Esther · chapter 1 · verse 3
Esther 1:3 in Kannada
ತನ್ನ ಆಳಿಕೆಯ ಮೂರನೇ ವರುಷ ದಲ್ಲಿ ಅವನು ತನ್ನ ಸಮಸ್ತ ಪ್ರಧಾನರಿಗೂ ಸೇವಕ ರಿಗೂ ಔತಣವನ್ನು ಮಾಡಿಸಿದನು. ಪಾರಸಿಯ, ಮೇದ್ಯರ ಬಲವಾದ ಸೈನ್ಯವೂ ಪ್ರಾಂತ್ಯಗಳ ಶ್ರೇಷ್ಠರೂ ಪ್ರಧಾನರೂ ಅವನ ಬಳಿಯಲ್ಲಿದ್ದರು.
Tanna aalikeya moorane varusha dalli avanu tanna samasta pradhaanarigoo sevaka rigoo autanavannu maadisidanu. Paarasiya, medyara balavaada sainyavoo praantyagala shreshtharoo pradhaanaroo avana baliyalliddaru.
Esther 1:3 in English
- King James Version (KJV)
- In the third year of his reign, he made a feast unto all his princes and his servants; the power of Persia and Media, the nobles and princes of the provinces, [being] before him:
- World English Bible (WEB)
- in the third year of his reign, he made a feast for all his princes and his servants; the army of Persia and Media, the nobles and princes of the provinces being before him.
- American Standard Version (ASV)
- in the third year of his reign, he made a feast unto all his princes and his servants; the power of Persia and Media, the nobles and princes of the provinces, being before him;
- Bible in Basic English (BBE)
- In the third year of his rule he gave a feast to all his captains and his servants; and the captains of the army of Persia and Media, the great men and the rulers of the divisions of his kingdom, were present before him;
- Darby Translation (DBY)
- in the third year of his reign, he made a feast to all his princes and his servants; the power of Persia and Media, the nobles and the princes of the provinces being before him;
- Webster's Bible (WBS)
- In the third year of his reign, he made a feast to all his princes and his servants; the power of Persia and Media, the nobles and princes of the provinces, [being] before him:
- Young's Literal Translation (YLT)
- in the third year of his reign, he hath made a banquet to all his heads and his servants; of the force of Persia and Media, the chiefs and heads of the provinces [are] before him,
Read in context
- 1ಅಹಷ್ವೇರೋಷನ ದಿವಸಗಳಲ್ಲಿ ಆದದ್ದುಆ ಅಹಷ್ವೇರೋಷನು ಭಾರತ ಮೊದ ಲ್ಗೊಂಡು ಕೂಷಿನವರೆಗೂ ಇರುವ ನೂರ ಇಪ್ಪತ್ತೇಳು ಪ್ರಾಂತ್ಯಗಳನ್ನು ಆಳಿದನು;
- 2ಆ ದಿವಸಗಳಲ್ಲಿ ಅರಸ ನಾದ ಅಹಷ್ವೇರೋಷನು ರಾಜಧಾನಿ ಶೂಷನ್ ಅರಮನೆಯಲ್ಲಿರುವ ತನ್ನ ರಾಜ ಸಿಂಹಾಸನದ ಮೇಲೆ ಕುಳಿತಿರುವಾಗ
- 3ತನ್ನ ಆಳಿಕೆಯ ಮೂರನೇ ವರುಷ ದಲ್ಲಿ ಅವನು ತನ್ನ ಸಮಸ್ತ ಪ್ರಧಾನರಿಗೂ ಸೇವಕ ರಿಗೂ ಔತಣವನ್ನು ಮಾಡಿಸಿದನು. ಪಾರಸಿಯ, ಮೇದ್ಯರ ಬಲವಾದ ಸೈನ್ಯವೂ ಪ್ರಾಂತ್ಯಗಳ ಶ್ರೇಷ್ಠರೂ ಪ್ರಧಾನರೂ ಅವನ ಬಳಿಯಲ್ಲಿದ್ದರು.
- 4ಅವನು ನೂರ ಎಂಭತ್ತು ದಿವಸಗಳ ವರೆಗೆ ತನ್ನ ಘನವುಳ್ಳ ರಾಜ್ಯದ ಐಶ್ವರ್ಯವನ್ನೂ ತನ್ನ ಅತ್ಯುತ್ತಮವಾಗಿದ್ದ ಮಹಿಮೆಯ ಸೌಂದರ್ಯವನ್ನೂ ತೋರಿಸಿದನು.
