Skip to content
ThuthiThuthiThuthi
Esther · chapter 2 · verse 14

Esther 2:14 in Kannada

ಅವಳು ಸಾಯಂಕಾಲದಲ್ಲಿ ಪ್ರವೇಶಿಸಿ ಮಾರನೆ ದಿವಸದಲ್ಲಿ ಉಪಪತ್ನಿಗಳ ಕಾವಲಿನವನಾದಂಥ ಅರಸನ ಅಧಿಕಾರಿ ಯಾದಂಥ ಶವಷ್ಗಜನ ಕೈಗೆ ಸ್ತ್ರೀಯರ ಎರಡನೇ ಮನೆಗೆ ತಿರುಗುವಳು. ಅರಸನು ಯಾರಲ್ಲಿ ಸಂತೋಷಪಟ್ಟು ಅವಳನ್ನು ಹೆಸರಿನಿಂದ ಕರೆದರೆ ಹೊರತು ಅವಳು ಇನ್ನು ಮೇಲೆ ಅರಸನ ಬಳಿಯಲ್ಲಿ ಪ್ರವೇಶಿಸದೆ ಇರುವಳು.

Avalu saayankaaladalli praveshisi maarane divasadalli upapatnigala kaavalinavanaadantha arasana adhikaari yaadantha shavashgajana kaige streeyara eradane manege tiruguvalu. Arasanu yaaralli santoshapattu avalannu hesarininda karedare horatu avalu innu mele arasana baliyalli praveshisade iruvalu.

Esther 2:14 in English

King James Version (KJV)
In the evening she went, and on the morrow she returned into the second house of the women, to the custody of Shaashgaz, the king’s chamberlain, which kept the concubines: she came in unto the king no more, except the king delighted in her, and that she were called by name.
World English Bible (WEB)
In the evening she went, and on the next day she returned into the second women’s house, to the custody of Shaashgaz, the king’s eunuch, who kept the concubines. She came in to the king no more, unless the king delighted in her, and she was called by name.
American Standard Version (ASV)
In the evening she went, and on the morrow she returned into the second house of the women, to the custody of Shaashgaz, the king’s chamberlain, who kept the concubines: she came in unto the king no more, except the king delighted in her, and she were called by name.
Bible in Basic English (BBE)
In the evening she went, and on the day after she came back to the second house of the women, into the keeping of Shaashgaz, one of the king's unsexed servants who had the care of the king's wives: only if the king had delight in her and sent for her by name did she go in to him again.
Darby Translation (DBY)
In the evening she went, and on the morrow she returned into the second house of the women, unto the custody of Shaashgaz, the king's chamberlain, keeper of the concubines. She came in to the king no more, unless the king delighted in her, and she were called by name.
Webster's Bible (WBS)
In the evening she went, and on the morrow she returned into the second house of the women, to the custody of Shaashgaz, the king's chamberlain, who kept the concubines: she came in to the king no more, except that the king delighted in her, and she was called by name.
Young's Literal Translation (YLT)
in the evening she hath gone in, and in the morning she hath turned back unto the second house of the women, unto the hand of Shaashgaz eunuch of the king, keeper of the concubines; she cometh not in any more unto the king except the king hath delighted in her, and she hath been called by name.

Read in context

  1. 12ಆದರೆ ಒಬ್ಬೊಬ್ಬ ಕನ್ನಿಕೆಯು ಆರು ತಿಂಗಳು ಬೋಳ ತೈಲದಿಂದಲೂ ಆರು ತಿಂಗಳು ಸುಗಂಧಗ ಳಿಂದಲೂ ಸ್ತ್ರೀಯರು ಶುಚಿಮಾಡಿಕೊಳ್ಳತಕ್ಕವುಗ ಳಿಂದಲೂ ಶುಚಿಯಾಗುವ ದಿವಸಗಳನ್ನು ತೀರಿಸಿದರು. ಹೀಗೆಯೇ ಸ್ತ್ರೀಯರ ಮರ್ಯಾದೆಯ ಪ್ರಕಾರ ಹನ್ನೆ ರಡು ತಿಂಗಳಾದ ತರುವಾಯ ಅರಸನಾದ ಅಹಷ್ವೇ ರೋಷನ ಬಳಿಗೆ ಹೋಗಲು ಅವರವರ ಸರದಿ ಬಂತು.
  2. 13ಈ ಪ್ರಕಾರ ಕನ್ಯಾಸ್ತ್ರೀಯು ಅರಸನ ಬಳಿಗೆ ಪ್ರವೇ ಶಿಸುವಾಗ ಸ್ತ್ರೀಯರ ಮನೆಯೊಳಗಿಂದ ತನ್ನ ಸಂಗಡ ಅರಸನ ಮನೆಗೆ ಹೋಗಲು ಅವಳು ಏನು ಬೇಡು ವಳೋ ಅದು ಅವಳಿಗೆ ಕೊಡಲ್ಪಡುವದು.
  3. 14ಅವಳು ಸಾಯಂಕಾಲದಲ್ಲಿ ಪ್ರವೇಶಿಸಿ ಮಾರನೆ ದಿವಸದಲ್ಲಿ ಉಪಪತ್ನಿಗಳ ಕಾವಲಿನವನಾದಂಥ ಅರಸನ ಅಧಿಕಾರಿ ಯಾದಂಥ ಶವಷ್ಗಜನ ಕೈಗೆ ಸ್ತ್ರೀಯರ ಎರಡನೇ ಮನೆಗೆ ತಿರುಗುವಳು. ಅರಸನು ಯಾರಲ್ಲಿ ಸಂತೋಷಪಟ್ಟು ಅವಳನ್ನು ಹೆಸರಿನಿಂದ ಕರೆದರೆ ಹೊರತು ಅವಳು ಇನ್ನು ಮೇಲೆ ಅರಸನ ಬಳಿಯಲ್ಲಿ ಪ್ರವೇಶಿಸದೆ ಇರುವಳು.
  4. 15ತನ್ನ ಕುಮಾರ್ತೆಯಾಗಿ ತೆಗೆದುಕೊಂಡಂಥ ಮೊರ್ದೆಕೈಯ ಚಿಕ್ಕಪ್ಪನಾದ ಅಬೀಹೈಲನ ಮಗಳಾದ ಎಸ್ತೇರಳು ಅರಸನ ಬಳಿಗೆ ಹೋಗಲು ಸರದಿ ಬಂದಾಗ ಅವಳು ಸ್ತ್ರೀಯರ ಕಾವಲುಗಾರನಾದಂಥ ಅರಸನ ಮನೆವಾರ್ತೆಯವನಾದಂಥ ಹೇಗೈ ನೇಮಿಸಿದವುಗಳ ಹೊರತಾಗಿ ಮತ್ತೇನೂ ಬೇಡಲಿಲ್ಲ. ಇದಲ್ಲದೆ ಎಸ್ತೇರಳು ತನ್ನನ್ನು ನೋಡುವ ಎಲ್ಲರಿಂದ ದಯೆಹೊಂದಿದ್ದಳು.
  5. 16ಎಸ್ತೇರಳು ಅರಸನಾದ ಅಹಷ್ವೇರೋಷನ ಆಳಿಕೆಯ ಏಳನೇ ವರುಷದ ಹತ್ತನೇ ತಿಂಗಳಿನ ತೇಬೆತ್‌ ಎಂಬ ದಿವಸದಲ್ಲಿ ಅವನ ಅರಮನೆಯಲ್ಲಿ ತರಲ್ಪಟ್ಟಳು.
Read all of Esther 2

Cross references

Original words (Hebrew)

Esther 2:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.