Skip to content
ThuthiThuthiThuthi
Esther · chapter 2 · verse 19

Esther 2:19 in Kannada

ಆದರೆ ಕನ್ಯಾಸ್ತ್ರೀಯರು ಎರಡನೇ ಸಾರಿ ಕೂಡಿಸ ಲ್ಪಡುವಾಗ ಮೊರ್ದೆಕೈಯು ಅರಮನೆಯ ಬಾಗಲಲ್ಲಿ ಕುಳಿತಿದ್ದನು.

Aadare kanyaastreeyaru eradane saari koodisa lpaduvaaga mordekaiyu aramaneya baagalalli kulitiddanu.

Esther 2:19 in English

King James Version (KJV)
And when the virgins were gathered together the second time, then Mordecai sat in the king’s gate.
World English Bible (WEB)
When the virgins were gathered together the second time, Mordecai was sitting in the king’s gate.
American Standard Version (ASV)
And when the virgins were gathered together the second time, then Mordecai was sitting in the king’s gate.
Bible in Basic English (BBE)
And when the virgins came together in the second house of the women, Mordecai took his seat in the doorway of the king's house.
Darby Translation (DBY)
And when the virgins were gathered together the second time, Mordecai sat in the king's gate.
Webster's Bible (WBS)
And when the virgins were assembled the second time, then Mordecai sat in the king's gate.
Young's Literal Translation (YLT)
And in the virgins being gathered a second time, then Mordecai is sitting in the gate of the king;

Read in context

  1. 17ಅರಸನು ಸಕಲ ಸ್ತ್ರೀಯರಿಗಿಂತ ಎಸ್ತೇರಳನ್ನು ಪ್ರೀತಿ ಮಾಡಿದನು. ಅವಳಿಗೆ ಅವನ ಸಮ್ಮುಖದಲ್ಲಿ ಸಮಸ್ತ ಕನ್ಯಾಸ್ತ್ರೀಯರಿಗಿಂತ ಹೆಚ್ಚು ದಯವೂ ಕೃಪೆಯೂ ದೊರಕಿತು. ಆದದರಿಂದ ಅವನು ರಾಜಕಿರೀಟವನ್ನು ಅವಳ ತಲೆಯ ಮೇಲೆ ಇರಿಸಿ ಅವಳನ್ನು ವಷ್ಟಿಗೆ ಬದಲಾಗಿ ರಾಣಿಯಾಗಿ ಮಾಡಿದನು.
  2. 18ಆಗ ಅರಸನು ತನ್ನ ಸಮಸ್ತ ಪ್ರಧಾನರಿಗೂ ಸೇವಕರಿಗೂ ಎಸ್ತೇರಳ ಔತಣವೆಂದು ದೊಡ್ಡ ಔತಣವನ್ನು ಮಾಡಿಸಿ ಪ್ರಾಂತ್ಯ ಗಳಿಗೆ ಬಿಡುಗಡೆಯನ್ನು ಕೊಟ್ಟು ಅರಸನ ಸ್ಥಿತಿಗೆ ತಕ್ಕಂಥ ಬಹುಮಾನಗಳನ್ನು ಕೊಟ್ಟನು.
  3. 19ಆದರೆ ಕನ್ಯಾಸ್ತ್ರೀಯರು ಎರಡನೇ ಸಾರಿ ಕೂಡಿಸ ಲ್ಪಡುವಾಗ ಮೊರ್ದೆಕೈಯು ಅರಮನೆಯ ಬಾಗಲಲ್ಲಿ ಕುಳಿತಿದ್ದನು.
  4. 20ಎಸ್ತೇರಳು ಮೊರ್ದೆಕೈ ತನಗೆ ಆಜ್ಞಾ ಪಿಸಿದ ಹಾಗೆ ತನ್ನ ಬಂಧುಗಳಿಗೂ ತನ್ನ ಜನರಿಗೂ ತಿಳಿಸದೆ ಇದ್ದಳು. ಎಸ್ತೇರಳು ಮೊರ್ದೆಕೈಯ ಆರೈಕೆಯಲ್ಲಿ ಇದ್ದಾಗ ಅವನ ಆಜ್ಞೆಯನ್ನು ಕೈಕೊಂಡಿದ್ದಂತೆಯೇ ಅವಳು ಮಾಡಿದಳು.
  5. 21ಆ ದಿವಸಗಳಲ್ಲಿ ಮೊರ್ದೆಕೈಯು ಅರಮನೆಯ ಬಾಗಲಲ್ಲಿ ಕುಳಿತಿರು ವಾಗ ದ್ವಾರಪಾಲಕರಾದಂಥ ಅರಸನ ಮನೆವಾರ್ತೆ ಯವರಾದ ಬಿಗೆತಾನನೂ ತೆರೆಷನೂ ರೌದ್ರವುಳ್ಳ ವರಾಗಿ ಅರಸನಾದ ಅಹಷ್ವೇರೋಷನ ಮೇಲೆ ಕೈ ಹಾಕಲು ಹುಡುಕಿದರು.
Read all of Esther 2

Cross references

Original words (Hebrew)

Esther 2:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.