Esther · chapter 2 · verse 18
Esther 2:18 in Kannada
ಆಗ ಅರಸನು ತನ್ನ ಸಮಸ್ತ ಪ್ರಧಾನರಿಗೂ ಸೇವಕರಿಗೂ ಎಸ್ತೇರಳ ಔತಣವೆಂದು ದೊಡ್ಡ ಔತಣವನ್ನು ಮಾಡಿಸಿ ಪ್ರಾಂತ್ಯ ಗಳಿಗೆ ಬಿಡುಗಡೆಯನ್ನು ಕೊಟ್ಟು ಅರಸನ ಸ್ಥಿತಿಗೆ ತಕ್ಕಂಥ ಬಹುಮಾನಗಳನ್ನು ಕೊಟ್ಟನು.
Aaga arasanu tanna samasta pradhaanarigoo sevakarigoo esterala autanavendu dodda autanavannu maadisi praantya galige bidugadeyannu kottu arasana sthitige takkantha bahumaanagalannu kottanu.
Esther 2:18 in English
- King James Version (KJV)
- Then the king made a great feast unto all his princes and his servants, [even] Esther’s feast; and he made a release to the provinces, and gave gifts, according to the state of the king.
- World English Bible (WEB)
- Then the king made a great feast for all his princes and his servants, even Esther’s feast; and he proclaimed a holiday in the provinces, and gave gifts according to the king’s bounty.
- American Standard Version (ASV)
- Then the king made a great feast unto all his princes and his servants, even Esther’s feast; and he made a release to the provinces, and gave gifts, according to the bounty of the king.
- Bible in Basic English (BBE)
- Then the king gave a great feast for all his captains and his servants, even Esther's feast; and he gave orders through all the divisions of his kingdom for a day of rest from work, and gave wealth from his store.
- Darby Translation (DBY)
- And the king made a great feast to all his princes and his servants, Esther's feast; and he made a release to the provinces, and gave presents according to the king's bounty.
- Webster's Bible (WBS)
- Then the king made a great feast to all his princes and his servants, [even] Esther's feast; and he made a release to the provinces, and gave gifts, according to the state of the king.
- Young's Literal Translation (YLT)
- and the king maketh a great banquet to all his heads and his servants — the banquet of Esther — and a release to the provinces hath made, and giveth gifts as a memorial of the king.
Read in context
- 16ಎಸ್ತೇರಳು ಅರಸನಾದ ಅಹಷ್ವೇರೋಷನ ಆಳಿಕೆಯ ಏಳನೇ ವರುಷದ ಹತ್ತನೇ ತಿಂಗಳಿನ ತೇಬೆತ್ ಎಂಬ ದಿವಸದಲ್ಲಿ ಅವನ ಅರಮನೆಯಲ್ಲಿ ತರಲ್ಪಟ್ಟಳು.
- 17ಅರಸನು ಸಕಲ ಸ್ತ್ರೀಯರಿಗಿಂತ ಎಸ್ತೇರಳನ್ನು ಪ್ರೀತಿ ಮಾಡಿದನು. ಅವಳಿಗೆ ಅವನ ಸಮ್ಮುಖದಲ್ಲಿ ಸಮಸ್ತ ಕನ್ಯಾಸ್ತ್ರೀಯರಿಗಿಂತ ಹೆಚ್ಚು ದಯವೂ ಕೃಪೆಯೂ ದೊರಕಿತು. ಆದದರಿಂದ ಅವನು ರಾಜಕಿರೀಟವನ್ನು ಅವಳ ತಲೆಯ ಮೇಲೆ ಇರಿಸಿ ಅವಳನ್ನು ವಷ್ಟಿಗೆ ಬದಲಾಗಿ ರಾಣಿಯಾಗಿ ಮಾಡಿದನು.
- 18ಆಗ ಅರಸನು ತನ್ನ ಸಮಸ್ತ ಪ್ರಧಾನರಿಗೂ ಸೇವಕರಿಗೂ ಎಸ್ತೇರಳ ಔತಣವೆಂದು ದೊಡ್ಡ ಔತಣವನ್ನು ಮಾಡಿಸಿ ಪ್ರಾಂತ್ಯ ಗಳಿಗೆ ಬಿಡುಗಡೆಯನ್ನು ಕೊಟ್ಟು ಅರಸನ ಸ್ಥಿತಿಗೆ ತಕ್ಕಂಥ ಬಹುಮಾನಗಳನ್ನು ಕೊಟ್ಟನು.
- 19ಆದರೆ ಕನ್ಯಾಸ್ತ್ರೀಯರು ಎರಡನೇ ಸಾರಿ ಕೂಡಿಸ ಲ್ಪಡುವಾಗ ಮೊರ್ದೆಕೈಯು ಅರಮನೆಯ ಬಾಗಲಲ್ಲಿ ಕುಳಿತಿದ್ದನು.
