Skip to content
ThuthiThuthiThuthi
Esther · chapter 1 · verse 5

Esther 1:5 in Kannada

ಆ ದಿವಸಗಳು ತೀರಿದ ತರುವಾಯ ಅರಸನು ಶೂಷನಿನ ಅರಮನೆ ಯಲ್ಲಿರುವ ಹಿರಿಕಿರಿಯರಾದ ಸಮಸ್ತ ಜನರಿಗೂ ಏಳು ದಿವಸಗಳ ವರೆಗೆ ಅರಸನ ಅರಮನೆಯ ತೋಟದ ಅಂಗಳದಲ್ಲಿ ಔತಣವನ್ನು ಮಾಡಿಸಿದನು.

Aa divasagalu teerida taruvaaya arasanu shooshanina aramane yalliruva hirikiriyaraada samasta janarigoo elu divasagala varege arasana aramaneya totada angaladalli autanavannu maadisidanu.

Esther 1:5 in English

King James Version (KJV)
And when these days were expired, the king made a feast unto all the people that were present in Shushan the palace, both unto great and small, seven days, in the court of the garden of the king’s palace;
World English Bible (WEB)
When these days were fulfilled, the king made a seven day feast for all the people who were present in Susa the palace, both great and small, in the court of the garden of the king’s palace.
American Standard Version (ASV)
And when these days were fulfilled, the king made a feast unto all the people that were present in Shushan the palace, both great and small, seven days, in the court of the garden of the king’s palace.
Bible in Basic English (BBE)
And at the end of that time, the king gave a feast for all the people who were present in Shushan, the king's town, small as well as great, for seven days, in the outer square of the garden of the king's house.
Darby Translation (DBY)
And when these days were expired, the king made a feast to all the people that were present in Shushan the fortress, both to great and small, seven days, in the court of the garden of the king's palace.
Webster's Bible (WBS)
And when these days had expired, the king made a feast for all the people that were present in Shushan the palace, both for great and small, seven days, in the court of the garden of the king's palace;
Young's Literal Translation (YLT)
And at the fulness of these days hath the king made to all the people who are found in Shushan the palace, from great even unto small, a banquet, seven days, in the court of the garden of the house of the king —

Read in context

  1. 3ತನ್ನ ಆಳಿಕೆಯ ಮೂರನೇ ವರುಷ ದಲ್ಲಿ ಅವನು ತನ್ನ ಸಮಸ್ತ ಪ್ರಧಾನರಿಗೂ ಸೇವಕ ರಿಗೂ ಔತಣವನ್ನು ಮಾಡಿಸಿದನು. ಪಾರಸಿಯ, ಮೇದ್ಯರ ಬಲವಾದ ಸೈನ್ಯವೂ ಪ್ರಾಂತ್ಯಗಳ ಶ್ರೇಷ್ಠರೂ ಪ್ರಧಾನರೂ ಅವನ ಬಳಿಯಲ್ಲಿದ್ದರು.
  2. 4ಅವನು ನೂರ ಎಂಭತ್ತು ದಿವಸಗಳ ವರೆಗೆ ತನ್ನ ಘನವುಳ್ಳ ರಾಜ್ಯದ ಐಶ್ವರ್ಯವನ್ನೂ ತನ್ನ ಅತ್ಯುತ್ತಮವಾಗಿದ್ದ ಮಹಿಮೆಯ ಸೌಂದರ್ಯವನ್ನೂ ತೋರಿಸಿದನು.
  3. 5ಆ ದಿವಸಗಳು ತೀರಿದ ತರುವಾಯ ಅರಸನು ಶೂಷನಿನ ಅರಮನೆ ಯಲ್ಲಿರುವ ಹಿರಿಕಿರಿಯರಾದ ಸಮಸ್ತ ಜನರಿಗೂ ಏಳು ದಿವಸಗಳ ವರೆಗೆ ಅರಸನ ಅರಮನೆಯ ತೋಟದ ಅಂಗಳದಲ್ಲಿ ಔತಣವನ್ನು ಮಾಡಿಸಿದನು.
  4. 6ಅಲ್ಲಿ ಬಿಳೀ ಕಲ್ಲಿನ ಕಂಬಗಳಿಗೆ ಬೆಳ್ಳಿಯ ಉಂಗುರಗಳಿಂದಲೂ ರಕ್ತವರ್ಣದ ನಯವಾದ ನಾರು ಹಗ್ಗಗಳಿಂದಲೂ ತೂಗು ಹಾಕಲ್ಪಟ್ಟ ಬಿಳುಪೂ ಹಸರೂ ನೀಲವರ್ಣವೂ ಆದ ತೆರೆಗಳಿದ್ದವು. ಮಂಚಗಳು ಬೆಳ್ಳಿ ಬಂಗಾರ ದವುಗಳಾಗಿ ಕೆಂಪು ನೀಲಿ ಬಿಳುಪು ಕಪ್ಪು ಬಣ್ಣಗಳಾದ ಕಲ್ಲುಗಳಿಂದ ಮಾಡಲ್ಪಟ್ಟು ನೆಲದ ಮೇಲೆ ಇಡಲ್ಪಟ್ಟಿ ದ್ದವು.
  5. 7ಅರಸನ ಸ್ಥಿತಿಗೆ ತಕ್ಕಂತೆ ರಾಜರ ದ್ರಾಕ್ಷಾರಸ ವನ್ನು ನಾನಾವಿಧವಾದ ಬಂಗಾರದ ಪಾತ್ರೆಗಳಲ್ಲಿ ಸಮೃದ್ಧಿಯಾಗಿ ಕುಡಿಯಲು ಕೊಟ್ಟರು.
Read all of Esther 1

Cross references

Original words (Hebrew)

Esther 1:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.