Esther · chapter 1 · verse 7
Esther 1:7 in Kannada
ಅರಸನ ಸ್ಥಿತಿಗೆ ತಕ್ಕಂತೆ ರಾಜರ ದ್ರಾಕ್ಷಾರಸ ವನ್ನು ನಾನಾವಿಧವಾದ ಬಂಗಾರದ ಪಾತ್ರೆಗಳಲ್ಲಿ ಸಮೃದ್ಧಿಯಾಗಿ ಕುಡಿಯಲು ಕೊಟ್ಟರು.
Arasana sthitige takkante raajara draakshaarasa vannu naanaavidhavaada bangaarada paatregalalli samruddhiyaagi kudiyalu kottaru.
Esther 1:7 in English
- King James Version (KJV)
- And they gave [them] drink in vessels of gold, (the vessels being diverse one from another,) and royal wine in abundance, according to the state of the king.
- World English Bible (WEB)
- They gave them drinks in golden vessels of various kinds, including royal wine in abundance, according to the bounty of the king.
- American Standard Version (ASV)
- And they gave them drink in vessels of gold (the vessels being diverse one from another), and royal wine in abundance, according to the bounty of the king.
- Bible in Basic English (BBE)
- And they gave them drink in gold vessels, every vessel being different, and wine of the kingdom, freely given by the king.
- Darby Translation (DBY)
- And they gave drink in vessels of gold (the vessels being diverse one from another), and royal wine in abundance, according to the king's bounty.
- Webster's Bible (WBS)
- And they gave [them] drink in vessels of gold, (the vessels being diverse one from another,) and royal wine in abundance, according to the state of the king.
- Young's Literal Translation (YLT)
- and the giving of drink in vessels of gold, and the vessels [are] divers vessels, and the royal wine [is] abundant, as a memorial of the king.
Read in context
- 5ಆ ದಿವಸಗಳು ತೀರಿದ ತರುವಾಯ ಅರಸನು ಶೂಷನಿನ ಅರಮನೆ ಯಲ್ಲಿರುವ ಹಿರಿಕಿರಿಯರಾದ ಸಮಸ್ತ ಜನರಿಗೂ ಏಳು ದಿವಸಗಳ ವರೆಗೆ ಅರಸನ ಅರಮನೆಯ ತೋಟದ ಅಂಗಳದಲ್ಲಿ ಔತಣವನ್ನು ಮಾಡಿಸಿದನು.
- 6ಅಲ್ಲಿ ಬಿಳೀ ಕಲ್ಲಿನ ಕಂಬಗಳಿಗೆ ಬೆಳ್ಳಿಯ ಉಂಗುರಗಳಿಂದಲೂ ರಕ್ತವರ್ಣದ ನಯವಾದ ನಾರು ಹಗ್ಗಗಳಿಂದಲೂ ತೂಗು ಹಾಕಲ್ಪಟ್ಟ ಬಿಳುಪೂ ಹಸರೂ ನೀಲವರ್ಣವೂ ಆದ ತೆರೆಗಳಿದ್ದವು. ಮಂಚಗಳು ಬೆಳ್ಳಿ ಬಂಗಾರ ದವುಗಳಾಗಿ ಕೆಂಪು ನೀಲಿ ಬಿಳುಪು ಕಪ್ಪು ಬಣ್ಣಗಳಾದ ಕಲ್ಲುಗಳಿಂದ ಮಾಡಲ್ಪಟ್ಟು ನೆಲದ ಮೇಲೆ ಇಡಲ್ಪಟ್ಟಿ ದ್ದವು.
- 7ಅರಸನ ಸ್ಥಿತಿಗೆ ತಕ್ಕಂತೆ ರಾಜರ ದ್ರಾಕ್ಷಾರಸ ವನ್ನು ನಾನಾವಿಧವಾದ ಬಂಗಾರದ ಪಾತ್ರೆಗಳಲ್ಲಿ ಸಮೃದ್ಧಿಯಾಗಿ ಕುಡಿಯಲು ಕೊಟ್ಟರು.
