Esther · chapter 2 · verse 17
Esther 2:17 in Kannada
ಅರಸನು ಸಕಲ ಸ್ತ್ರೀಯರಿಗಿಂತ ಎಸ್ತೇರಳನ್ನು ಪ್ರೀತಿ ಮಾಡಿದನು. ಅವಳಿಗೆ ಅವನ ಸಮ್ಮುಖದಲ್ಲಿ ಸಮಸ್ತ ಕನ್ಯಾಸ್ತ್ರೀಯರಿಗಿಂತ ಹೆಚ್ಚು ದಯವೂ ಕೃಪೆಯೂ ದೊರಕಿತು. ಆದದರಿಂದ ಅವನು ರಾಜಕಿರೀಟವನ್ನು ಅವಳ ತಲೆಯ ಮೇಲೆ ಇರಿಸಿ ಅವಳನ್ನು ವಷ್ಟಿಗೆ ಬದಲಾಗಿ ರಾಣಿಯಾಗಿ ಮಾಡಿದನು.
Arasanu sakala streeyariginta esteralannu preeti maadidanu. Avalige avana sammukhadalli samasta kanyaastreeyariginta hechchu dayavoo krupeyoo dorakitu. Aadadarinda avanu raajakireetavannu avala taleya mele irisi avalannu vashtige badalaagi raaniyaagi maadidanu.
Esther 2:17 in English
- King James Version (KJV)
- And the king loved Esther above all the women, and she obtained grace and favour in his sight more than all the virgins; so that he set the royal crown upon her head, and made her queen instead of Vashti.
- World English Bible (WEB)
- The king loved Esther more than all the women, and she obtained favor and kindness in his sight more than all the virgins; so that he set the royal crown on her head, and made her queen instead of Vashti.
- American Standard Version (ASV)
- And the king loved Esther above all the women, and she obtained favor and kindness in his sight more than all the virgins; so that he set the royal crown upon her head, and made her queen instead of Vashti.
- Bible in Basic English (BBE)
- And Esther was more pleasing to the king than all the women, and to his eyes she was fairer and more full of grace than all the other virgins: so he put his crown on her head and made her queen in place of Vashti.
- Darby Translation (DBY)
- And the king loved Esther above all the women, and she obtained grace and favour in his sight more than all the virgins, and he set the royal crown upon her head, and made her queen instead of Vashti.
- Webster's Bible (WBS)
- And the king loved Esther above all the women, and she obtained grace and favor in his sight more than all the virgins; so that he set the royal crown upon her head, and made her queen instead of Vashti.
- Young's Literal Translation (YLT)
- and the king loveth Esther above all the women, and she receiveth grace and kindness before him above all the virgins, and he setteth a royal crown on her head, and causeth her to reign instead of Vashti,
Read in context
- 15ತನ್ನ ಕುಮಾರ್ತೆಯಾಗಿ ತೆಗೆದುಕೊಂಡಂಥ ಮೊರ್ದೆಕೈಯ ಚಿಕ್ಕಪ್ಪನಾದ ಅಬೀಹೈಲನ ಮಗಳಾದ ಎಸ್ತೇರಳು ಅರಸನ ಬಳಿಗೆ ಹೋಗಲು ಸರದಿ ಬಂದಾಗ ಅವಳು ಸ್ತ್ರೀಯರ ಕಾವಲುಗಾರನಾದಂಥ ಅರಸನ ಮನೆವಾರ್ತೆಯವನಾದಂಥ ಹೇಗೈ ನೇಮಿಸಿದವುಗಳ ಹೊರತಾಗಿ ಮತ್ತೇನೂ ಬೇಡಲಿಲ್ಲ. ಇದಲ್ಲದೆ ಎಸ್ತೇರಳು ತನ್ನನ್ನು ನೋಡುವ ಎಲ್ಲರಿಂದ ದಯೆಹೊಂದಿದ್ದಳು.
- 16ಎಸ್ತೇರಳು ಅರಸನಾದ ಅಹಷ್ವೇರೋಷನ ಆಳಿಕೆಯ ಏಳನೇ ವರುಷದ ಹತ್ತನೇ ತಿಂಗಳಿನ ತೇಬೆತ್ ಎಂಬ ದಿವಸದಲ್ಲಿ ಅವನ ಅರಮನೆಯಲ್ಲಿ ತರಲ್ಪಟ್ಟಳು.
- 17ಅರಸನು ಸಕಲ ಸ್ತ್ರೀಯರಿಗಿಂತ ಎಸ್ತೇರಳನ್ನು ಪ್ರೀತಿ ಮಾಡಿದನು. ಅವಳಿಗೆ ಅವನ ಸಮ್ಮುಖದಲ್ಲಿ ಸಮಸ್ತ ಕನ್ಯಾಸ್ತ್ರೀಯರಿಗಿಂತ ಹೆಚ್ಚು ದಯವೂ ಕೃಪೆಯೂ ದೊರಕಿತು. ಆದದರಿಂದ ಅವನು ರಾಜಕಿರೀಟವನ್ನು ಅವಳ ತಲೆಯ ಮೇಲೆ ಇರಿಸಿ ಅವಳನ್ನು ವಷ್ಟಿಗೆ ಬದಲಾಗಿ ರಾಣಿಯಾಗಿ ಮಾಡಿದನು.
- 18ಆಗ ಅರಸನು ತನ್ನ ಸಮಸ್ತ ಪ್ರಧಾನರಿಗೂ ಸೇವಕರಿಗೂ ಎಸ್ತೇರಳ ಔತಣವೆಂದು ದೊಡ್ಡ ಔತಣವನ್ನು ಮಾಡಿಸಿ ಪ್ರಾಂತ್ಯ ಗಳಿಗೆ ಬಿಡುಗಡೆಯನ್ನು ಕೊಟ್ಟು ಅರಸನ ಸ್ಥಿತಿಗೆ ತಕ್ಕಂಥ ಬಹುಮಾನಗಳನ್ನು ಕೊಟ್ಟನು.
