Esther 10:2 in Kannada
ಅವನ ಅಧಿಕಾರದ ಕ್ರಿಯೆಗಳೂ ಅವನ ಪರಾಕ್ರಮವೂ ಅರ ಸನು ಮೊರ್ದೆಕೈಯನ್ನು ಹೆಚ್ಚಿಸಿದ ಮಹತ್ತಿನ ಪ್ರಸಿ ದ್ದಿಯೂ ಇವು ಮೇದ್ಯಪಾರಸಿಯ ಅರಸರುಗಳ ರಾಜ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟವಲ್ಲವೋ?ಯಾಕಂದರೆ ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯ ರಲ್ಲಿ ದೊಡ್ಡವನೂ ತನ್ನ ಸಹೋದರರ ಸಮೂಹದಲ್ಲಿ ಸಮರ್ಪಕನೂ ತನ್ನ ಜನರ ಮೇಲನ್ನು ಹುಡುಕುವ ವನೂ ತನ್ನ ಸಮಸ್ತ ಸಂತಾನದವರಿಗೆ ಸಮಾಧಾನವನ್ನು ಮಾತನಾಡುವವನೂ ಆಗಿದ್ದನು.
Avana adhikaarada kriyegaloo avana paraakramavoo ara sanu mordekaiyannu hechchisida mahattina prasi ddiyoo ivu medyapaarasiya arasarugala raaja vrutaantagala pustakadalli bareyalpattavallavo?yaakandare yehoodyanaada mordekai arasanaada ahashveroshanige eradaneyavanoo yehoodya ralli doddavanoo tanna sahodarara samoohadalli samarpakanoo tanna janara melannu hudukuva vanoo tanna samasta santaanadavarige samaadhaanavannu maatanaaduvavanoo aagiddanu.
Esther 10:2 in English
- King James Version (KJV)
- And all the acts of his power and of his might, and the declaration of the greatness of Mordecai, whereunto the king advanced him, [are] they not written in the book of the chronicles of the kings of Media and Persia?
- World English Bible (WEB)
- Aren’t all the acts of his power and of his might, and the full account of the greatness of Mordecai, to which the king advanced him, written in the book of the chronicles of the kings of Media and Persia?
- American Standard Version (ASV)
- And all the acts of his power and of his might, and the full account of the greatness of Mordecai, whereunto the king advanced him, are they not written in the book of the chronicles of the kings of Media and Persia?
- Bible in Basic English (BBE)
- And all his acts of power and his great strength and the full story of the high place which the king gave Mordecai, are they not recorded in the book of the history of the kings of Media and Persia?
- Darby Translation (DBY)
- And all the acts of his power and of his might, and the declaration of the greatness of Mordecai, to which the king advanced him, are they not written in the book of the chronicles of the kings of Media and Persia?
- Webster's Bible (WBS)
- And all the acts of his power and of his might, and the declaration of the greatness of Mordecai, to which the king advanced him, [are] they not written in the book of the chronicles of the kings of Media and Persia?
- Young's Literal Translation (YLT)
- and all the work of his strength, and his might, and the explanation of the greatness of Mordecai with which the king made him great, are they not written on the book of the Chronicles of Media and Persia?
Read in context
- 1ಅರಸನಾದ ಅಹಷ್ವೇರೋಷನು ದೇಶದ ಮೇಲೆಯೂ ಸಮುದ್ರದ ದ್ವೀಪಗಳ ಮೇಲೆಯೂ ತೆರಿಗೆಯನ್ನು ನೇಮಿಸಿದನು.
- 2ಅವನ ಅಧಿಕಾರದ ಕ್ರಿಯೆಗಳೂ ಅವನ ಪರಾಕ್ರಮವೂ ಅರ ಸನು ಮೊರ್ದೆಕೈಯನ್ನು ಹೆಚ್ಚಿಸಿದ ಮಹತ್ತಿನ ಪ್ರಸಿ ದ್ದಿಯೂ ಇವು ಮೇದ್ಯಪಾರಸಿಯ ಅರಸರುಗಳ ರಾಜ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟವಲ್ಲವೋ?ಯಾಕಂದರೆ ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯ ರಲ್ಲಿ ದೊಡ್ಡವನೂ ತನ್ನ ಸಹೋದರರ ಸಮೂಹದಲ್ಲಿ ಸಮರ್ಪಕನೂ ತನ್ನ ಜನರ ಮೇಲನ್ನು ಹುಡುಕುವ ವನೂ ತನ್ನ ಸಮಸ್ತ ಸಂತಾನದವರಿಗೆ ಸಮಾಧಾನವನ್ನು ಮಾತನಾಡುವವನೂ ಆಗಿದ್ದನು.
- 3ಯಾಕಂದರೆ ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯ ರಲ್ಲಿ ದೊಡ್ಡವನೂ ತನ್ನ ಸಹೋದರರ ಸಮೂಹದಲ್ಲಿ ಸಮರ್ಪಕನೂ ತನ್ನ ಜನರ ಮೇಲನ್ನು ಹುಡುಕುವ ವನೂ ತನ್ನ ಸಮಸ್ತ ಸಂತಾನದವರಿಗೆ ಸಮಾಧಾನವನ್ನು ಮಾತನಾಡುವವನೂ ಆಗಿದ್ದನು.
