Skip to content
ThuthiThuthiThuthi
Esther · chapter 1 · verse 8

Esther 1:8 in Kannada

ಕುಡಿಯು ವದು ಆಜ್ಞಾನುಸಾರವಾಗಿತ್ತು; ಯಾರೂ ಬಲವಂತ ಮಾಡಲಿಲ್ಲ; ಹೀಗೆ ಅರಸನು ತನ್ನ ಮನೆ ವಾರ್ತೆಯ ವರಿಗೆಲ್ಲಾ ಪ್ರತಿ ಮನುಷ್ಯನ ಇಷ್ಟದ ಪ್ರಕಾರ ಮಾಡುವಂತೆ ಅವರಿಗೆ ನೇಮಿಸಿದ್ದನು.

Kudiyu vadu aajnyaanusaaravaagittu; yaaroo balavanta maadalilla; heege arasanu tanna mane vaarteya varigellaa prati manushyana ishtada prakaara maaduvante avarige nemisiddanu.

Esther 1:8 in English

King James Version (KJV)
And the drinking [was] according to the law; none did compel: for so the king had appointed to all the officers of his house, that they should do according to every man’s pleasure.
World English Bible (WEB)
In accordance with the law, the drinking was not compulsory; for so the king had instructed all the officials of his house, that they should do according to every man’s pleasure.
American Standard Version (ASV)
And the drinking was according to the law; none could compel: for so the king had appointed to all the officers of his house, that they should do according to every man’s pleasure.
Bible in Basic English (BBE)
And the drinking was in keeping with the law; no one was forced: for the king had given orders to all the chief servants of his house to do as was pleasing to every man.
Darby Translation (DBY)
And the drinking was, according to commandment, without constraint; for so the king had appointed to all the magnates of his house, that they should do according to every man's pleasure.
Webster's Bible (WBS)
And the drinking [was] according to the law; none constrained: for so the king had appointed to all the officers of his house, that they should do according to every man's pleasure.
Young's Literal Translation (YLT)
And the drinking [is] according to law, none is pressing, for so hath the king appointed for every chief one of his house, to do according to the pleasure of man and man.

Read in context

  1. 6ಅಲ್ಲಿ ಬಿಳೀ ಕಲ್ಲಿನ ಕಂಬಗಳಿಗೆ ಬೆಳ್ಳಿಯ ಉಂಗುರಗಳಿಂದಲೂ ರಕ್ತವರ್ಣದ ನಯವಾದ ನಾರು ಹಗ್ಗಗಳಿಂದಲೂ ತೂಗು ಹಾಕಲ್ಪಟ್ಟ ಬಿಳುಪೂ ಹಸರೂ ನೀಲವರ್ಣವೂ ಆದ ತೆರೆಗಳಿದ್ದವು. ಮಂಚಗಳು ಬೆಳ್ಳಿ ಬಂಗಾರ ದವುಗಳಾಗಿ ಕೆಂಪು ನೀಲಿ ಬಿಳುಪು ಕಪ್ಪು ಬಣ್ಣಗಳಾದ ಕಲ್ಲುಗಳಿಂದ ಮಾಡಲ್ಪಟ್ಟು ನೆಲದ ಮೇಲೆ ಇಡಲ್ಪಟ್ಟಿ ದ್ದವು.
  2. 7ಅರಸನ ಸ್ಥಿತಿಗೆ ತಕ್ಕಂತೆ ರಾಜರ ದ್ರಾಕ್ಷಾರಸ ವನ್ನು ನಾನಾವಿಧವಾದ ಬಂಗಾರದ ಪಾತ್ರೆಗಳಲ್ಲಿ ಸಮೃದ್ಧಿಯಾಗಿ ಕುಡಿಯಲು ಕೊಟ್ಟರು.
  3. 8ಕುಡಿಯು ವದು ಆಜ್ಞಾನುಸಾರವಾಗಿತ್ತು; ಯಾರೂ ಬಲವಂತ ಮಾಡಲಿಲ್ಲ; ಹೀಗೆ ಅರಸನು ತನ್ನ ಮನೆ ವಾರ್ತೆಯ ವರಿಗೆಲ್ಲಾ ಪ್ರತಿ ಮನುಷ್ಯನ ಇಷ್ಟದ ಪ್ರಕಾರ ಮಾಡುವಂತೆ ಅವರಿಗೆ ನೇಮಿಸಿದ್ದನು.
  4. 9ಇದಲ್ಲದೆ ವಷ್ಟಿ ಎಂಬ ರಾಣಿಯು ಅರಸನಾದ ಅಹಷ್ವೇರೋ ಷನ ಅರಮನೆಯಲ್ಲಿದ್ದ ಸ್ತ್ರೀಯರಿಗೆ ಔತಣವನ್ನು ಮಾಡಿಸಿದಳು.
  5. 10ಏಳನೇ ದಿವಸದಲ್ಲಿ ಅರಸನು ದ್ರಾಕ್ಷಾರಸದಿಂದ ಮನಸ್ಸಂತೋಷವಾಗಿರುವಾಗ ರಾಣಿಯಾದ ವಷ್ಟಿಯು ಬಹು ರೂಪವತಿಯಾದ್ದದರಿಂದ ಜನರಿಗೂ ಪ್ರಧಾ ನರಿಗೂ ಅವಳ ಸೌಂದರ್ಯವನ್ನು ತೋರಿಸುವದಕ್ಕೆ ರಾಣಿಗೆ ರಾಜ ಕಿರೀಟವನ್ನು ಧರಿಸಿ ಅರಸನ ಮುಂದೆ ಕರಕೊಂಡು ಬರುವದಕ್ಕೆ
Read all of Esther 1

Cross references

Original words (Hebrew)

Esther 1:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.