Esther · chapter 2 · verse 10
Esther 2:10 in Kannada
ಆದರೆ ಎಸ್ತೇರಳು ತನ್ನ ಜನರಿಗೂ ತನ್ನ ಬಂಧುಗಳಿಗೂ ತಿಳಿಸದೆ ಇದ್ದಳು. ಯಾಕಂದರೆ ತಿಳಿಸಬಾರದೆಂದು ಮೊರ್ದೆಕೈ ಅವಳಿಗೆ ಆಜ್ಞಾಪಿಸಿದ್ದನು.
Aadare esteralu tanna janarigoo tanna bandhugaligoo tilisade iddalu. Yaakandare tilisabaaradendu mordekai avalige aajnyaapisiddanu.
Esther 2:10 in English
- King James Version (KJV)
- Esther had not shewed her people nor her kindred: for Mordecai had charged her that she should not shew [it].
- World English Bible (WEB)
- Esther had not made known her people nor her relatives, because Mordecai had instructed her that she should not make it known.
- American Standard Version (ASV)
- Esther had not made known her people nor her kindred; for Mordecai had charged her that she should not make it known.
- Bible in Basic English (BBE)
- Esther had not said what family or people she came from, for Mordecai had given her orders not to do so.
- Darby Translation (DBY)
- Esther had not made known her people nor her birth; for Mordecai had charged her that she should not make it known.
- Webster's Bible (WBS)
- Esther had not showed her people nor her kindred: for Mordecai had charged her that she should not show [it] .
- Young's Literal Translation (YLT)
- Esther hath not declared her people, and her kindred, for Mordecai hath laid a charge on her that she doth not declare [it];
Read in context
- 8ಅರಸನ ಮಾತೂ ಅವನ ಕಟ್ಟ ಳೆಯೂ ಕೇಳಿದ ತರುವಾಯ ಶೂಷನ್ ಅರಮನೆಯಲ್ಲಿ ಹೇಗೈಯ ಕೈಗೆ ಅನೇಕ ಕನ್ಯಾಸ್ತ್ರೀಯರು ಕೂಡಿಸಲ್ಪ ಡುವಾಗ ಏನಾಯಿತಂದರೆ, ಎಸ್ತೇರಳು ಅರಸನ ಮನೆಯಲ್ಲಿ ಸ್ತ್ರೀಯರ ಕಾವಲಿನವನಾದ ಹೇಗೈಯ ಕೈಗೆ ಒಪ್ಪಿಸಲ್ಪಟ್ಟಳು.
- 9ಆ ಕನ್ನಿಕೆಯು ಅವನ ದೃಷ್ಟಿಗೆ ಉತ್ತಮಳೆಂದು ಕಾಣಿಸಿದ್ದರಿಂದ ಅವನ ಸಮ್ಮುಖದಲ್ಲಿ ಅವಳಿಗೆ ದಯೆದೊರಕಿತು. ಆದಕಾರಣ ಅವನು ತ್ವರೆ ಯಾಗಿ ಶುಚಿಮಾಡುವದಕ್ಕೋಸ್ಕರ ಬೇಕಾದವುಗ ಳನ್ನೂ ಅವಳಿಗೆ ಕೊಡತಕ್ಕವುಗಳನ್ನೂ ಅರಸನ ಮನೆ ಯಿಂದ ಕೊಡತಕ್ಕ ಏಳು ಮಂದಿ ದಾಸಿಯರನ್ನೂ ಅವಳಿಗೆ ಕೊಟ್ಟನು. ಇದಲ್ಲದೆ ಸ್ತ್ರೀಯರ ಮನೆಯಲ್ಲಿ ಉತ್ತಮವಾದ ಸ್ಥಳವನ್ನು ಅವಳಿಗೂ ಅವಳ ದಾಸಿ ಯರಿಗೂ ಕೊಟ್ಟನು.