Cross references
- Esther 8:15 ಎಸ್ತೇರಳು 8:15ಮೊರ್ದೆಕೈ ನೀಲ ಶುಭ್ರವಾದ ರಾಜವಸ್ತ್ರವನ್ನು ಧರಿಸಿಕೊಂಡು ಬಂಗಾರದ ದೊಡ್ಡ ಕಿರೀಟವನ್ನು ಇಟ್ಟು ಕೊಂಡು ರಕ್ತವರ್ಣವುಳ್ಳ ನಯವಾದ ವಸ್ತ್ರ ಧರಿಸಿ ಕೊಂಡು ಅರಸನ ಸಮ್ಮುಖದಿಂದ ಹೊರಟು ಹೋದನು. ಆಗ ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.
- Esther 2:23 ಎಸ್ತೇರಳು 2:23ಈ ವಿಷಯವನ್ನು ವಿಚಾರಿಸಿದಾಗ ನಿಜವಾಯಿತು; ಆಗ ಅವರಿಬ್ಬರೂ ಮರದಲ್ಲಿ ತೂಗುಹಾಕಲ್ಪಟ್ಟರು. ಇದು ಅರಸನ ಮುಂದೆ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿತು.
- Esther 9:4 ಎಸ್ತೇರಳು 9:4ಮೊರ್ದೆಕೈ ಅರಮನೆಯಲ್ಲಿ ದೊಡ್ಡವನಾಗಿದ್ದನು. ಅವನ ಕೀರ್ತಿಯು ಸಮಸ್ತ ಪ್ರಾಂತ್ಯಗಳ ಮೇಲೆ ವ್ಯಾಪಿಸಿತು. ಈ ಮೊರ್ದೆಕೈ ಅಧಿಕಾಧಿಕವಾಗಿ ದೊಡ್ಡವನಾದನು.
- Esther 6:1 ಎಸ್ತೇರಳು 6:1ಆ ರಾತ್ರಿ ಅರಸನಿಗೆ ನಿದ್ರೆ ಬಾರದ್ದದರಿಂದ ವೃತಾಂತಗಳನ್ನು ಬರೆದಿರುವ ಪುಸ್ತಕವನ್ನು ತಕ್ಕೊಂಡು ಬರಲು ಹೇಳಿದನು.
- Daniel 2:48 ದಾನಿಯೇಲನು 2:48ಆಗ ಅರಸನು ದಾನಿಯೇಲನನ್ನು ಒಬ್ಬ ಮಹಾ ವ್ಯಕ್ತಿಯನ್ನಾಗಿ ಮಾಡಿ ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟು ಸಮಸ್ತ ಬಾಬೆಲಿನ ಪ್ರಾಂತ್ಯಗಳಿಗೆ ಅಧಿಕಾರಿಯನ್ನಾ ಗಿಯೂ ಬಾಬೆಲಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿ ಪತಿಯನ್ನಾಗಿಯೂ ನೇಮಿಸಿದನು.ಆ ಮೇಲೆ ದಾನಿ ಯೇಲನು ಅರಸನನ್ನು ಬೇಡಿಕೊಂಡದ್ದರಿಂದ ಅರಸನು ಶದ್ರಕ್ ಮೇಷಕ್ ಮತ್ತು ಅಬೇದ್ನೆಗೋ ಎಂಬವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನಾದರೋ ಅರಸನ ಅರಮನೆಯಲ್ಲೇ ಇದ್ದನು.
- 1 Kings 22:39 1 ಅರಸುಗಳು 22:39ಆದರೆ ಅಹಾಬನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನು ಕಟ್ಟಿಸಿದ ದಂತದ ಮನೆಯೂ ಎಲ್ಲಾ ಪಟ್ಟಣಗಳೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- Psalm 18:35 ಕೀರ್ತನೆಗಳು 18:35ನಿನ್ನ ರಕ್ಷಣೆಯ ಗುರಾಣಿಯನ್ನು ಸಹ ನನಗೆ ನೀನು ಕೊಟ್ಟಿದ್ದೀ; ನಿನ್ನ ಬಲಗೈ ನನ್ನನ್ನು ಹಿಡಿದಿದೆ. ನಿನ್ನ ಸಾತ್ವಿಕತ್ವವು ನನ್ನನ್ನು ಹೆಚ್ಚಿಸಿಯದೆ.
- 1 Kings 14:19 1 ಅರಸುಗಳು 14:19ಯಾರೊಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಯುದ್ಧ ಮಾಡಿದ್ದೂ ಆಳಿದ್ದೂ--ಇಗೋ, ಇವು ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕ ದಲ್ಲಿ ಬರೆಯಲ್ಪಟ್ಟಿವೆ.
- 1 Kings 11:41 1 ಅರಸುಗಳು 11:41ಸೊಲೊಮೋನನ ಉಳಿದ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನ ಜ್ಞಾನವೂ ಸೊಲೊಮೋನನ ಕ್ರಿಯೆಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
Original words (Hebrew)
- acts · H4639מַעֲשֶׂה maʻăseh
- power · H8633תֹּקֶף tôqeph
- might · H1369גְּבוּרָה gᵉbûwrâh
- declaration · H6575פָּרָשָׁה pârâshâh
- greatness · H1420גְּדוּלָה gᵉdûwlâh
- Mordecai · H4782מׇרְדְּכַי Mordᵉkay
- king · H4428מֶלֶךְ melek
- advanced · H1431גָּדַל gâdal
- written · H3789כָּתַב kâthab
- book · H5612סֵפֶר çêpher
- chronicles · H1697דָּבָר dâbâr
- kings · H4428מֶלֶךְ melek
- Media · H4074מָדַי Mâday
- Persia · H6539פָּרַס Pâraç