Esther · chapter 1 · verse 22
Esther 1:22 in Kannada
ಅರಸನು ಮೆಮುಕಾನನ ಮಾತಿನ ಪ್ರಕಾರಮಾಡಿ ಪ್ರತಿ ಮನುಷ್ಯನು ತನ್ನ ಮನೆಯಲ್ಲಿ ಅಧಿಕಾರ ನಡಿಸಬೇಕೆಂದೂ ತನ್ನ ಜನರ ಭಾಷೆಯ ಪ್ರಕಾರ ಮಾತನಾಡಬೇಕೆಂದೂ ಪ್ರಾಂತ್ಯ ಪ್ರಾಂತ್ಯದಲ್ಲಿ ಅದರ ಬರಹದ ಪ್ರಕಾರವೂ ಜನ ಜನಗಳಲ್ಲಿ ಅವರ ಭಾಷೆಯ ಪ್ರಕಾರವೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಪತ್ರಗಳನ್ನು ಕಳುಹಿಸಿದನು.
Arasanu memukaanana maatina prakaaramaadi prati manushyanu tanna maneyalli adhikaara nadisabekendoo tanna janara bhaasheya prakaara maatanaadabekendoo praantya praantyadalli adara barahada prakaaravoo jana janagalalli avara bhaasheya prakaaravoo arasana samasta praantyagalige patragalannu kaluhisidanu.
Esther 1:22 in English
- King James Version (KJV)
- For he sent letters into all the king’s provinces, into every province according to the writing thereof, and to every people after their language, that every man should bear rule in his own house, and that [it] should be published according to the language of every people.
- World English Bible (WEB)
- for he sent letters into all the king’s provinces, into every province according to its writing, and to every people in their language, that every man should rule his own house, speaking in the language of his own people.
- American Standard Version (ASV)
- for he sent letters into all the king’s provinces, into every province according to the writing thereof, and to every people after their language, that every man should bear rule in his own house, and should speak according to the language of his people.
- Bible in Basic English (BBE)
- And sent letters to all the divisions of the kingdom, to every division in the writing commonly used there, and to every people in the language which was theirs, saying that every man was to be the ruler in his house, and that this order was to be given out in the language of his people.
- Darby Translation (DBY)
- And he sent letters into all the king's provinces, into every province according to the writing thereof, and to every people according to their language, That every man should bear rule in his own house, and should speak according to the language of his people.
- Webster's Bible (WBS)
- For he sent letters into all the king's provinces, into every province according to the writing of it, and to every people after their language, that every man should bear rule in his own house, and that [it] should be published according to the language of every people.
- Young's Literal Translation (YLT)
- and sendeth letters unto all provinces of the king, unto province and province according to its writing, and unto people and people according to its tongue, for every man being head in his own house — and speaking according to the language of his people.
Read in context
- 20ಈ ಪ್ರಕಾರ ಅರಸನು ಮಾಡಿದ ಆಜ್ಞೆಯು ತನ್ನ ವಿಸ್ತಾರವಾದ ರಾಜ್ಯವೆಲ್ಲಾದರಲ್ಲಿ ಕೇಳಲ್ಪಟ್ಟಾಗ ಸ್ತ್ರೀಯರೆಲ್ಲರೂ ಹಿರಿಯರಿಂದ ಚಿಕ್ಕವರ ವರೆಗೂ ತಮ್ಮ ಯಜಮಾನರಿಗೆ ಮಾನಕೊಡುವ ರೆಂದು ಹೇಳಿದನು.
