Skip to content
ThuthiThuthiThuthi
Esther · chapter 2 · verse 11

Esther 2:11 in Kannada

ಆದರೆ ಎಸ್ತೇರಳ ಕ್ಷೇಮವನ್ನೂ ಅವಳಿಗೆ ಆಗುವಂಥಾದ್ದನ್ನೂ ತಿಳುಕೊಳ್ಳುವದಕ್ಕೆ ಮೊರ್ದೆಕೈ ದಿನಂಪ್ರತಿಯಲ್ಲಿ ಸ್ತ್ರೀಯರ ಮನೆಯ ಅಂಗಳದ ಮುಂದೆ ತಿರುಗಾಡುತ್ತಿದ್ದನು.

Aadare esterala kshemavannoo avalige aaguvanthaaddannoo tilukolluvadakke mordekai dinampratiyalli streeyara maneya angalada munde tirugaaduttiddanu.

Esther 2:11 in English

King James Version (KJV)
And Mordecai walked every day before the court of the women’s house, to know how Esther did, and what should become of her.
World English Bible (WEB)
Mordecai walked every day in front of the court of the women’s house, to find out how Esther was doing, and what would become of her.
American Standard Version (ASV)
And Mordecai walked every day before the court of the women’s house, to know how Esther did, and what would become of her.
Bible in Basic English (BBE)
And every day Mordecai took his walk before the square of the women's house, to see how Esther was and what would be done to her.
Darby Translation (DBY)
And Mordecai walked every day before the court of the women's house, to know how Esther did, and what should become of her.
Webster's Bible (WBS)
And Mordecai walked every day before the court of the women's house, to know how Esther did, and what would become of her.
Young's Literal Translation (YLT)
and during every day Mordecai is walking up and down before the court of the house of the women to know the welfare of Esther, and what is done with her.

Read in context

  1. 9ಆ ಕನ್ನಿಕೆಯು ಅವನ ದೃಷ್ಟಿಗೆ ಉತ್ತಮಳೆಂದು ಕಾಣಿಸಿದ್ದರಿಂದ ಅವನ ಸಮ್ಮುಖದಲ್ಲಿ ಅವಳಿಗೆ ದಯೆದೊರಕಿತು. ಆದಕಾರಣ ಅವನು ತ್ವರೆ ಯಾಗಿ ಶುಚಿಮಾಡುವದಕ್ಕೋಸ್ಕರ ಬೇಕಾದವುಗ ಳನ್ನೂ ಅವಳಿಗೆ ಕೊಡತಕ್ಕವುಗಳನ್ನೂ ಅರಸನ ಮನೆ ಯಿಂದ ಕೊಡತಕ್ಕ ಏಳು ಮಂದಿ ದಾಸಿಯರನ್ನೂ ಅವಳಿಗೆ ಕೊಟ್ಟನು. ಇದಲ್ಲದೆ ಸ್ತ್ರೀಯರ ಮನೆಯಲ್ಲಿ ಉತ್ತಮವಾದ ಸ್ಥಳವನ್ನು ಅವಳಿಗೂ ಅವಳ ದಾಸಿ ಯರಿಗೂ ಕೊಟ್ಟನು.
  2. 10ಆದರೆ ಎಸ್ತೇರಳು ತನ್ನ ಜನರಿಗೂ ತನ್ನ ಬಂಧುಗಳಿಗೂ ತಿಳಿಸದೆ ಇದ್ದಳು. ಯಾಕಂದರೆ ತಿಳಿಸಬಾರದೆಂದು ಮೊರ್ದೆಕೈ ಅವಳಿಗೆ ಆಜ್ಞಾಪಿಸಿದ್ದನು.
  3. 11ಆದರೆ ಎಸ್ತೇರಳ ಕ್ಷೇಮವನ್ನೂ ಅವಳಿಗೆ ಆಗುವಂಥಾದ್ದನ್ನೂ ತಿಳುಕೊಳ್ಳುವದಕ್ಕೆ ಮೊರ್ದೆಕೈ ದಿನಂಪ್ರತಿಯಲ್ಲಿ ಸ್ತ್ರೀಯರ ಮನೆಯ ಅಂಗಳದ ಮುಂದೆ ತಿರುಗಾಡುತ್ತಿದ್ದನು.
  4. 12ಆದರೆ ಒಬ್ಬೊಬ್ಬ ಕನ್ನಿಕೆಯು ಆರು ತಿಂಗಳು ಬೋಳ ತೈಲದಿಂದಲೂ ಆರು ತಿಂಗಳು ಸುಗಂಧಗ ಳಿಂದಲೂ ಸ್ತ್ರೀಯರು ಶುಚಿಮಾಡಿಕೊಳ್ಳತಕ್ಕವುಗ ಳಿಂದಲೂ ಶುಚಿಯಾಗುವ ದಿವಸಗಳನ್ನು ತೀರಿಸಿದರು. ಹೀಗೆಯೇ ಸ್ತ್ರೀಯರ ಮರ್ಯಾದೆಯ ಪ್ರಕಾರ ಹನ್ನೆ ರಡು ತಿಂಗಳಾದ ತರುವಾಯ ಅರಸನಾದ ಅಹಷ್ವೇ ರೋಷನ ಬಳಿಗೆ ಹೋಗಲು ಅವರವರ ಸರದಿ ಬಂತು.
  5. 13ಈ ಪ್ರಕಾರ ಕನ್ಯಾಸ್ತ್ರೀಯು ಅರಸನ ಬಳಿಗೆ ಪ್ರವೇ ಶಿಸುವಾಗ ಸ್ತ್ರೀಯರ ಮನೆಯೊಳಗಿಂದ ತನ್ನ ಸಂಗಡ ಅರಸನ ಮನೆಗೆ ಹೋಗಲು ಅವಳು ಏನು ಬೇಡು ವಳೋ ಅದು ಅವಳಿಗೆ ಕೊಡಲ್ಪಡುವದು.
Read all of Esther 2

Cross references

Original words (Hebrew)

Esther 2:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.