Skip to content
ThuthiThuthiThuthi
Esther · chapter 2 · verse 16

Esther 2:16 in Kannada

ಎಸ್ತೇರಳು ಅರಸನಾದ ಅಹಷ್ವೇರೋಷನ ಆಳಿಕೆಯ ಏಳನೇ ವರುಷದ ಹತ್ತನೇ ತಿಂಗಳಿನ ತೇಬೆತ್‌ ಎಂಬ ದಿವಸದಲ್ಲಿ ಅವನ ಅರಮನೆಯಲ್ಲಿ ತರಲ್ಪಟ್ಟಳು.

Esteralu arasanaada ahashveroshana aalikeya elane varushada hattane tingalina tebet emba divasadalli avana aramaneyalli taralpattalu.

Esther 2:16 in English

King James Version (KJV)
So Esther was taken unto king Ahasuerus into his house royal in the tenth month, which [is] the month Tebeth, in the seventh year of his reign.
World English Bible (WEB)
So Esther was taken to King Ahasuerus into his royal house in the tenth month, which is the month Tebeth, in the seventh year of his reign.
American Standard Version (ASV)
So Esther was taken unto king Ahasuerus into his house royal in the tenth month, which is the month Tebeth, in the seventh year of his reign.
Bible in Basic English (BBE)
So Esther was taken in to King Ahasuerus in his house in the tenth month, which is the month Tebeth, in the seventh year of his rule.
Darby Translation (DBY)
So Esther was taken to king Ahasuerus, into his royal house, in the tenth month, that is, the month Tebeth, in the seventh year of his reign.
Webster's Bible (WBS)
So Esther was taken to king Ahasuerus into his house royal in the tenth month, which [is] the month Tebeth, in the seventh year of his reign.
Young's Literal Translation (YLT)
And Esther is taken unto the king Ahasuerus, unto his royal house, in the tenth month — it [is] the month of Tebeth — in the seventh year of his reign,

Read in context

  1. 14ಅವಳು ಸಾಯಂಕಾಲದಲ್ಲಿ ಪ್ರವೇಶಿಸಿ ಮಾರನೆ ದಿವಸದಲ್ಲಿ ಉಪಪತ್ನಿಗಳ ಕಾವಲಿನವನಾದಂಥ ಅರಸನ ಅಧಿಕಾರಿ ಯಾದಂಥ ಶವಷ್ಗಜನ ಕೈಗೆ ಸ್ತ್ರೀಯರ ಎರಡನೇ ಮನೆಗೆ ತಿರುಗುವಳು. ಅರಸನು ಯಾರಲ್ಲಿ ಸಂತೋಷಪಟ್ಟು ಅವಳನ್ನು ಹೆಸರಿನಿಂದ ಕರೆದರೆ ಹೊರತು ಅವಳು ಇನ್ನು ಮೇಲೆ ಅರಸನ ಬಳಿಯಲ್ಲಿ ಪ್ರವೇಶಿಸದೆ ಇರುವಳು.
  2. 15ತನ್ನ ಕುಮಾರ್ತೆಯಾಗಿ ತೆಗೆದುಕೊಂಡಂಥ ಮೊರ್ದೆಕೈಯ ಚಿಕ್ಕಪ್ಪನಾದ ಅಬೀಹೈಲನ ಮಗಳಾದ ಎಸ್ತೇರಳು ಅರಸನ ಬಳಿಗೆ ಹೋಗಲು ಸರದಿ ಬಂದಾಗ ಅವಳು ಸ್ತ್ರೀಯರ ಕಾವಲುಗಾರನಾದಂಥ ಅರಸನ ಮನೆವಾರ್ತೆಯವನಾದಂಥ ಹೇಗೈ ನೇಮಿಸಿದವುಗಳ ಹೊರತಾಗಿ ಮತ್ತೇನೂ ಬೇಡಲಿಲ್ಲ. ಇದಲ್ಲದೆ ಎಸ್ತೇರಳು ತನ್ನನ್ನು ನೋಡುವ ಎಲ್ಲರಿಂದ ದಯೆಹೊಂದಿದ್ದಳು.
  3. 16ಎಸ್ತೇರಳು ಅರಸನಾದ ಅಹಷ್ವೇರೋಷನ ಆಳಿಕೆಯ ಏಳನೇ ವರುಷದ ಹತ್ತನೇ ತಿಂಗಳಿನ ತೇಬೆತ್‌ ಎಂಬ ದಿವಸದಲ್ಲಿ ಅವನ ಅರಮನೆಯಲ್ಲಿ ತರಲ್ಪಟ್ಟಳು.
  4. 17ಅರಸನು ಸಕಲ ಸ್ತ್ರೀಯರಿಗಿಂತ ಎಸ್ತೇರಳನ್ನು ಪ್ರೀತಿ ಮಾಡಿದನು. ಅವಳಿಗೆ ಅವನ ಸಮ್ಮುಖದಲ್ಲಿ ಸಮಸ್ತ ಕನ್ಯಾಸ್ತ್ರೀಯರಿಗಿಂತ ಹೆಚ್ಚು ದಯವೂ ಕೃಪೆಯೂ ದೊರಕಿತು. ಆದದರಿಂದ ಅವನು ರಾಜಕಿರೀಟವನ್ನು ಅವಳ ತಲೆಯ ಮೇಲೆ ಇರಿಸಿ ಅವಳನ್ನು ವಷ್ಟಿಗೆ ಬದಲಾಗಿ ರಾಣಿಯಾಗಿ ಮಾಡಿದನು.
  5. 18ಆಗ ಅರಸನು ತನ್ನ ಸಮಸ್ತ ಪ್ರಧಾನರಿಗೂ ಸೇವಕರಿಗೂ ಎಸ್ತೇರಳ ಔತಣವೆಂದು ದೊಡ್ಡ ಔತಣವನ್ನು ಮಾಡಿಸಿ ಪ್ರಾಂತ್ಯ ಗಳಿಗೆ ಬಿಡುಗಡೆಯನ್ನು ಕೊಟ್ಟು ಅರಸನ ಸ್ಥಿತಿಗೆ ತಕ್ಕಂಥ ಬಹುಮಾನಗಳನ್ನು ಕೊಟ್ಟನು.
Read all of Esther 2

Cross references

Original words (Hebrew)

Esther 2:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.