Skip to content
ThuthiThuthiThuthi
Esther · chapter 2 · verse 20

Esther 2:20 in Kannada

ಎಸ್ತೇರಳು ಮೊರ್ದೆಕೈ ತನಗೆ ಆಜ್ಞಾ ಪಿಸಿದ ಹಾಗೆ ತನ್ನ ಬಂಧುಗಳಿಗೂ ತನ್ನ ಜನರಿಗೂ ತಿಳಿಸದೆ ಇದ್ದಳು. ಎಸ್ತೇರಳು ಮೊರ್ದೆಕೈಯ ಆರೈಕೆಯಲ್ಲಿ ಇದ್ದಾಗ ಅವನ ಆಜ್ಞೆಯನ್ನು ಕೈಕೊಂಡಿದ್ದಂತೆಯೇ ಅವಳು ಮಾಡಿದಳು.

Esteralu mordekai tanage aajnyaa pisida haage tanna bandhugaligoo tanna janarigoo tilisade iddalu. Esteralu mordekaiya aaraikeyalli iddaaga avana aajnyeyannu kaikondiddanteye avalu maadidalu.

Esther 2:20 in English

King James Version (KJV)
Esther had not [yet] shewed her kindred nor her people; as Mordecai had charged her: for Esther did the commandment of Mordecai, like as when she was brought up with him.
World English Bible (WEB)
Esther had not yet made known her relatives nor her people, as Mordecai had commanded her; for Esther obeyed Mordecai, like she did when she was brought up by him.
American Standard Version (ASV)
Esther had not yet made known her kindred nor her people; as Mordecai had charged her: for Esther did the commandment of Mordecai, like as when she was brought up with him.
Bible in Basic English (BBE)
Esther had still said nothing of her family or her people, as Mordecai had given her orders; for Esther did what Mordecai said, as when she was living with him.
Darby Translation (DBY)
(Esther, as Mordecai had charged her, had not yet made known her birth nor her people; for Esther did what Mordecai told her, like as when she was brought up with him.)
Webster's Bible (WBS)
Esther had not [yet] showed her kindred, nor her people; as Mordecai had charged her: for Esther performed the commandment of Mordecai, as when she was brought up with him.
Young's Literal Translation (YLT)
Esther is not declaring her kindred and her people, as Mordecai hath laid a charge upon her, and the saying of Mordecai Esther is doing as when she was truly with him.

Read in context

  1. 18ಆಗ ಅರಸನು ತನ್ನ ಸಮಸ್ತ ಪ್ರಧಾನರಿಗೂ ಸೇವಕರಿಗೂ ಎಸ್ತೇರಳ ಔತಣವೆಂದು ದೊಡ್ಡ ಔತಣವನ್ನು ಮಾಡಿಸಿ ಪ್ರಾಂತ್ಯ ಗಳಿಗೆ ಬಿಡುಗಡೆಯನ್ನು ಕೊಟ್ಟು ಅರಸನ ಸ್ಥಿತಿಗೆ ತಕ್ಕಂಥ ಬಹುಮಾನಗಳನ್ನು ಕೊಟ್ಟನು.
  2. 19ಆದರೆ ಕನ್ಯಾಸ್ತ್ರೀಯರು ಎರಡನೇ ಸಾರಿ ಕೂಡಿಸ ಲ್ಪಡುವಾಗ ಮೊರ್ದೆಕೈಯು ಅರಮನೆಯ ಬಾಗಲಲ್ಲಿ ಕುಳಿತಿದ್ದನು.
  3. 20ಎಸ್ತೇರಳು ಮೊರ್ದೆಕೈ ತನಗೆ ಆಜ್ಞಾ ಪಿಸಿದ ಹಾಗೆ ತನ್ನ ಬಂಧುಗಳಿಗೂ ತನ್ನ ಜನರಿಗೂ ತಿಳಿಸದೆ ಇದ್ದಳು. ಎಸ್ತೇರಳು ಮೊರ್ದೆಕೈಯ ಆರೈಕೆಯಲ್ಲಿ ಇದ್ದಾಗ ಅವನ ಆಜ್ಞೆಯನ್ನು ಕೈಕೊಂಡಿದ್ದಂತೆಯೇ ಅವಳು ಮಾಡಿದಳು.
  4. 21ಆ ದಿವಸಗಳಲ್ಲಿ ಮೊರ್ದೆಕೈಯು ಅರಮನೆಯ ಬಾಗಲಲ್ಲಿ ಕುಳಿತಿರು ವಾಗ ದ್ವಾರಪಾಲಕರಾದಂಥ ಅರಸನ ಮನೆವಾರ್ತೆ ಯವರಾದ ಬಿಗೆತಾನನೂ ತೆರೆಷನೂ ರೌದ್ರವುಳ್ಳ ವರಾಗಿ ಅರಸನಾದ ಅಹಷ್ವೇರೋಷನ ಮೇಲೆ ಕೈ ಹಾಕಲು ಹುಡುಕಿದರು.
  5. 22ಈ ಕಾರ್ಯವು ಮೊರ್ದೆ ಕೈಯಿಗೆ ತಿಳಿದದ್ದರಿಂದ ಅವನು ಅದನ್ನು ರಾಣಿಯಾದ ಎಸ್ತೇರಳಿಗೆ ತಿಳಿಸಿದನು; ಎಸ್ತೇರಳು ಮೊರ್ದೆ ಕೈಯಿಯ ಹೆಸರಿನಲ್ಲಿ ಅದನ್ನು ಅರಸನಿಗೆ ತಿಳಿಸಿದಳು.ಈ ವಿಷಯವನ್ನು ವಿಚಾರಿಸಿದಾಗ ನಿಜವಾಯಿತು; ಆಗ ಅವರಿಬ್ಬರೂ ಮರದಲ್ಲಿ ತೂಗುಹಾಕಲ್ಪಟ್ಟರು. ಇದು ಅರಸನ ಮುಂದೆ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿತು.
Read all of Esther 2

Cross references

Original words (Hebrew)

Esther 2:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.