- 20ಎಸ್ತೇರಳು ಮೊರ್ದೆಕೈ ತನಗೆ ಆಜ್ಞಾ ಪಿಸಿದ ಹಾಗೆ ತನ್ನ ಬಂಧುಗಳಿಗೂ ತನ್ನ ಜನರಿಗೂ ತಿಳಿಸದೆ ಇದ್ದಳು. ಎಸ್ತೇರಳು ಮೊರ್ದೆಕೈಯ ಆರೈಕೆಯಲ್ಲಿ ಇದ್ದಾಗ ಅವನ ಆಜ್ಞೆಯನ್ನು ಕೈಕೊಂಡಿದ್ದಂತೆಯೇ ಅವಳು ಮಾಡಿದಳು.
Cross references
- Luke 14:8 ಲೂಕನು 14:8ಯಾವನಾದರೂ ನಿನ್ನನ್ನು ಮದುವೆಗೆ ಕರೆದರೆ ಉನ್ನತ ಸ್ಥಳದಲ್ಲಿ ಕೂತುಕೊಳ್ಳಬೇಡ; ಯಾಕಂದರೆ ಅವನು ನಿನಗಿಂತಲೂ ಗೌರವವುಳ್ಳ ಮನುಷ್ಯನನ್ನು ಕರೆದಿರ ಬಹುದು;
- Judges 14:10–17 ನ್ಯಾಯಸ್ಥಾಪಕರು 14:10–17ಅವನ ತಂದೆಯು ಆ ಸ್ತ್ರೀ ಇರುವ ಸ್ಥಳಕ್ಕೆ ಬಂದಾಗ ಯೌವನಸ್ಥರು ಮಾಡುವ ಮರ್ಯಾದೆಯ ಹಾಗೆ, ಸಂಸೋನನು ಅಲ್ಲಿ ಔತಣಮಾಡಿಸಿದನು. ತರು ವಾಯ ಅವರು ಅವನನ್ನು ನೋಡಲಾಗಿ ಅವನ ಸಂಗಡ ಇರುವದಕ್ಕೆ ಮೂವತ್ತು ಮಂದಿ ಸಂಗಡಿಗರನ್ನು ಕೊಟ್ಟರು. ಅವರಿಗೆ ಸಂಸೋನನು--ನಾನು ನಿಮಗೆ ಒಂದು ಒಗಟನ್ನು ಹೇಳುವೆನು; ನೀವು ಅದನ್ನು ಔತಣದ ಈ ಏಳು ದಿವಸಗಳಲ್ಲಿ ಗ್ರಹಿಸಿಕೊಂಡು ನನಗೆ ಅದರ ಅರ್ಥವನ್ನು ನಿಜವಾಗಿ ಹೇಳಿದರೆ ನಾನು ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ದುಸ್ತು ವಸ್ತ್ರಗಳನ್ನೂ ಕೊಡುವೆನು. ಅದರ ಅರ್ಥವನ್ನು ನೀವು ನನಗೆ ಹೇಳದೆ ಹೋದರೆ ನೀವು ನನಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ದುಸ್ತುವಸ್ತ್ರ ಗಳನ್ನೂ ಕೊಡಬೇಕು ಅಂದನು. ಅವರು ಅವನಿಗೆನೀನು ನಿನ್ನ ಒಗಟನ್ನು ಹೇಳು, ಅದನ್ನು ಕೇಳೋಣ ಅಂದರು. ಆಗ ಅವನು ಅವರಿಗೆ--ತಿನ್ನುವಂಥದ್ದರಿಂದ ತಿನ್ನ ತಕ್ಕದ್ದು ಹೊರಟಿತು, ಬಲವಾದದ್ದರಿಂದ ಸಿಹಿಯು ಹೊರಟಿತು ಅಂದನು. ಒಗಟನ್ನು ಅವರು ಮೂರು ದಿವಸ ಬಿಡಿಸಲಾರದೆ ಹೋದರು. ಏಳನೇ ದಿವಸದಲ್ಲಿ ಆದದ್ದೇನಂದರೆ, ಅವರು ಸಂಸೋನನ ಹೆಂಡತಿಗೆ ನಾವು ನಿನ್ನನ್ನೂ ನಿನ್ನ ತಂದೆಯ ಮನೆಯನ್ನೂ ಬೆಂಕಿ ಯಿಂದ ಸುಟ್ಟು ಬಿಡದಹಾಗೆ ನೀನು ನಿನ್ನ ಗಂಡನ ಆ ಒಗಟನ್ನು ನಮಗೆ ತಿಳಿಸುವ ಹಾಗೆ ಅವನನ್ನು ಮರುಳುಗೊಳಿಸು. ನೀನು ನಮಗೆ ಉಂಟಾದದ್ದನ್ನು ಕಸಕೊಳ್ಳುವದಕ್ಕಲ್ಲವೇ ನಮ್ಮನ್ನು ಕರೆಸಿದಿ ಅಂದರು. ಆಗ ಸಂಸೋನನ ಹೆಂಡತಿ ಅವನ ಮುಂದೆ ಅತ್ತು--ನೀನು ನನ್ನನ್ನು ಪ್ರೀತಿಮಾಡದೆ ನನ್ನನ್ನು ಹಗೆ ಮಾಡುತ್ತೀ. ನೀನು ನನ್ನ ಜನರ ಮಕ್ಕಳಿಗೆ ಒಂದು ಒಗಟನ್ನು ಹೇಳಿ ಅದನ್ನು ನನಗೆ ತಿಳಿಸದೆ ಹೋದಿ ಅಂದಳು. ಅವನು ಅವಳಿಗೆ--ಇಗೋ, ನಾನು ನನ್ನ ತಂದೆ ತಾಯಿಗಳಿಗೆ ಅದನ್ನು ತಿಳಿಸಲಿಲ್ಲ; ನಿನಗೆ ತಿಳಿಸುವೆನೋ? ಅಂದನು. ಅವರಿಗೆ ಔತಣ ಇದ್ದ ಏಳು ದಿವಸಗಳಲ್ಲಿ ಅವನ ಮುಂದೆ ಅವಳು ಅತ್ತಳು. ಆದರೆ ಏಳನೇ ದಿನದಲ್ಲಿ ಅವಳು ಅವನನ್ನು ಬಹಳವಾಗಿ ಪೀಡಿಸಿದ್ದರಿಂದ ಅವಳಿಗೆ ತಿಳಿಸಿದನು. ಆಗ ಆಕೆ ತನ್ನ ಜನರ ಮಕ್ಕಳಿಗೆ ಆ ಒಗಟನ್ನು ತಿಳಿಸಿದಳು.
- Esther 1:7 ಎಸ್ತೇರಳು 1:7ಅರಸನ ಸ್ಥಿತಿಗೆ ತಕ್ಕಂತೆ ರಾಜರ ದ್ರಾಕ್ಷಾರಸ ವನ್ನು ನಾನಾವಿಧವಾದ ಬಂಗಾರದ ಪಾತ್ರೆಗಳಲ್ಲಿ ಸಮೃದ್ಧಿಯಾಗಿ ಕುಡಿಯಲು ಕೊಟ್ಟರು.
- Esther 9:22 ಎಸ್ತೇರಳು 9:22ಏನಂದರೆ, ಆ ದಿವಸಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳಿಂದ ತಪ್ಪಿಸಿಕೊಂಡು ವಿಶ್ರಾಂತಿ ಹೊಂದಿದರು. ಆ ತಿಂಗಳು ದುಃಖದಿಂದ ಸಂತೋಷಕ್ಕೂ ಗೋಳಾಡುವಿಕೆಯಿಂದ ಸುದಿನಕ್ಕೂ ಅವರಿಗೆ ಬದಲಾಯಿತು. ಆದದರಿಂದ ಅವರು ಆ ದಿವಸಗಳನ್ನು ಹಬ್ಬದ ದಿವಸಗಳಾಗಿಯೂ ಸಂತೋಷದ ದಿವಸಗಳಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸಗಳಾಗಿಯೂ ಬಡವ ರಿಗೆ ದಾನಗಳನ್ನು ಕೊಡುವ ದಿವಸಗಳಾಗಿಯೂ ಮಾಡಬೇಕು ಎಂಬದು.
- Matthew 22:2 ಮತ್ತಾಯನು 22:2ಪರಲೋಕ ರಾಜ್ಯವು ತನ್ನ ಮಗನ ಮದುವೆ ಮಾಡಿದ ಒಬ್ಬಾನೊಬ್ಬ ಅರಸನಿಗೆ ಹೋಲಿಕೆಯಾಗಿದೆ.