- 10ಆದರೆ ಎಸ್ತೇರಳು ತನ್ನ ಜನರಿಗೂ ತನ್ನ ಬಂಧುಗಳಿಗೂ ತಿಳಿಸದೆ ಇದ್ದಳು. ಯಾಕಂದರೆ ತಿಳಿಸಬಾರದೆಂದು ಮೊರ್ದೆಕೈ ಅವಳಿಗೆ ಆಜ್ಞಾಪಿಸಿದ್ದನು.
- 11ಆದರೆ ಎಸ್ತೇರಳ ಕ್ಷೇಮವನ್ನೂ ಅವಳಿಗೆ ಆಗುವಂಥಾದ್ದನ್ನೂ ತಿಳುಕೊಳ್ಳುವದಕ್ಕೆ ಮೊರ್ದೆಕೈ ದಿನಂಪ್ರತಿಯಲ್ಲಿ ಸ್ತ್ರೀಯರ ಮನೆಯ ಅಂಗಳದ ಮುಂದೆ ತಿರುಗಾಡುತ್ತಿದ್ದನು.
- 12ಆದರೆ ಒಬ್ಬೊಬ್ಬ ಕನ್ನಿಕೆಯು ಆರು ತಿಂಗಳು ಬೋಳ ತೈಲದಿಂದಲೂ ಆರು ತಿಂಗಳು ಸುಗಂಧಗ ಳಿಂದಲೂ ಸ್ತ್ರೀಯರು ಶುಚಿಮಾಡಿಕೊಳ್ಳತಕ್ಕವುಗ ಳಿಂದಲೂ ಶುಚಿಯಾಗುವ ದಿವಸಗಳನ್ನು ತೀರಿಸಿದರು. ಹೀಗೆಯೇ ಸ್ತ್ರೀಯರ ಮರ್ಯಾದೆಯ ಪ್ರಕಾರ ಹನ್ನೆ ರಡು ತಿಂಗಳಾದ ತರುವಾಯ ಅರಸನಾದ ಅಹಷ್ವೇ ರೋಷನ ಬಳಿಗೆ ಹೋಗಲು ಅವರವರ ಸರದಿ ಬಂತು.
Cross references
- Esther 2:20 ಎಸ್ತೇರಳು 2:20ಎಸ್ತೇರಳು ಮೊರ್ದೆಕೈ ತನಗೆ ಆಜ್ಞಾ ಪಿಸಿದ ಹಾಗೆ ತನ್ನ ಬಂಧುಗಳಿಗೂ ತನ್ನ ಜನರಿಗೂ ತಿಳಿಸದೆ ಇದ್ದಳು. ಎಸ್ತೇರಳು ಮೊರ್ದೆಕೈಯ ಆರೈಕೆಯಲ್ಲಿ ಇದ್ದಾಗ ಅವನ ಆಜ್ಞೆಯನ್ನು ಕೈಕೊಂಡಿದ್ದಂತೆಯೇ ಅವಳು ಮಾಡಿದಳು.
- Matthew 10:16 ಮತ್ತಾಯನು 10:16ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
- Esther 3:8 ಎಸ್ತೇರಳು 3:8ಆಗ ಹಾಮಾ ನನು ಅರಸನಾದ ಅಹಷ್ವೇರೋಷನಿಗೆ ಹೇಳಿ ದ್ದೇನಂದರೆ--ನಿನ್ನ ರಾಜ್ಯದ ಸಕಲ ಪ್ರಾಂತ್ಯಗಳಲ್ಲಿರುವ ಜನರೊಳಗೆ ಚದುರಿಸಲ್ಪಟ್ಟು ವ್ಯಾಪಿಸಿರುವ ಜನರಿ ದ್ದಾರೆ. ಅವರ ನ್ಯಾಯ ಪ್ರಮಾಣಗಳು ಸಕಲ ಜನರಿಗೆ ಪ್ರತಿಕೂಲವಾಗಿವೆ. ಅವರು ಅರಸನ ಆಜ್ಞೆಗಳನ್ನು ಕೈಕೊಳ್ಳುವದಿಲ್ಲ. ಆದಕಾರಣ ಅವರನ್ನು ಇರಗೊಡಿ ಸುವದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.
