Skip to content
ThuthiThuthiThuthi
Esther · chapter 2 · verse 21

Esther 2:21 in Kannada

ಆ ದಿವಸಗಳಲ್ಲಿ ಮೊರ್ದೆಕೈಯು ಅರಮನೆಯ ಬಾಗಲಲ್ಲಿ ಕುಳಿತಿರು ವಾಗ ದ್ವಾರಪಾಲಕರಾದಂಥ ಅರಸನ ಮನೆವಾರ್ತೆ ಯವರಾದ ಬಿಗೆತಾನನೂ ತೆರೆಷನೂ ರೌದ್ರವುಳ್ಳ ವರಾಗಿ ಅರಸನಾದ ಅಹಷ್ವೇರೋಷನ ಮೇಲೆ ಕೈ ಹಾಕಲು ಹುಡುಕಿದರು.

Aa divasagalalli mordekaiyu aramaneya baagalalli kulitiru vaaga dvaarapaalakaraadantha arasana manevaarte yavaraada bigetaananoo tereshanoo raudravulla varaagi arasanaada ahashveroshana mele kai haakalu hudukidaru.

Esther 2:21 in English

King James Version (KJV)
In those days, while Mordecai sat in the king’s gate, two of the king’s chamberlains, Bigthan and Teresh, of those which kept the door, were wroth, and sought to lay hand on the king Ahasuerus.
World English Bible (WEB)
In those days, while Mordecai was sitting in the king’s gate, two of the king’s eunuchs, Bigthan and Teresh, who were doorkeepers, were angry, and sought to lay hands on the King Ahasuerus.
American Standard Version (ASV)
In those days, while Mordecai was sitting in the king’s gate, two of the king’s chamberlains, Bigthan and Teresh, of those that kept the threshold, were wroth, and sought to lay hands on the king Ahasuerus.
Bible in Basic English (BBE)
In those days, while Mordecai was seated at the king's doorway, two of the king's servants, Bigthan and Teresh, keepers of the door, being angry, were looking for a chance to make an attack on King Ahasuerus.
Darby Translation (DBY)
In those days, while Mordecai sat in the king's gate, two of the king's chamberlains, Bigthan and Teresh, of those which kept the threshold, were wroth, and sought to lay hand on the king Ahasuerus.
Webster's Bible (WBS)
In those days, while Mordecai sat in the king's gate, two of the king's chamberlains, Bigthan and Teresh, of those who kept the door, were wroth, and sought to lay hand on the king Ahasuerus.
Young's Literal Translation (YLT)
In those days, when Mordecai is sitting in the gate of the king, hath Bigthan been wroth, and Teresh, (two of the eunuchs of the king, the keepers of the threshold,) and they seek to put forth a hand on king Ahasuerus,

Read in context

  1. 19ಆದರೆ ಕನ್ಯಾಸ್ತ್ರೀಯರು ಎರಡನೇ ಸಾರಿ ಕೂಡಿಸ ಲ್ಪಡುವಾಗ ಮೊರ್ದೆಕೈಯು ಅರಮನೆಯ ಬಾಗಲಲ್ಲಿ ಕುಳಿತಿದ್ದನು.
  2. 20ಎಸ್ತೇರಳು ಮೊರ್ದೆಕೈ ತನಗೆ ಆಜ್ಞಾ ಪಿಸಿದ ಹಾಗೆ ತನ್ನ ಬಂಧುಗಳಿಗೂ ತನ್ನ ಜನರಿಗೂ ತಿಳಿಸದೆ ಇದ್ದಳು. ಎಸ್ತೇರಳು ಮೊರ್ದೆಕೈಯ ಆರೈಕೆಯಲ್ಲಿ ಇದ್ದಾಗ ಅವನ ಆಜ್ಞೆಯನ್ನು ಕೈಕೊಂಡಿದ್ದಂತೆಯೇ ಅವಳು ಮಾಡಿದಳು.
  3. 21ಆ ದಿವಸಗಳಲ್ಲಿ ಮೊರ್ದೆಕೈಯು ಅರಮನೆಯ ಬಾಗಲಲ್ಲಿ ಕುಳಿತಿರು ವಾಗ ದ್ವಾರಪಾಲಕರಾದಂಥ ಅರಸನ ಮನೆವಾರ್ತೆ ಯವರಾದ ಬಿಗೆತಾನನೂ ತೆರೆಷನೂ ರೌದ್ರವುಳ್ಳ ವರಾಗಿ ಅರಸನಾದ ಅಹಷ್ವೇರೋಷನ ಮೇಲೆ ಕೈ ಹಾಕಲು ಹುಡುಕಿದರು.
  4. 22ಈ ಕಾರ್ಯವು ಮೊರ್ದೆ ಕೈಯಿಗೆ ತಿಳಿದದ್ದರಿಂದ ಅವನು ಅದನ್ನು ರಾಣಿಯಾದ ಎಸ್ತೇರಳಿಗೆ ತಿಳಿಸಿದನು; ಎಸ್ತೇರಳು ಮೊರ್ದೆ ಕೈಯಿಯ ಹೆಸರಿನಲ್ಲಿ ಅದನ್ನು ಅರಸನಿಗೆ ತಿಳಿಸಿದಳು.ಈ ವಿಷಯವನ್ನು ವಿಚಾರಿಸಿದಾಗ ನಿಜವಾಯಿತು; ಆಗ ಅವರಿಬ್ಬರೂ ಮರದಲ್ಲಿ ತೂಗುಹಾಕಲ್ಪಟ್ಟರು. ಇದು ಅರಸನ ಮುಂದೆ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿತು.
  5. 23ಈ ವಿಷಯವನ್ನು ವಿಚಾರಿಸಿದಾಗ ನಿಜವಾಯಿತು; ಆಗ ಅವರಿಬ್ಬರೂ ಮರದಲ್ಲಿ ತೂಗುಹಾಕಲ್ಪಟ್ಟರು. ಇದು ಅರಸನ ಮುಂದೆ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿತು.
Read all of Esther 2

Cross references

Original words (Hebrew)

Esther 2:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.