- 21ಈ ಮಾತು ಪ್ರತಿ ಅರಸ ನಿಗೂ ಪ್ರಧಾನರಿಗೂ ಚೆನ್ನಾಗಿ ಕಾಣಿಸಿದ್ದರಿಂದಅರಸನು ಮೆಮುಕಾನನ ಮಾತಿನ ಪ್ರಕಾರಮಾಡಿ ಪ್ರತಿ ಮನುಷ್ಯನು ತನ್ನ ಮನೆಯಲ್ಲಿ ಅಧಿಕಾರ ನಡಿಸಬೇಕೆಂದೂ ತನ್ನ ಜನರ ಭಾಷೆಯ ಪ್ರಕಾರ ಮಾತನಾಡಬೇಕೆಂದೂ ಪ್ರಾಂತ್ಯ ಪ್ರಾಂತ್ಯದಲ್ಲಿ ಅದರ ಬರಹದ ಪ್ರಕಾರವೂ ಜನ ಜನಗಳಲ್ಲಿ ಅವರ ಭಾಷೆಯ ಪ್ರಕಾರವೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಪತ್ರಗಳನ್ನು ಕಳುಹಿಸಿದನು.
- 22ಅರಸನು ಮೆಮುಕಾನನ ಮಾತಿನ ಪ್ರಕಾರಮಾಡಿ ಪ್ರತಿ ಮನುಷ್ಯನು ತನ್ನ ಮನೆಯಲ್ಲಿ ಅಧಿಕಾರ ನಡಿಸಬೇಕೆಂದೂ ತನ್ನ ಜನರ ಭಾಷೆಯ ಪ್ರಕಾರ ಮಾತನಾಡಬೇಕೆಂದೂ ಪ್ರಾಂತ್ಯ ಪ್ರಾಂತ್ಯದಲ್ಲಿ ಅದರ ಬರಹದ ಪ್ರಕಾರವೂ ಜನ ಜನಗಳಲ್ಲಿ ಅವರ ಭಾಷೆಯ ಪ್ರಕಾರವೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಪತ್ರಗಳನ್ನು ಕಳುಹಿಸಿದನು.
Cross references
- Esther 8:9 ಎಸ್ತೇರಳು 8:9ಆಗ ಅದೇ ಕಾಲದಲ್ಲಿ ಶೀವಾನ್ ಎಂಬುವ ಮೂರನೇ ತಿಂಗಳ ಇಪ್ಪತ್ತು ಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಮೊರ್ದೆಕೈ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಸಕಲ ಯೆಹೂದ್ಯರಿಗೂ ಭಾರತ ಮೊದಲು ಗೊಂಡು ಕೂಷಿನ ವರೆಗೂ ಇರುವ ನೂರಇಪ್ಪತ್ತೇಳು ಪ್ರಾಂತ್ಯಗಳ ಯಜಮಾನರಿಗೂ ಅಧಿಪತಿಗಳಿಗೂ ಪ್ರಧಾನರಿಗೂ ಪ್ರತಿ ಪ್ರಾಂತ್ಯಕ್ಕೆ ಅದರ ಬರಹದ ಪ್ರಕಾರವೂ ಪ್ರತಿ ಜನರಿಗೆ ಅವರ ಭಾಷೆಯ ಪ್ರಕಾ ರವೂ ಯೆಹೂದ್ಯರಿಗೆ ಅವರ ಬರಹದ ಪ್ರಕಾರವೂ ಅವರ ಭಾಷೆಯ ಪ್ರಕಾರವೂ ಬರೆಯಲ್ಪಟ್ಟಿತು.
- Esther 3:12 ಎಸ್ತೇರಳು 3:12ಆಗ ಮೊದಲನೇ ತಿಂಗಳ ಹದಿಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಹಾಮಾನನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಪ್ರತಿ ಪ್ರಾಂತ್ಯದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತ್ಯದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅದರದರ ಬರಹದ ಪ್ರಕಾರವಾಗಿಯೂ ಜನರ ಪ್ರತಿಯೊಬ್ಬರ ಭಾಷೆಯ ಪ್ರಕಾರವಾಗಿಯೂ ಬರೆಯಲ್ಪಟ್ಟಿತು. ಅದು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟಿತು.
