Skip to content
ThuthiThuthiThuthi
Esther · chapter 2 · verse 15

Esther 2:15 in Kannada

ತನ್ನ ಕುಮಾರ್ತೆಯಾಗಿ ತೆಗೆದುಕೊಂಡಂಥ ಮೊರ್ದೆಕೈಯ ಚಿಕ್ಕಪ್ಪನಾದ ಅಬೀಹೈಲನ ಮಗಳಾದ ಎಸ್ತೇರಳು ಅರಸನ ಬಳಿಗೆ ಹೋಗಲು ಸರದಿ ಬಂದಾಗ ಅವಳು ಸ್ತ್ರೀಯರ ಕಾವಲುಗಾರನಾದಂಥ ಅರಸನ ಮನೆವಾರ್ತೆಯವನಾದಂಥ ಹೇಗೈ ನೇಮಿಸಿದವುಗಳ ಹೊರತಾಗಿ ಮತ್ತೇನೂ ಬೇಡಲಿಲ್ಲ. ಇದಲ್ಲದೆ ಎಸ್ತೇರಳು ತನ್ನನ್ನು ನೋಡುವ ಎಲ್ಲರಿಂದ ದಯೆಹೊಂದಿದ್ದಳು.

Tanna kumaarteyaagi tegedukondantha mordekaiya chikkappanaada abeehailana magalaada esteralu arasana balige hogalu saradi bandaaga avalu streeyara kaavalugaaranaadantha arasana manevaarteyavanaadantha hegai nemisidavugala horataagi mattenoo bedalilla. Idallade esteralu tannannu noduva ellarinda dayehondiddalu.

Esther 2:15 in English

King James Version (KJV)
Now when the turn of Esther, the daughter of Abihail the uncle of Mordecai, who had taken her for his daughter, was come to go in unto the king, she required nothing but what Hegai the king’s chamberlain, the keeper of the women, appointed. And Esther obtained favour in the sight of all them that looked upon her.
World English Bible (WEB)
Now when the turn of Esther, the daughter of Abihail the uncle of Mordecai, who had taken her for his daughter, came to go in to the king, she required nothing but what Hegai the king’s eunuch, the keeper of the women, advised. Esther obtained favor in the sight of all those who looked at her.
American Standard Version (ASV)
Now when the turn of Esther, the daughter of Abihail the uncle of Mordecai, who had taken her for his daughter, was come to go in unto the king, she required nothing but what Hegai the king’s chamberlain, the keeper of the women, appointed. And Esther obtained favor in the sight of all them that looked upon her.
Bible in Basic English (BBE)
Now when the time came for Esther, the daughter of Abihail, his father's brother, whom Mordecai had taken as his daughter, to go in to the king, she made request for nothing but what Hegai, the king's servant and keeper of the women, had given her. And Esther was looked on kindly by all who saw her.
Darby Translation (DBY)
And when the turn of Esther, the daughter of Abihail the uncle of Mordecai, who had taken her for his daughter, came to go in to the king, she required nothing but what Hegai the king's chamberlain, keeper of the women, appointed. And Esther obtained grace in the sight of all them that saw her.
Webster's Bible (WBS)
Now when the turn of Esther, the daughter of Abihail the uncle of Mordecai, who had taken her for his daughter, had come to go in to the king, she required nothing but what Hegai the king's chamberlain, the keeper of the women, appointed. And Esther obtained favor in the sight of all them that looked upon her.
Young's Literal Translation (YLT)
And in the drawing nigh of the turn of Esther — daughter of Abihail, uncle of Mordecai, whom he had taken to him for a daughter — to come in unto the king, she hath not sought a thing except that which Hegai eunuch of the king, keeper of the women, saith, and Esther is receiving grace in the eyes of all seeing her.