- 5ಆ ದಿವಸಗಳು ತೀರಿದ ತರುವಾಯ ಅರಸನು ಶೂಷನಿನ ಅರಮನೆ ಯಲ್ಲಿರುವ ಹಿರಿಕಿರಿಯರಾದ ಸಮಸ್ತ ಜನರಿಗೂ ಏಳು ದಿವಸಗಳ ವರೆಗೆ ಅರಸನ ಅರಮನೆಯ ತೋಟದ ಅಂಗಳದಲ್ಲಿ ಔತಣವನ್ನು ಮಾಡಿಸಿದನು.
Cross references
- Mark 6:21 ಮಾರ್ಕನು 6:21ಹೀಗಿರಲಾಗಿ ಅನುಕೂಲವಾದ ಒಂದು ದಿನವು ಅಂದರೆ ಹೆರೋದನ ಹುಟ್ಟಿದ ದಿನದಲ್ಲಿ ಅವನು ತನ್ನ ಪ್ರಭುಗಳಿಗೂ ಸೈನ್ಯಾಧಿಪತಿಗಳಿಗೂ ಗಲಿಲಾಯದ ಪ್ರಮುಖರಿಗೂ ಔತಣವನ್ನು ಮಾಡಿಸಿದನು;
- Esther 2:18 ಎಸ್ತೇರಳು 2:18ಆಗ ಅರಸನು ತನ್ನ ಸಮಸ್ತ ಪ್ರಧಾನರಿಗೂ ಸೇವಕರಿಗೂ ಎಸ್ತೇರಳ ಔತಣವೆಂದು ದೊಡ್ಡ ಔತಣವನ್ನು ಮಾಡಿಸಿ ಪ್ರಾಂತ್ಯ ಗಳಿಗೆ ಬಿಡುಗಡೆಯನ್ನು ಕೊಟ್ಟು ಅರಸನ ಸ್ಥಿತಿಗೆ ತಕ್ಕಂಥ ಬಹುಮಾನಗಳನ್ನು ಕೊಟ್ಟನು.
- Daniel 5:1 ದಾನಿಯೇಲನು 5:1ಅರಸನಾದ ಬೆಲ್ಯಚ್ಚರನು ತನ್ನ ಪ್ರಭುಗಳಲ್ಲಿ ಸಾವಿರ ಮಂದಿಗೆ ದೊಡ್ಡ ಔತಣವನ್ನು ಮಾಡಿಸಿ, ಆ ಸಾವಿರ ಮಂದಿಯ ಮುಂದೆ ಅವನು ದ್ರಾಕ್ಷಾರಸವನ್ನು ಕುಡಿದನು.
- 1 Kings 3:15 1 ಅರಸುಗಳು 3:15ಆಗ ಸೊಲೊಮೋನನು ಎಚ್ಚತ್ತಾಗ ಇಗೋ, ಅದು ಸ್ವಪ್ನವಾಗಿತ್ತು, ಅವನು ಯೆರೂ ಸಲೇಮಿಗೆ ಬಂದು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತನ್ನ ಸೇವಕರಿಗೆ ಔತಣ ಮಾಡಿಸಿದನು.
- Genesis 40:20 ಆದಿಕಾಂಡ 40:20ಮೂರನೆಯ ದಿನದಲ್ಲಿ ಫರೋಹನ ಜನನದ ದಿನವಾಗಿದ್ದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯ ಪಾನದಾಯಕನನ್ನೂ ಮುಖ್ಯ ರೊಟ್ಟಿಗಾರನನ್ನೂ ತನ್ನ ಸೇವಕರ ಮುಂದೆ ನಿಲ್ಲಿಸಿದನು.
- Isaiah 21:2 ಯೆಶಾಯ 21:2ಘೋರದರ್ಶನವು ನನಗೆ ತಿಳಿಯಬಂದಿದೆ. ಬಾಧ ಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡು ತ್ತಿದ್ದಾನೆ. ಏಲಾಮೇ, ಏಳು ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.