- Ephesians 6:1 ಎಫೆಸದವರಿಗೆ 6:1ಮಕ್ಕಳೇ, ನೀವು ಕರ್ತನಲ್ಲಿ ನಿಮ್ಮ ತಂದೆ ತಾಯಿಗಳಿಗೆ ವಿಧೇಯರಾಗಿರ್ರಿ; ಇದು ನ್ಯಾಯವಾದದ್ದು.
- Esther 4:13–14 ಎಸ್ತೇರಳು 4:13–14ಆಗ ಮೊರ್ದೆಕೈ ಎಸ್ತೇರಳಿಗೆ ಹೇಳಿ ಕಳುಹಿಸಿದ ಪ್ರತ್ಯುತ್ತರವೇನಂದರೆ--ನೀನು ಅರಮನೆಯಲ್ಲಿರುವ ದರಿಂದ ಸಮಸ್ತ ಯೆಹೂದ್ಯರಲ್ಲಿ ತಪ್ಪಿಸಿಕೊಳ್ಳುವೆ ನೆಂದು ನೆನಸಬೇಡ. ನೀನು ಈ ಕಾಲದಲ್ಲಿ ಮೌನವಾಗಿಯೇ ಇದ್ದರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ವಿಶ್ರಾಂತಿಯೂ ಬಿಡುಗಡೆಯೂ ಉಂಟಾಗುವವು; ಆದರೆ ನೀನೂ ನಿನ್ನ ತಂದೆಯ ಮನೆಯೂ ನಾಶವಾಗಿ ಹೋಗುವಿರಿ. ಇಂಥಾ ಕಾಲ ಕ್ಕೋಸ್ಕರ ನೀನು ರಾಜತ್ವಕ್ಕೆ ಬಂದಿ ಏನೋ ತಿಳಿದ ವರು ಯಾರು ಅಂದನು.
- Esther 2:7 ಎಸ್ತೇರಳು 2:7ಅವನು ತನ್ನ ಚಿಕ್ಕಪ್ಪನ ಮಗಳಾದ ಎಸ್ತೇರಳೆಂಬ ಹದಸ್ಸಳನ್ನು ಸಾಕಿದವನಾಗಿದ್ದನು; ಅವ ಳಿಗೆ ತಂದೆ ತಾಯಿಗಳು ಇರಲಿಲ್ಲ. ಈ ಕನ್ನಿಕೆಯು ರೂಪವತಿಯಾಗಿಯೂ ಸೌಂದರ್ಯವಂತಳಾಗಿಯೂ ಇದ್ದಳು. ಅವಳ ತಂದೆ ತಾಯಿಗಳು ಸತ್ತುಹೋದ ತರುವಾಯ ಮೊರ್ದೆಕೈ ಅವಳನ್ನು ತನ್ನ ಮಗಳ ಹಾಗೆ ತೆಗೆದುಕೊಂಡನು.
- Esther 7:4 ಎಸ್ತೇರಳು 7:4ಯಾಕಂದರೆ ನಾನೂ ನನ್ನ ಜನವೂ ಸಂಹರಿಸಲ್ಪಡುವದಕ್ಕೂ ಕೊಲ್ಲಲ್ಪ ಡುವದಕ್ಕೂ ನಾಶಮಾಡಲ್ಪಡುವದಕ್ಕೂ ಮಾರಲ್ಪಟ್ಟೆವು. ನಾವು ದಾಸದಾಸಿಗಳಾಗಿ ಮಾರಲ್ಪಟ್ಟಿದ್ದರೆ ನಾನು ಸುಮ್ಮನೆ ಇರುತ್ತಿದ್ದೆನು; ಆದರೆ ವೈರಿ ಅರಸನ ನಷ್ಟಕ್ಕೆ ಸರಿಯಾಗಿ ಕೊಡಲಾರನು ಅಂದಳು.