Read in context

  1. 13ಈ ಪ್ರಕಾರ ಕನ್ಯಾಸ್ತ್ರೀಯು ಅರಸನ ಬಳಿಗೆ ಪ್ರವೇ ಶಿಸುವಾಗ ಸ್ತ್ರೀಯರ ಮನೆಯೊಳಗಿಂದ ತನ್ನ ಸಂಗಡ ಅರಸನ ಮನೆಗೆ ಹೋಗಲು ಅವಳು ಏನು ಬೇಡು ವಳೋ ಅದು ಅವಳಿಗೆ ಕೊಡಲ್ಪಡುವದು.
  2. 14ಅವಳು ಸಾಯಂಕಾಲದಲ್ಲಿ ಪ್ರವೇಶಿಸಿ ಮಾರನೆ ದಿವಸದಲ್ಲಿ ಉಪಪತ್ನಿಗಳ ಕಾವಲಿನವನಾದಂಥ ಅರಸನ ಅಧಿಕಾರಿ ಯಾದಂಥ ಶವಷ್ಗಜನ ಕೈಗೆ ಸ್ತ್ರೀಯರ ಎರಡನೇ ಮನೆಗೆ ತಿರುಗುವಳು. ಅರಸನು ಯಾರಲ್ಲಿ ಸಂತೋಷಪಟ್ಟು ಅವಳನ್ನು ಹೆಸರಿನಿಂದ ಕರೆದರೆ ಹೊರತು ಅವಳು ಇನ್ನು ಮೇಲೆ ಅರಸನ ಬಳಿಯಲ್ಲಿ ಪ್ರವೇಶಿಸದೆ ಇರುವಳು.
  3. 15ತನ್ನ ಕುಮಾರ್ತೆಯಾಗಿ ತೆಗೆದುಕೊಂಡಂಥ ಮೊರ್ದೆಕೈಯ ಚಿಕ್ಕಪ್ಪನಾದ ಅಬೀಹೈಲನ ಮಗಳಾದ ಎಸ್ತೇರಳು ಅರಸನ ಬಳಿಗೆ ಹೋಗಲು ಸರದಿ ಬಂದಾಗ ಅವಳು ಸ್ತ್ರೀಯರ ಕಾವಲುಗಾರನಾದಂಥ ಅರಸನ ಮನೆವಾರ್ತೆಯವನಾದಂಥ ಹೇಗೈ ನೇಮಿಸಿದವುಗಳ ಹೊರತಾಗಿ ಮತ್ತೇನೂ ಬೇಡಲಿಲ್ಲ. ಇದಲ್ಲದೆ ಎಸ್ತೇರಳು ತನ್ನನ್ನು ನೋಡುವ ಎಲ್ಲರಿಂದ ದಯೆಹೊಂದಿದ್ದಳು.
  4. 16ಎಸ್ತೇರಳು ಅರಸನಾದ ಅಹಷ್ವೇರೋಷನ ಆಳಿಕೆಯ ಏಳನೇ ವರುಷದ ಹತ್ತನೇ ತಿಂಗಳಿನ ತೇಬೆತ್‌ ಎಂಬ ದಿವಸದಲ್ಲಿ ಅವನ ಅರಮನೆಯಲ್ಲಿ ತರಲ್ಪಟ್ಟಳು.
  5. 17ಅರಸನು ಸಕಲ ಸ್ತ್ರೀಯರಿಗಿಂತ ಎಸ್ತೇರಳನ್ನು ಪ್ರೀತಿ ಮಾಡಿದನು. ಅವಳಿಗೆ ಅವನ ಸಮ್ಮುಖದಲ್ಲಿ ಸಮಸ್ತ ಕನ್ಯಾಸ್ತ್ರೀಯರಿಗಿಂತ ಹೆಚ್ಚು ದಯವೂ ಕೃಪೆಯೂ ದೊರಕಿತು. ಆದದರಿಂದ ಅವನು ರಾಜಕಿರೀಟವನ್ನು ಅವಳ ತಲೆಯ ಮೇಲೆ ಇರಿಸಿ ಅವಳನ್ನು ವಷ್ಟಿಗೆ ಬದಲಾಗಿ ರಾಣಿಯಾಗಿ ಮಾಡಿದನು.
Read all of Esther 2

Cross references

Original words (Hebrew)

Esther 2:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.