Skip to content
ThuthiThuthiThuthi
Esther · chapter 1 · verse 9

Esther 1:9 in Kannada

ಇದಲ್ಲದೆ ವಷ್ಟಿ ಎಂಬ ರಾಣಿಯು ಅರಸನಾದ ಅಹಷ್ವೇರೋ ಷನ ಅರಮನೆಯಲ್ಲಿದ್ದ ಸ್ತ್ರೀಯರಿಗೆ ಔತಣವನ್ನು ಮಾಡಿಸಿದಳು.

Idallade vashti emba raaniyu arasanaada ahashvero shana aramaneyallidda streeyarige autanavannu maadisidalu.

Esther 1:9 in English

King James Version (KJV)
Also Vashti the queen made a feast for the women [in] the royal house which [belonged] to king Ahasuerus.
World English Bible (WEB)
Also Vashti the queen made a feast for the women in the royal house which belonged to King Ahasuerus.
American Standard Version (ASV)
Also Vashti the queen made a feast for the women in the royal house which belonged to king Ahasuerus.
Bible in Basic English (BBE)
And Vashti the queen gave a feast for the women in the house of King Ahasuerus.
Darby Translation (DBY)
Also the queen Vashti made a feast for the women of the royal house which belonged to king Ahasuerus.
Webster's Bible (WBS)
Also Vashti the queen made a feast for the women [in] the royal house which [belonged] to king Ahasuerus.
Young's Literal Translation (YLT)
Also Vashti the queen hath made a banquet for women, in the royal house that the king Ahasuerus hath.

Read in context

  1. 7ಅರಸನ ಸ್ಥಿತಿಗೆ ತಕ್ಕಂತೆ ರಾಜರ ದ್ರಾಕ್ಷಾರಸ ವನ್ನು ನಾನಾವಿಧವಾದ ಬಂಗಾರದ ಪಾತ್ರೆಗಳಲ್ಲಿ ಸಮೃದ್ಧಿಯಾಗಿ ಕುಡಿಯಲು ಕೊಟ್ಟರು.
  2. 8ಕುಡಿಯು ವದು ಆಜ್ಞಾನುಸಾರವಾಗಿತ್ತು; ಯಾರೂ ಬಲವಂತ ಮಾಡಲಿಲ್ಲ; ಹೀಗೆ ಅರಸನು ತನ್ನ ಮನೆ ವಾರ್ತೆಯ ವರಿಗೆಲ್ಲಾ ಪ್ರತಿ ಮನುಷ್ಯನ ಇಷ್ಟದ ಪ್ರಕಾರ ಮಾಡುವಂತೆ ಅವರಿಗೆ ನೇಮಿಸಿದ್ದನು.
  3. 9ಇದಲ್ಲದೆ ವಷ್ಟಿ ಎಂಬ ರಾಣಿಯು ಅರಸನಾದ ಅಹಷ್ವೇರೋ ಷನ ಅರಮನೆಯಲ್ಲಿದ್ದ ಸ್ತ್ರೀಯರಿಗೆ ಔತಣವನ್ನು ಮಾಡಿಸಿದಳು.
  4. 10ಏಳನೇ ದಿವಸದಲ್ಲಿ ಅರಸನು ದ್ರಾಕ್ಷಾರಸದಿಂದ ಮನಸ್ಸಂತೋಷವಾಗಿರುವಾಗ ರಾಣಿಯಾದ ವಷ್ಟಿಯು ಬಹು ರೂಪವತಿಯಾದ್ದದರಿಂದ ಜನರಿಗೂ ಪ್ರಧಾ ನರಿಗೂ ಅವಳ ಸೌಂದರ್ಯವನ್ನು ತೋರಿಸುವದಕ್ಕೆ ರಾಣಿಗೆ ರಾಜ ಕಿರೀಟವನ್ನು ಧರಿಸಿ ಅರಸನ ಮುಂದೆ ಕರಕೊಂಡು ಬರುವದಕ್ಕೆ
  5. 11ಅರಸನಾದ ಅಹಷ್ವೇ ರೋಷನ ಸಮ್ಮುಖದಲ್ಲಿ ಸೇವಿಸುವ ಮೆಹೂಮಾನನು ಬಿಜೆತಾನು ಹರ್ಬೋನಾನು ಬಿಗೆತಾನು ಅಬಗೆತಾನು ಜೇತರನು ಕರ್ಕಸನು ಎಂಬ ಏಳು ಮಂದಿ ಅಧಿಕಾರಿ ಗಳಿಗೆ ಹೇಳಿದನು.
Read all of Esther 1

Cross references

Original words (Hebrew)

Esther 1:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.