- Jeremiah 51:11 ಯೆರೆಮೀಯ 51:11ಬಾಣಗಳನ್ನು ಮೆರಗು ಮಾಡಿರಿ, ಡಾಲುಗಳನ್ನು ಕೂಡಿಸಿರಿ; ಕರ್ತನು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾನೆ; ಆತನ ಆಲೋಚನೆ ಬಾಬೆಲಿಗೆ ವಿರೋಧವಾಗಿ ಅದನ್ನು ನಾಶಮಾಡುವದಕ್ಕೆ ಇದೆ. ಇದು ಕರ್ತನ ಪ್ರತಿದಂಡ ನೆಯೂ ಆತನ ದೇವಾಲಯದ ಪ್ರತಿದಂಡನೆಯೂ ಆಗಿದೆ.
- Daniel 6:1 ದಾನಿಯೇಲನು 6:1ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವದಕ್ಕೋಸ್ಕರ ನೂರಿಪ್ಪತ್ತು ಮಂದಿ ಪ್ರಧಾನರನ್ನು ಆಯಾ ರಾಜ್ಯದ ಆಯಾ ಭಾಗ ಗಳ ಮೇಲೆ ಅಧಿಕಾರಿಗಳನ್ನು ಇರಿಸಿದನು.
- Daniel 6:6–7 ದಾನಿಯೇಲನು 6:6–7ಆಗ ಪ್ರಧಾನರೂ ದೇಶಾಧಿಪತಿಯೂ ಅರಸನ ಬಳಿ ಕೂಡಿಬಂದು ಹೀಗೆಂದರು--ಅರಸನಾದ ದಾರ್ಯಾವೆಷನೇ, ನಿರಂತರವಾಗಿ ಬಾಳು. ರಾಜ್ಯದ ಎಲ್ಲಾ ದೇಶಾಧಿಪತಿಗಳೂ ರಾಜ್ಯಪಾಲರೂ ನಾಯ ಕರೂ ಪ್ರಧಾನರೂ ಆಲೋಚನೆಗಾರರೂ ಒಟ್ಟುಗೂಡಿ ಆಲೋಚಿಸಿದ್ದೇನಂದರೆ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾ ಪನೆ ಮಾಡಿದ್ದಾದರೆ ಅಂತವರು ಸಿಂಹದ ಗವಿಯಲ್ಲಿ ಹಾಕಲ್ಪಡುವರೆಂಬ ರಾಜಾಜ್ಞೆಯನ್ನು ವಿಧಿಸಿ, ಸ್ಥಿರ ಕಟ್ಟಳೆ ಯನ್ನು ಕೊಡತಕ್ಕದ್ದು.
- Daniel 5:28 ದಾನಿಯೇಲನು 5:28ಪೆರೇಸ್ ಅಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯಯರಿಗೂ ಪಾರಸೀಯರಿಗೂ ಕೊಡಲ್ಪಟ್ಟಿದೆ ಎಂಬದಾಗಿ ಅರಿಕೆಮಾಡಿದನು.
- Esther 1:14 ಎಸ್ತೇರಳು 1:14ರಾಜ್ಯದಲ್ಲಿ ಶ್ರೇಷ್ಠರಾಗಿ ಕುಳಿತುಕೊಂಡು ಅರಸನ ಮುಖವನ್ನು ನೋಡುತ್ತಿರುವ ಪಾರಸಿಯ ಮೇಧ್ಯಗಳ ಏಳುಮಂದಿ ಪ್ರಧಾನರಾದ ಕರ್ಷೆನಾ, ಶೇತಾರ್, ಆದ್ಮಾತನು, ತರ್ಷೀಷನು.
- Daniel 8:20 ದಾನಿಯೇಲನು 8:20ನೀನು ಕಂಡ ಆ ಎರಡು ಕೊಂಬುಗಳುಳ್ಳ ಟಗರು ಏನಂದರೆ ಮೇದ್ಯಯದ ಮತ್ತು ಪಾರಸಿಯರ ಅರಸರು ಗಳು.
Original words (Hebrew)
- third · H7969שָׁלוֹשׁ shâlôwsh
- year · H8141שָׁנֶה shâneh
- reign · H4427מָלַךְ mâlak
- made · H6213עָשָׂה ʻâsâh
- feast · H4960מִשְׁתֶּה mishteh
- princes · H8269שַׂר sar
- servants · H5650עֶבֶד ʻebed
- power · H2428חַיִל chayil
- Persia · H6539פָּרַס Pâraç
- Media · H4074מָדַי Mâday
- nobles · H6579פַּרְתַּם partam
- princes · H8269שַׂר sar
- provinces · H4082מְדִינָה mᵉdîynâh
- before · H6440פָּנִים pânîym