- Esther 1:3–5 ಎಸ್ತೇರಳು 1:3–5ತನ್ನ ಆಳಿಕೆಯ ಮೂರನೇ ವರುಷ ದಲ್ಲಿ ಅವನು ತನ್ನ ಸಮಸ್ತ ಪ್ರಧಾನರಿಗೂ ಸೇವಕ ರಿಗೂ ಔತಣವನ್ನು ಮಾಡಿಸಿದನು. ಪಾರಸಿಯ, ಮೇದ್ಯರ ಬಲವಾದ ಸೈನ್ಯವೂ ಪ್ರಾಂತ್ಯಗಳ ಶ್ರೇಷ್ಠರೂ ಪ್ರಧಾನರೂ ಅವನ ಬಳಿಯಲ್ಲಿದ್ದರು. ಅವನು ನೂರ ಎಂಭತ್ತು ದಿವಸಗಳ ವರೆಗೆ ತನ್ನ ಘನವುಳ್ಳ ರಾಜ್ಯದ ಐಶ್ವರ್ಯವನ್ನೂ ತನ್ನ ಅತ್ಯುತ್ತಮವಾಗಿದ್ದ ಮಹಿಮೆಯ ಸೌಂದರ್ಯವನ್ನೂ ತೋರಿಸಿದನು. ಆ ದಿವಸಗಳು ತೀರಿದ ತರುವಾಯ ಅರಸನು ಶೂಷನಿನ ಅರಮನೆ ಯಲ್ಲಿರುವ ಹಿರಿಕಿರಿಯರಾದ ಸಮಸ್ತ ಜನರಿಗೂ ಏಳು ದಿವಸಗಳ ವರೆಗೆ ಅರಸನ ಅರಮನೆಯ ತೋಟದ ಅಂಗಳದಲ್ಲಿ ಔತಣವನ್ನು ಮಾಡಿಸಿದನು.
- 1 Samuel 25:8 1 ಸಮುವೇಲನು 25:8ನಿನ್ನ ಯೌವನಸ್ಥರನ್ನು ಕೇಳು, ಅವರೇ ನಿನಗೆ ಹೇಳುವರು. ಆದದರಿಂದ ಈಗ ಈ ಯುವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ; ಒಳ್ಳೇ ದಿವಸದಲ್ಲಿ ನಾವು ಬಂದೆವು. ನಿನ್ನ ಕೈಯಲ್ಲಿ ದೊರಕುವದನ್ನು ನಿನ್ನ ಸೇವಕರಿಗೂ ನಿನ್ನ ಕುಮಾರನಾದ ದಾವೀದನಿಗೂ ದಯಪಾಲಿಸು ಅಂದನು.
- Nehemiah 8:11 ನೆಹೆಮೀಯ 8:11ಹೀಗೆಯೇ ಲೇವಿಯರು--ಈ ದಿನವು ಪರಿಶುದ್ಧವಾದದರಿಂದ ನೀವು ಮೌನವಾಗಿದ್ದು ವ್ಯಥೆಪಡಬೇಡಿರೆಂದು ಹೇಳಿ ಜನರನ್ನು ಸುಮ್ಮನಿರಿಸಿದರು.
- Song of Solomon 3:11 ಪರಮಗೀತೆ 3:11ಚೀಯೋನಿನ ಕುಮಾರ್ತೆಯರೇ, ನೀವು ಹೊರಟು ಹೋಗಿ ಅವನ ಮದುವೆಯ ದಿವಸದಲ್ಲಿಯೂ ಹೃದ ಯದ ಸಂತೋಷದ ದಿವಸದಲ್ಲಿಯೂ ತನ್ನ ತಾಯಿ ತನಗೆ ಧರಿಸಿದ ಕಿರೀಟ ಇರುವ ಅರಸನಾದ ಸೊಲೊ ಮೋನನನ್ನು ನೋಡಿರಿ.
- Revelation 11:10 ಪ್ರಕಟನೆ 11:10ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು.
- Genesis 29:22 ಆದಿಕಾಂಡ 29:22ಆಗ ಲಾಬಾನನು ಆ ಸ್ಥಳದ ಮನುಷ್ಯರನ್ನೆಲ್ಲಾ ಕೂಡಿಸಿ ಔತಣವನ್ನು ಮಾಡಿಸಿದನು.
- Revelation 19:9 ಪ್ರಕಟನೆ 19:9ಇದಲ್ಲದೆ ಅವನು--ಕುರಿಮರಿ ಯಾದಾತನ ವಿವಾಹದ ಔತಣಕ್ಕೆ ಕರೆಯಲ್ಪಟ್ಟವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿದನು. ಇದಲ್ಲದೆ ಅವನು--ಇವುಗಳು ದೇವರ ನಿಜವಾದ ಮಾತುಗಳಾಗಿವೆ ಎಂದು ನನಗೆ ಹೇಳಿದನು.
Original words (Hebrew)
- king · H4428מֶלֶךְ melek
- made · H6213עָשָׂה ʻâsâh
- great · H1419גָּדוֹל gâdôwl
- feast · H4960מִשְׁתֶּה mishteh
- princes · H8269שַׂר sar
- servants · H5650עֶבֶד ʻebed
- Esther’s · H635אֶסְתֵּר ʼEçtêr
- feast · H4960מִשְׁתֶּה mishteh
- made · H6213עָשָׂה ʻâsâh
- release · H2010הֲנָחָה hănâchâh
- provinces · H4082מְדִינָה mᵉdîynâh
- gave · H5414נָתַן nâthan
- gifts · H4864מַשְׂאֵת masʼêth
- state · H3027יָד yâd
- king · H4428מֶלֶךְ melek