Esther · chapter 2 · verse 13
Esther 2:13 in Kannada
ಈ ಪ್ರಕಾರ ಕನ್ಯಾಸ್ತ್ರೀಯು ಅರಸನ ಬಳಿಗೆ ಪ್ರವೇ ಶಿಸುವಾಗ ಸ್ತ್ರೀಯರ ಮನೆಯೊಳಗಿಂದ ತನ್ನ ಸಂಗಡ ಅರಸನ ಮನೆಗೆ ಹೋಗಲು ಅವಳು ಏನು ಬೇಡು ವಳೋ ಅದು ಅವಳಿಗೆ ಕೊಡಲ್ಪಡುವದು.
Ee prakaara kanyaastreeyu arasana balige prave shisuvaaga streeyara maneyolaginda tanna sangada arasana manege hogalu avalu enu bedu valo adu avalige kodalpaduvadu.
Esther 2:13 in English
- King James Version (KJV)
- Then thus came [every] maiden unto the king; whatsoever she desired was given her to go with her out of the house of the women unto the king’s house.
- World English Bible (WEB)
- The young woman then came to the king like this: whatever she desired was given her to go with her out of the women’s house to the king’s house.
- American Standard Version (ASV)
- then in this wise came the maiden unto the king: Whatsoever she desired was given her to go with her out of the house of the women unto the king’s house.
- Bible in Basic English (BBE)
- And in this way the girl went in to the king; whatever she had a desire for was given to her to take with her from the women's house into the house of the king.
- Darby Translation (DBY)
- and thus came the maiden in unto the king), whatever she desired was given her to go with her out of the house of the women to the king's house.
- Webster's Bible (WBS)
- Then thus came [every] maiden to the king; whatever she desired was given her to go with her out of the house of the women to the king's house.
- Young's Literal Translation (YLT)
- and with this the young woman hath come in unto the king, all that she saith is given to her, to go in with her, out of the house of the women, unto the house of the king;
Read in context
- 11ಆದರೆ ಎಸ್ತೇರಳ ಕ್ಷೇಮವನ್ನೂ ಅವಳಿಗೆ ಆಗುವಂಥಾದ್ದನ್ನೂ ತಿಳುಕೊಳ್ಳುವದಕ್ಕೆ ಮೊರ್ದೆಕೈ ದಿನಂಪ್ರತಿಯಲ್ಲಿ ಸ್ತ್ರೀಯರ ಮನೆಯ ಅಂಗಳದ ಮುಂದೆ ತಿರುಗಾಡುತ್ತಿದ್ದನು.
- 12ಆದರೆ ಒಬ್ಬೊಬ್ಬ ಕನ್ನಿಕೆಯು ಆರು ತಿಂಗಳು ಬೋಳ ತೈಲದಿಂದಲೂ ಆರು ತಿಂಗಳು ಸುಗಂಧಗ ಳಿಂದಲೂ ಸ್ತ್ರೀಯರು ಶುಚಿಮಾಡಿಕೊಳ್ಳತಕ್ಕವುಗ ಳಿಂದಲೂ ಶುಚಿಯಾಗುವ ದಿವಸಗಳನ್ನು ತೀರಿಸಿದರು. ಹೀಗೆಯೇ ಸ್ತ್ರೀಯರ ಮರ್ಯಾದೆಯ ಪ್ರಕಾರ ಹನ್ನೆ ರಡು ತಿಂಗಳಾದ ತರುವಾಯ ಅರಸನಾದ ಅಹಷ್ವೇ ರೋಷನ ಬಳಿಗೆ ಹೋಗಲು ಅವರವರ ಸರದಿ ಬಂತು.
- 13ಈ ಪ್ರಕಾರ ಕನ್ಯಾಸ್ತ್ರೀಯು ಅರಸನ ಬಳಿಗೆ ಪ್ರವೇ ಶಿಸುವಾಗ ಸ್ತ್ರೀಯರ ಮನೆಯೊಳಗಿಂದ ತನ್ನ ಸಂಗಡ ಅರಸನ ಮನೆಗೆ ಹೋಗಲು ಅವಳು ಏನು ಬೇಡು ವಳೋ ಅದು ಅವಳಿಗೆ ಕೊಡಲ್ಪಡುವದು.
- 14ಅವಳು ಸಾಯಂಕಾಲದಲ್ಲಿ ಪ್ರವೇಶಿಸಿ ಮಾರನೆ ದಿವಸದಲ್ಲಿ ಉಪಪತ್ನಿಗಳ ಕಾವಲಿನವನಾದಂಥ ಅರಸನ ಅಧಿಕಾರಿ ಯಾದಂಥ ಶವಷ್ಗಜನ ಕೈಗೆ ಸ್ತ್ರೀಯರ ಎರಡನೇ ಮನೆಗೆ ತಿರುಗುವಳು. ಅರಸನು ಯಾರಲ್ಲಿ ಸಂತೋಷಪಟ್ಟು ಅವಳನ್ನು ಹೆಸರಿನಿಂದ ಕರೆದರೆ ಹೊರತು ಅವಳು ಇನ್ನು ಮೇಲೆ ಅರಸನ ಬಳಿಯಲ್ಲಿ ಪ್ರವೇಶಿಸದೆ ಇರುವಳು.
- 15ತನ್ನ ಕುಮಾರ್ತೆಯಾಗಿ ತೆಗೆದುಕೊಂಡಂಥ ಮೊರ್ದೆಕೈಯ ಚಿಕ್ಕಪ್ಪನಾದ ಅಬೀಹೈಲನ ಮಗಳಾದ ಎಸ್ತೇರಳು ಅರಸನ ಬಳಿಗೆ ಹೋಗಲು ಸರದಿ ಬಂದಾಗ ಅವಳು ಸ್ತ್ರೀಯರ ಕಾವಲುಗಾರನಾದಂಥ ಅರಸನ ಮನೆವಾರ್ತೆಯವನಾದಂಥ ಹೇಗೈ ನೇಮಿಸಿದವುಗಳ ಹೊರತಾಗಿ ಮತ್ತೇನೂ ಬೇಡಲಿಲ್ಲ. ಇದಲ್ಲದೆ ಎಸ್ತೇರಳು ತನ್ನನ್ನು ನೋಡುವ ಎಲ್ಲರಿಂದ ದಯೆಹೊಂದಿದ್ದಳು.