Skip to content
ThuthiThuthiThuthi
Esther · chapter 10 · verse 1

Esther 10:1 in Kannada

ಅರಸನಾದ ಅಹಷ್ವೇರೋಷನು ದೇಶದ ಮೇಲೆಯೂ ಸಮುದ್ರದ ದ್ವೀಪಗಳ ಮೇಲೆಯೂ ತೆರಿಗೆಯನ್ನು ನೇಮಿಸಿದನು.

Arasanaada ahashveroshanu deshada meleyoo samudrada dveepagala meleyoo terigeyannu nemisidanu.

Esther 10:1 in English

King James Version (KJV)
And the king Ahasuerus laid a tribute upon the land, and [upon] the isles of the sea.
World English Bible (WEB)
King Ahasuerus laid a tribute on the land and on the islands of the sea.
American Standard Version (ASV)
And the king Ahasuerus laid a tribute upon the land, and upon the isles of the sea.
Bible in Basic English (BBE)
And King Ahasuerus put a tax on the land and on the islands of the sea.
Darby Translation (DBY)
And king Ahasuerus laid a tribute upon the land and the isles of the sea.
Webster's Bible (WBS)
And the king Ahasuerus laid a tribute upon the land, and [upon] the isles of the sea.
Young's Literal Translation (YLT)
And the king Ahasuerus setteth a tribute on the land and the isles of the sea;

Read in context

  1. 1ಅರಸನಾದ ಅಹಷ್ವೇರೋಷನು ದೇಶದ ಮೇಲೆಯೂ ಸಮುದ್ರದ ದ್ವೀಪಗಳ ಮೇಲೆಯೂ ತೆರಿಗೆಯನ್ನು ನೇಮಿಸಿದನು.
  2. 2ಅವನ ಅಧಿಕಾರದ ಕ್ರಿಯೆಗಳೂ ಅವನ ಪರಾಕ್ರಮವೂ ಅರ ಸನು ಮೊರ್ದೆಕೈಯನ್ನು ಹೆಚ್ಚಿಸಿದ ಮಹತ್ತಿನ ಪ್ರಸಿ ದ್ದಿಯೂ ಇವು ಮೇದ್ಯಪಾರಸಿಯ ಅರಸರುಗಳ ರಾಜ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟವಲ್ಲವೋ?ಯಾಕಂದರೆ ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯ ರಲ್ಲಿ ದೊಡ್ಡವನೂ ತನ್ನ ಸಹೋದರರ ಸಮೂಹದಲ್ಲಿ ಸಮರ್ಪಕನೂ ತನ್ನ ಜನರ ಮೇಲನ್ನು ಹುಡುಕುವ ವನೂ ತನ್ನ ಸಮಸ್ತ ಸಂತಾನದವರಿಗೆ ಸಮಾಧಾನವನ್ನು ಮಾತನಾಡುವವನೂ ಆಗಿದ್ದನು.
  3. 3ಯಾಕಂದರೆ ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯ ರಲ್ಲಿ ದೊಡ್ಡವನೂ ತನ್ನ ಸಹೋದರರ ಸಮೂಹದಲ್ಲಿ ಸಮರ್ಪಕನೂ ತನ್ನ ಜನರ ಮೇಲನ್ನು ಹುಡುಕುವ ವನೂ ತನ್ನ ಸಮಸ್ತ ಸಂತಾನದವರಿಗೆ ಸಮಾಧಾನವನ್ನು ಮಾತನಾಡುವವನೂ ಆಗಿದ್ದನು.
Read all of Esther 10

Cross references

Original words (Hebrew)

Esther 10:1 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.