- Ephesians 5:22–24 ಎಫೆಸದವರಿಗೆ 5:22–24ಸ್ತ್ರೀಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ. ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಆತನು (ಕ್ರಿಸ್ತನು) ದೇಹಕ್ಕೆ ರಕ್ಷಕ ನಾಗಿದ್ದಾನೆ, ಆದದರಿಂದ ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನ ರಾಗಿರಬೇಕು.
- 1 Timothy 2:12 1 ತಿಮೊಥೆಯನಿಗೆ 2:12ಆದರೆ ಉಪದೇಶ ಮಾಡುವದ ಕ್ಕಾಗಲೀ ಪುರುಷರ ಮೇಲೆ ಅಧಿಕಾರ ನಡಿಸುವದ ಕ್ಕಾಗಲೀ ಸ್ತ್ರೀಗೆ ನಾನು ಅಪ್ಪಣೆಕೊಡುವದಿಲ್ಲ; ಆಕೆಯು ಮೌನವಾಗಿರಬೇಕು.
- Daniel 3:29 ದಾನಿಯೇಲನು 3:29ಆದದರಿಂದ ನಾನು ನಿರ್ಣಯಮಾಡುವದರಿಂದ ಸಕಲ ಪ್ರಜೆ, ಜನಾಂಗ ಮತ್ತು ಭಾಷೆಗಳಲ್ಲಿ ಯಾರು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರ ದೇವ ರಿಗೆ ವಿರೋಧವಾಗಿ ದೂಷಣೆ ಮಾಡುವರೋ ಅವರು ತುಂಡುತುಂಡಾಗಿ ಕತ್ತರಿಸಲ್ಪಟ್ಟು ಅವರ ಮನೆಗಳು ತಿಪ್ಪೆಗುಂಡಿಗಳಾಗಿ ಮಾಡಲ್ಪಡುವದು. ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರು ಇರುವದಿಲ್ಲ.ಆಗ ಅರಸನು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬ ವರನ್ನು ಬಾಬೆಲ್ ಪ್ರಾಂತ್ಯದಲ್ಲಿ ಉನ್ನತ ಪದವಿಗೆ ತಂದನು.
- Luke 16:8 ಲೂಕನು 16:8ಆಗ ಯಜಮಾನನು ಅನ್ಯಾಯಗಾರನಾದ ಆ ಮನೆವಾರ್ತೆಯವನು ಜಾಣತನ ಮಾಡಿದನೆಂದು ಅವನನ್ನು ಹೊಗಳಿದನು; ಯಾಕಂದರೆ ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಜಾಣರಾಗಿದ್ದಾರೆ.
- Titus 2:4–5 ತೀತನಿಗೆ 2:4–5ಇದಲ್ಲದೆ ದೇವರ ವಾಕ್ಯವು ದೂಷಿಸಲ್ಪ ಡದಂತೆ ಯೌವನ ಸ್ತ್ರೀಯರು ಸ್ವಸ್ಥಚಿತ್ತರೂ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವವರೂ ವಿವೇಕವುಳ್ಳವರೂ ಪತಿವ್ರತೆಯರೂ ಮನೆಯನ್ನು ನೋಡಿಕೊಳ್ಳುವವರೂ ಒಳ್ಳೆಯವರೂ ತಮ್ಮ ಗಂಡಂದಿ ರಿಗೆ ವಿಧೇಯರೂ ಆಗಿರಬೇಕೆಂದು ಅವರಿಗೆ ಹೇಳು.
- Daniel 4:1 ದಾನಿಯೇಲನು 4:1ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ ಜನಾಂಗಗಳಿಗೂ ಭಾಷೆಯವರಿಗೂ--ನಿಮಗೆ ಶಾಂತಿಯು ಹೆಚ್ಚಾಗಲಿ.
