ಭಾಷೆಯ ಪ್ರಕಾರವೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಪತ್ರಗಳನ್ನು ಕಳುಹಿಸಿದನು.
  4. 22ಅರಸನು ಮೆಮುಕಾನನ ಮಾತಿನ ಪ್ರಕಾರಮಾಡಿ ಪ್ರತಿ ಮನುಷ್ಯನು ತನ್ನ ಮನೆಯಲ್ಲಿ ಅಧಿಕಾರ ನಡಿಸಬೇಕೆಂದೂ ತನ್ನ ಜನರ ಭಾಷೆಯ ಪ್ರಕಾರ ಮಾತನಾಡಬೇಕೆಂದೂ ಪ್ರಾಂತ್ಯ ಪ್ರಾಂತ್ಯದಲ್ಲಿ ಅದರ ಬರಹದ ಪ್ರಕಾರವೂ ಜನ ಜನಗಳಲ್ಲಿ ಅವರ ಭಾಷೆಯ ಪ್ರಕಾರವೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಪತ್ರಗಳನ್ನು ಕಳುಹಿಸಿದನು.
Read all of Esther 1

Cross references

Original words (Hebrew)

Esther 1:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.