- 19ಆದರೆ ಕನ್ಯಾಸ್ತ್ರೀಯರು ಎರಡನೇ ಸಾರಿ ಕೂಡಿಸ ಲ್ಪಡುವಾಗ ಮೊರ್ದೆಕೈಯು ಅರಮನೆಯ ಬಾಗಲಲ್ಲಿ ಕುಳಿತಿದ್ದನು.
Cross references
- Psalm 113:7–8 ಕೀರ್ತನೆಗಳು 113:7–8ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ, ಧೂಳಿನೊಳಗಿಂದ ದರಿದ್ರನನ್ನು ಏಳಮಾಡಿ ತಿಪ್ಪೆಯೊಳಗಿಂದ ಬಡವನನ್ನು ಎತ್ತುತ್ತಾನೆ.ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.
- Luke 1:48–52 ಲೂಕನು 1:48–52ಆತನು ತನ್ನ ದಾಸಿಯ ದೀನಸ್ಥಿತಿಯನ್ನು ಲಕ್ಷಿಸಿದ್ದಾನೆ. ಇಗೋ, ಇಂದಿನಿಂದ ತಲತಲಾಂತರಗಳವರು ನನ್ನನ್ನು ಧನ್ಯಳೆಂದು ಕರೆಯುವರು. ಪರಾಕ್ರಮಿಯಾದಾತನು ನನಗೆ ಮಹತ್ತಾದವುಗಳನ್ನು ಮಾಡಿದ್ದಾನೆ; ಆತನ ಹೆಸರು ಪರಿಶುದ್ಧವಾದದ್ದು. ಆತನಿಗೆ ಭಯಪಡು ವವರ ಮೇಲೆ ಆತನ ಕರುಣೆಯು ತಲತಲಾಂತರ ಗಳಿಗೂ ಇರುವದು. ಆತನು ತನ್ನ ಬಾಹುಬಲವನ್ನು ತೋರಿಸಿ ಗರ್ವಿಷ್ಠರನ್ನು ಅವರ ಹೃದಯದ ಕಲ್ಪನೆಗಳ ನಿಮಿತ್ತವಾಗಿ ಅವರನ್ನು ಚದರಿಸಿಬಿಟ್ಟಿದ್ದಾನೆ; ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ.
- Ezekiel 17:24 ಯೆಹೆಜ್ಕೇಲನು 17:24ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
- 1 Samuel 2:8 1 ಸಮುವೇಲನು 2:8ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
- Psalm 75:6–7 ಕೀರ್ತನೆಗಳು 75:6–7ಉದ್ಧಾರವು ಮೂಡಣದಿಂದಲೂ ಪಡುವಣದಿಂದಲೂ ಅಲ್ಲ; ಇಲ್ಲವೆ ದಕ್ಷಿಣದಿಂದಲೂ ಬರುವದಿಲ್ಲ. ಆದರೆ ದೇವರು ನ್ಯಾಯತೀರಿಸುವಾ ತನಾಗಿದ್ದಾನೆ; ಒಬ್ಬನನ್ನು ತಗ್ಗಿಸುತ್ತಾನೆ; ಇನ್ನೊಬ್ಬನನ್ನು ಎತ್ತುತ್ತಾನೆ.
- Esther 1:11 ಎಸ್ತೇರಳು 1:11ಅರಸನಾದ ಅಹಷ್ವೇ ರೋಷನ ಸಮ್ಮುಖದಲ್ಲಿ ಸೇವಿಸುವ ಮೆಹೂಮಾನನು ಬಿಜೆತಾನು ಹರ್ಬೋನಾನು ಬಿಗೆತಾನು ಅಬಗೆತಾನು ಜೇತರನು ಕರ್ಕಸನು ಎಂಬ ಏಳು ಮಂದಿ ಅಧಿಕಾರಿ ಗಳಿಗೆ ಹೇಳಿದನು.
- Esther 4:14 ಎಸ್ತೇರಳು 4:14ನೀನು ಈ ಕಾಲದಲ್ಲಿ ಮೌನವಾಗಿಯೇ ಇದ್ದರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ವಿಶ್ರಾಂತಿಯೂ ಬಿಡುಗಡೆಯೂ ಉಂಟಾಗುವವು; ಆದರೆ ನೀನೂ ನಿನ್ನ ತಂದೆಯ ಮನೆಯೂ ನಾಶವಾಗಿ ಹೋಗುವಿರಿ. ಇಂಥಾ ಕಾಲ ಕ್ಕೋಸ್ಕರ ನೀನು ರಾಜತ್ವಕ್ಕೆ ಬಂದಿ ಏನೋ ತಿಳಿದ ವರು ಯಾರು ಅಂದನು.
Original words (Hebrew)
- king · H4428מֶלֶךְ melek
- loved · H157אָהַב ʼâhab
- Esther · H635אֶסְתֵּר ʼEçtêr
- women · H802אִשָּׁה ʼishshâh
- obtained · H5375נָשָׂא nâsâʼ
- grace · H2580חֵן chên
- favour · H2617חֵסֵד chêçêd
- sight · H6440פָּנִים pânîym
- virgins · H1330בְּתוּלָה bᵉthûwlâh
- set · H7760שׂוּם sûwm
- royal · H4438מַלְכוּת malkûwth
- crown · H3804כֶּתֶר kether
- head · H7218רֹאשׁ rôʼsh
- queen · H4427מָלַךְ mâlak
- Vashti · H2060וַשְׁתִּי Vashtîy