Skip to content
ThuthiThuthiThuthi
Esther · chapter 1 · verse 4

Esther 1:4 in Kannada

ಅವನು ನೂರ ಎಂಭತ್ತು ದಿವಸಗಳ ವರೆಗೆ ತನ್ನ ಘನವುಳ್ಳ ರಾಜ್ಯದ ಐಶ್ವರ್ಯವನ್ನೂ ತನ್ನ ಅತ್ಯುತ್ತಮವಾಗಿದ್ದ ಮಹಿಮೆಯ ಸೌಂದರ್ಯವನ್ನೂ ತೋರಿಸಿದನು.

Avanu noora embhattu divasagala varege tanna ghanavulla raajyada aishvaryavannoo tanna atyuttamavaagidda mahimeya saundaryavannoo torisidanu.

Esther 1:4 in English

King James Version (KJV)
When he shewed the riches of his glorious kingdom and the honour of his excellent majesty many days, [even] an hundred and fourscore days.
World English Bible (WEB)
He displayed the riches of his glorious kingdom and the honor of his excellent majesty many days, even one hundred eighty days.
American Standard Version (ASV)
when he showed the riches of his glorious kingdom and the honor of his excellent majesty many days, even a hundred and fourscore days.
Bible in Basic English (BBE)
And for a long time, even a hundred and eighty days, he let them see all the wealth and the glory of his kingdom and the great power and honour which were his.
Darby Translation (DBY)
when he shewed the glorious wealth of his kingdom and the splendid magnificence of his grandeur many days, a hundred and eighty days.
Webster's Bible (WBS)
When he showed the riches of his glorious kingdom and the honor of his excellent majesty many days, [even] a hundred and eighty days.
Young's Literal Translation (YLT)
in his shewing the wealth of the honour of his kingdom, and the glory of the beauty of his greatness, many days — eighty and a hundred days.

Read in context

  1. 2ಆ ದಿವಸಗಳಲ್ಲಿ ಅರಸ ನಾದ ಅಹಷ್ವೇರೋಷನು ರಾಜಧಾನಿ ಶೂಷನ್‌ ಅರಮನೆಯಲ್ಲಿರುವ ತನ್ನ ರಾಜ ಸಿಂಹಾಸನದ ಮೇಲೆ ಕುಳಿತಿರುವಾಗ
  2. 3ತನ್ನ ಆಳಿಕೆಯ ಮೂರನೇ ವರುಷ ದಲ್ಲಿ ಅವನು ತನ್ನ ಸಮಸ್ತ ಪ್ರಧಾನರಿಗೂ ಸೇವಕ ರಿಗೂ ಔತಣವನ್ನು ಮಾಡಿಸಿದನು. ಪಾರಸಿಯ, ಮೇದ್ಯರ ಬಲವಾದ ಸೈನ್ಯವೂ ಪ್ರಾಂತ್ಯಗಳ ಶ್ರೇಷ್ಠರೂ ಪ್ರಧಾನರೂ ಅವನ ಬಳಿಯಲ್ಲಿದ್ದರು.
  3. 4ಅವನು ನೂರ ಎಂಭತ್ತು ದಿವಸಗಳ ವರೆಗೆ ತನ್ನ ಘನವುಳ್ಳ ರಾಜ್ಯದ ಐಶ್ವರ್ಯವನ್ನೂ ತನ್ನ ಅತ್ಯುತ್ತಮವಾಗಿದ್ದ ಮಹಿಮೆಯ ಸೌಂದರ್ಯವನ್ನೂ ತೋರಿಸಿದನು.
  4. 5ಆ ದಿವಸಗಳು ತೀರಿದ ತರುವಾಯ ಅರಸನು ಶೂಷನಿನ ಅರಮನೆ ಯಲ್ಲಿರುವ ಹಿರಿಕಿರಿಯರಾದ ಸಮಸ್ತ ಜನರಿಗೂ ಏಳು ದಿವಸಗಳ ವರೆಗೆ ಅರಸನ ಅರಮನೆಯ ತೋಟದ ಅಂಗಳದಲ್ಲಿ ಔತಣವನ್ನು ಮಾಡಿಸಿದನು.
  5. 6ಅಲ್ಲಿ ಬಿಳೀ ಕಲ್ಲಿನ ಕಂಬಗಳಿಗೆ ಬೆಳ್ಳಿಯ ಉಂಗುರಗಳಿಂದಲೂ ರಕ್ತವರ್ಣದ ನಯವಾದ ನಾರು ಹಗ್ಗಗಳಿಂದಲೂ ತೂಗು ಹಾಕಲ್ಪಟ್ಟ ಬಿಳುಪೂ ಹಸರೂ ನೀಲವರ್ಣವೂ ಆದ ತೆರೆಗಳಿದ್ದವು. ಮಂಚಗಳು ಬೆಳ್ಳಿ ಬಂಗಾರ ದವುಗಳಾಗಿ ಕೆಂಪು ನೀಲಿ ಬಿಳುಪು ಕಪ್ಪು ಬಣ್ಣಗಳಾದ ಕಲ್ಲುಗಳಿಂದ ಮಾಡಲ್ಪಟ್ಟು ನೆಲದ ಮೇಲೆ ಇಡಲ್ಪಟ್ಟಿ ದ್ದವು.
Read all of Esther 1

Cross references

Original words (Hebrew)

Esther 1:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.