- 1 Corinthians 14:19–20 1 ಕೊರಿಂಥದವರಿಗೆ 14:19–20ಆದರೂ ಸಭೆಯಲ್ಲಿ ಅನ್ಯಭಾಷೆಯಿಂದ ಹತ್ತುಸಾವಿರ ಮಾತು ಗಳನ್ನಾಡುವದಕ್ಕಿಂತ ನನ್ನ ಬುದ್ಧಿಯಿಂದ ಐದೇ ಮಾತು ಗಳನ್ನಾಡಿ ಇತರರಿಗೆ ಉಪದೇಶಮಾಡುವದು ನನಗೆ ಇಷ್ಟವಾದದ್ದು. ಸಹೋದರರೇ, ಬುದ್ಧಿಯ ವಿಷಯ ದಲ್ಲಿ ಬಾಲಕರಾಗಿರಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಾಗಿಯೇ ಇದ್ದು ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಬೇಕು.
- Acts 2:5–11 ಅಪೊಸ್ತಲರ ಕೃತ್ಯಗಳು 2:5–11ಆಕಾಶದ ಕೆಳಗಿರುವ ಪ್ರತಿಯೊಂದು ಜನಾಂಗದವರೊಳಗಿಂದ (ಬಂದಿದ್ದ) ಭಕ್ತಿಯುಳ್ಳ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸ ಮಾಡುತ್ತಿದ್ದರು ಆಗ ಈ ಶಬ್ದವು ಬಹು ದೂರದವರೆಗೆ ಕೇಳಿಸಿದ್ದರಿಂದ ಜನಸಮೂಹವು ಕೂಡಿ ಬಂದು ಪ್ರತಿಯೊಬ್ಬನು ತನ್ನ ತನ್ನ ಸ್ವಭಾಷೆಯಲ್ಲಿ ಅವರು ಮಾತನಾಡಿದ್ದನ್ನು ಕೇಳಿ ಭ್ರಮೆಗೊಂಡರು. ಅವರು ಆಶ್ಚರ್ಯಪಟ್ಟು ಬೆರ ಗಾಗಿ--ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ? ಹಾಗಾದರೆ ಪ್ರತಿಯೊ ಬ್ಬನು ನಮ್ಮ ಸ್ವಂತ ಹುಟ್ಟುಭಾಷೆಯಲ್ಲಿ ಮಾತನಾಡು ವದನ್ನು ನಾವು ಕೇಳುವದು ಹೇಗೆ? ಪಾರ್ಥ್ಯರೂ ಮೇದ್ಯರೂ ಎಲಾಮ್ಯರೂ ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ, ಫ್ರುಗ್ಯ, ಪಂಫುಲ್ಯ, ಐಗುಪ್ತದಲ್ಲಿದ್ದವರು, ಕುರೇನದ ಮಗ್ಗುಲಲ್ಲಿ ರುವ ಲಿಬ್ಯದ ಪ್ರಾಂತ್ಯದವರು, ರೋಮದ ಪ್ರವಾಸಿ ಗಳು, ಯೆಹೂದ್ಯರು, ಯೆಹೂದ್ಯ ಮತಾವಲಂಬಿಗಳು, ಕ್ರೇತ್ಯರು ಮತ್ತು ಅರಬಿಯರು ಆಗಿರುವ ನಾವು ನಮ್ಮ ಭಾಷೆಗಳಲ್ಲಿ ದೇವರ ಮಹತ್ಕಾರ್ಯಗಳನ್ನು ಇವರು ಹೇಳುವದನ್ನು ಕೇಳುತ್ತೇವೆ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
Original words (Hebrew)
- sent · H7971שָׁלַח shâlach
- letters · H5612סֵפֶר çêpher
- king’s · H4428מֶלֶךְ melek
- provinces · H4082מְדִינָה mᵉdîynâh
- province · H4082מְדִינָה mᵉdîynâh
- writing · H3791כָּתָב kâthâb
- people · H5971עַם ʻam
- language · H3956לָשׁוֹן lâshôwn
- man · H376אִישׁ ʼîysh
- rule · H8323שָׂרַר sârar
- house · H1004בַּיִת bayith
- published · H1696דָבַר dâbar
- language · H3956לָשׁוֹן lâshôwn
- people · H5971עַם ʻam