- 8ಕುಡಿಯು ವದು ಆಜ್ಞಾನುಸಾರವಾಗಿತ್ತು; ಯಾರೂ ಬಲವಂತ ಮಾಡಲಿಲ್ಲ; ಹೀಗೆ ಅರಸನು ತನ್ನ ಮನೆ ವಾರ್ತೆಯ ವರಿಗೆಲ್ಲಾ ಪ್ರತಿ ಮನುಷ್ಯನ ಇಷ್ಟದ ಪ್ರಕಾರ ಮಾಡುವಂತೆ ಅವರಿಗೆ ನೇಮಿಸಿದ್ದನು.
- 9ಇದಲ್ಲದೆ ವಷ್ಟಿ ಎಂಬ ರಾಣಿಯು ಅರಸನಾದ ಅಹಷ್ವೇರೋ ಷನ ಅರಮನೆಯಲ್ಲಿದ್ದ ಸ್ತ್ರೀಯರಿಗೆ ಔತಣವನ್ನು ಮಾಡಿಸಿದಳು.
Cross references
- Daniel 5:2–4 ದಾನಿಯೇಲನು 5:2–4ಆ ದ್ರಾಕ್ಷಾರಸವನ್ನು ರುಚಿಸುತ್ತಿರುವಾಗ ಬೆಲ್ಯಚ್ಚರನು ತನ್ನ ತಂದೆಯಾದ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯ ದೊಳಗಿಂದ ತಂದ ಬೆಳ್ಳಿಬಂಗಾರಗಳ ಪಾತ್ರೆಗಳಲ್ಲಿ ಅರಸನೂ ಅವನ ಪ್ರಭುಗಳೂ ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವ ಹಾಗೆ ತರಲು ಆಜ್ಞಾಪಿಸಿದನು. ಆಗ ಅವರು ಯೆರೂಸಲೇಮಿನ ದೇವಾಲಯದೊಳಗಿಂದ ತೆಗೆದ ಬಂಗಾರದ ಪಾತ್ರೆ ಗಳನ್ನು ತಂದರು. ಅರಸನೂ ಅವನ ಪ್ರಭುಗಳೂ ಪತ್ನಿ ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು. ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಹೊಗಳತೊಡಗಿದರು.
- 1 Kings 10:21 1 ಅರಸುಗಳು 10:21ಇದಲ್ಲದೆ ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆ ಗಳೆಲ್ಲಾ ಬಂಗಾರದವುಗಳಾಗಿದ್ದವು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹಾಗೆಯೇ ಬಂಗಾ ರದವುಗಳಾಗಿದ್ದವು. ಬೆಳ್ಳಿಯದು ಯಾವದೂ ಇರಲಿಲ್ಲ. ಯಾಕಂದರೆ ಸೊಲೊಮೋನನ ದಿವಸಗಳಲ್ಲಿ ಅದು ಏನೂ ಇಲ್ಲದ್ದಾಗಿ ಎಣಿಸಲ್ಪಟ್ಟಿತ್ತು.
- Esther 2:18 ಎಸ್ತೇರಳು 2:18ಆಗ ಅರಸನು ತನ್ನ ಸಮಸ್ತ ಪ್ರಧಾನರಿಗೂ ಸೇವಕರಿಗೂ ಎಸ್ತೇರಳ ಔತಣವೆಂದು ದೊಡ್ಡ ಔತಣವನ್ನು ಮಾಡಿಸಿ ಪ್ರಾಂತ್ಯ ಗಳಿಗೆ ಬಿಡುಗಡೆಯನ್ನು ಕೊಟ್ಟು ಅರಸನ ಸ್ಥಿತಿಗೆ ತಕ್ಕಂಥ ಬಹುಮಾನಗಳನ್ನು ಕೊಟ್ಟನು.
- 2 Chronicles 9:20 2 ಪೂರ್ವಕಾಲವೃತ್ತಾಂತ 9:20ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹೀಗೆಯೇ ಅಪ ರಂಜಿಯವುಗಳು. ಬೆಳ್ಳಿಯದು ಒಂದೂ ಇರಲಿಲ್ಲ. ಸೊಲೊಮೋನನ ದಿವಸಗಳಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ.