Skip to content
ThuthiThuthiThuthi
Esther · chapter 2 · verse 22

Esther 2:22 in Kannada

ಈ ಕಾರ್ಯವು ಮೊರ್ದೆ ಕೈಯಿಗೆ ತಿಳಿದದ್ದರಿಂದ ಅವನು ಅದನ್ನು ರಾಣಿಯಾದ ಎಸ್ತೇರಳಿಗೆ ತಿಳಿಸಿದನು; ಎಸ್ತೇರಳು ಮೊರ್ದೆ ಕೈಯಿಯ ಹೆಸರಿನಲ್ಲಿ ಅದನ್ನು ಅರಸನಿಗೆ ತಿಳಿಸಿದಳು.ಈ ವಿಷಯವನ್ನು ವಿಚಾರಿಸಿದಾಗ ನಿಜವಾಯಿತು; ಆಗ ಅವರಿಬ್ಬರೂ ಮರದಲ್ಲಿ ತೂಗುಹಾಕಲ್ಪಟ್ಟರು. ಇದು ಅರಸನ ಮುಂದೆ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿತು.

Ee kaaryavu morde kaiyige tilidaddarinda avanu adannu raaniyaada esteralige tilisidanu; esteralu morde kaiyiya hesarinalli adannu arasanige tilisidalu.ee vishayavannu vichaarisidaaga nijavaayitu; aaga avaribbaroo maradalli tooguhaakalpattaru. Idu arasana munde vrutaantagala pustakadalli bareyalpattitu.

Esther 2:22 in English

King James Version (KJV)
And the thing was known to Mordecai, who told [it] unto Esther the queen; and Esther certified the king [thereof] in Mordecai’s name.
World English Bible (WEB)
This thing became known to Mordecai, who informed Esther the queen; and Esther informed the king in Mordecai’s name.
American Standard Version (ASV)
And the thing became known to Mordecai, who showed it unto Esther the queen; and Esther told the king [thereof] in Mordecai’s name.
Bible in Basic English (BBE)
And Mordecai, having knowledge of their purpose, sent word of it to Esther the queen; and Esther gave the news to the king in Mordecai's name.
Darby Translation (DBY)
And the thing became known to Mordecai, and he related it to Esther the queen, and Esther told it to the king in Mordecai's name.
Webster's Bible (WBS)
And the thing was known to Mordecai, who told [it] to Esther the queen; and Esther certified the king [of it] in Mordecai's name.
Young's Literal Translation (YLT)
and the thing is known to Mordecai, and he declareth [it] to Esther the queen, and Esther speaketh to the king in the name of Mordecai,

Read in context

  1. 20ಎಸ್ತೇರಳು ಮೊರ್ದೆಕೈ ತನಗೆ ಆಜ್ಞಾ ಪಿಸಿದ ಹಾಗೆ ತನ್ನ ಬಂಧುಗಳಿಗೂ ತನ್ನ ಜನರಿಗೂ ತಿಳಿಸದೆ ಇದ್ದಳು. ಎಸ್ತೇರಳು ಮೊರ್ದೆಕೈಯ ಆರೈಕೆಯಲ್ಲಿ ಇದ್ದಾಗ ಅವನ ಆಜ್ಞೆಯನ್ನು ಕೈಕೊಂಡಿದ್ದಂತೆಯೇ ಅವಳು ಮಾಡಿದಳು.
  2. 21ಆ ದಿವಸಗಳಲ್ಲಿ ಮೊರ್ದೆಕೈಯು ಅರಮನೆಯ ಬಾಗಲಲ್ಲಿ ಕುಳಿತಿರು ವಾಗ ದ್ವಾರಪಾಲಕರಾದಂಥ ಅರಸನ ಮನೆವಾರ್ತೆ ಯವರಾದ ಬಿಗೆತಾನನೂ ತೆರೆಷನೂ ರೌದ್ರವುಳ್ಳ ವರಾಗಿ ಅರಸನಾದ ಅಹಷ್ವೇರೋಷನ ಮೇಲೆ ಕೈ ಹಾಕಲು ಹುಡುಕಿದರು.
  3. 22ಈ ಕಾರ್ಯವು ಮೊರ್ದೆ ಕೈಯಿಗೆ ತಿಳಿದದ್ದರಿಂದ ಅವನು ಅದನ್ನು ರಾಣಿಯಾದ ಎಸ್ತೇರಳಿಗೆ ತಿಳಿಸಿದನು; ಎಸ್ತೇರಳು ಮೊರ್ದೆ ಕೈಯಿಯ ಹೆಸರಿನಲ್ಲಿ ಅದನ್ನು ಅರಸನಿಗೆ ತಿಳಿಸಿದಳು.ಈ ವಿಷಯವನ್ನು ವಿಚಾರಿಸಿದಾಗ ನಿಜವಾಯಿತು; ಆಗ ಅವರಿಬ್ಬರೂ ಮರದಲ್ಲಿ ತೂಗುಹಾಕಲ್ಪಟ್ಟರು. ಇದು ಅರಸನ ಮುಂದೆ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿತು.
  4. 23ಈ ವಿಷಯವನ್ನು ವಿಚಾರಿಸಿದಾಗ ನಿಜವಾಯಿತು; ಆಗ ಅವರಿಬ್ಬರೂ ಮರದಲ್ಲಿ ತೂಗುಹಾಕಲ್ಪಟ್ಟರು. ಇದು ಅರಸನ ಮುಂದೆ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿತು.
Read all of Esther 2

Cross references

Original words (Hebrew)

Esther 2:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.