Esther · chapter 2 · verse 23
Esther 2:23 in Kannada
ಈ ವಿಷಯವನ್ನು ವಿಚಾರಿಸಿದಾಗ ನಿಜವಾಯಿತು; ಆಗ ಅವರಿಬ್ಬರೂ ಮರದಲ್ಲಿ ತೂಗುಹಾಕಲ್ಪಟ್ಟರು. ಇದು ಅರಸನ ಮುಂದೆ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿತು.
Ee vishayavannu vichaarisidaaga nijavaayitu; aaga avaribbaroo maradalli tooguhaakalpattaru. Idu arasana munde vrutaantagala pustakadalli bareyalpattitu.
Esther 2:23 in English
- King James Version (KJV)
- And when inquisition was made of the matter, it was found out; therefore they were both hanged on a tree: and it was written in the book of the chronicles before the king.
- World English Bible (WEB)
- When this matter was investigated, and it was found to be so, they were both hanged on a gallows; and it was written in the book of the chronicles in the king’s presence.
- American Standard Version (ASV)
- And when inquisition was made of the matter, and it was found to be so, they were both hanged on a tree: and it was written in the book of the chronicles before the king.
- Bible in Basic English (BBE)
- And when the thing had been looked into, it was seen to be true, and the two of them were put to death by hanging on a tree: and it was put down in the records before the king.
- Darby Translation (DBY)
- And the matter was investigated and found out; and they were both hanged on a tree. And it was written in the book of the chronicles before the king.
- Webster's Bible (WBS)
- And when inquisition was made of the matter, it was discovered; therefore they were both hanged on a tree: and it was written in the book of the chronicles before the king.
- Young's Literal Translation (YLT)
- and the thing is sought out, and found, and they are hanged both of them on a tree, and it is written in the book of the Chronicles before the king.
Read in context
- 21ಆ ದಿವಸಗಳಲ್ಲಿ ಮೊರ್ದೆಕೈಯು ಅರಮನೆಯ ಬಾಗಲಲ್ಲಿ ಕುಳಿತಿರು ವಾಗ ದ್ವಾರಪಾಲಕರಾದಂಥ ಅರಸನ ಮನೆವಾರ್ತೆ ಯವರಾದ ಬಿಗೆತಾನನೂ ತೆರೆಷನೂ ರೌದ್ರವುಳ್ಳ ವರಾಗಿ ಅರಸನಾದ ಅಹಷ್ವೇರೋಷನ ಮೇಲೆ ಕೈ ಹಾಕಲು ಹುಡುಕಿದರು.
- 22ಈ ಕಾರ್ಯವು ಮೊರ್ದೆ ಕೈಯಿಗೆ ತಿಳಿದದ್ದರಿಂದ ಅವನು ಅದನ್ನು ರಾಣಿಯಾದ ಎಸ್ತೇರಳಿಗೆ ತಿಳಿಸಿದನು; ಎಸ್ತೇರಳು ಮೊರ್ದೆ ಕೈಯಿಯ ಹೆಸರಿನಲ್ಲಿ ಅದನ್ನು ಅರಸನಿಗೆ ತಿಳಿಸಿದಳು.ಈ ವಿಷಯವನ್ನು ವಿಚಾರಿಸಿದಾಗ ನಿಜವಾಯಿತು; ಆಗ ಅವರಿಬ್ಬರೂ ಮರದಲ್ಲಿ ತೂಗುಹಾಕಲ್ಪಟ್ಟರು. ಇದು ಅರಸನ ಮುಂದೆ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿತು.
- 23ಈ ವಿಷಯವನ್ನು ವಿಚಾರಿಸಿದಾಗ ನಿಜವಾಯಿತು; ಆಗ ಅವರಿಬ್ಬರೂ ಮರದಲ್ಲಿ ತೂಗುಹಾಕಲ್ಪಟ್ಟರು. ಇದು ಅರಸನ ಮುಂದೆ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿತು.
Cross references
- Genesis 40:19 ಆದಿಕಾಂಡ 40:19ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ತೆಗೆಸಿ ನಿನ್ನನ್ನು ಮರದ ಮೇಲೆ ತೂಗಹಾಕಿಸುವನು. ಪಕ್ಷಿಗಳು ನಿನ್ನ ಮಾಂಸವನ್ನು ತಿಂದುಬಿಡುವವು ಅಂದನು.
- Esther 10:2 ಎಸ್ತೇರಳು 10:2ಅವನ ಅಧಿಕಾರದ ಕ್ರಿಯೆಗಳೂ ಅವನ ಪರಾಕ್ರಮವೂ ಅರ ಸನು ಮೊರ್ದೆಕೈಯನ್ನು ಹೆಚ್ಚಿಸಿದ ಮಹತ್ತಿನ ಪ್ರಸಿ ದ್ದಿಯೂ ಇವು ಮೇದ್ಯಪಾರಸಿಯ ಅರಸರುಗಳ ರಾಜ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟವಲ್ಲವೋ?ಯಾಕಂದರೆ ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯ ರಲ್ಲಿ ದೊಡ್ಡವನೂ ತನ್ನ ಸಹೋದರರ ಸಮೂಹದಲ್ಲಿ ಸಮರ್ಪಕನೂ ತನ್ನ ಜನರ ಮೇಲನ್ನು ಹುಡುಕುವ ವನೂ ತನ್ನ ಸಮಸ್ತ ಸಂತಾನದವರಿಗೆ ಸಮಾಧಾನವನ್ನು ಮಾತನಾಡುವವನೂ ಆಗಿದ್ದನು.
- Genesis 40:22 ಆದಿಕಾಂಡ 40:22ಆದರೆ ಮುಖ್ಯ ರೊಟ್ಟಿಗಾರನನ್ನು ತೂಗಹಾಕಿಸಿದನು.ಆದಾ ಗ್ಯೂ ಪಾನದಾಯಕಾರ ಮುಖ್ಯಸ್ಥನು ಯೋಸೇಫನನ್ನು ಜ್ಞಾಪಕಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.
- Deuteronomy 21:22–23 ಧರ್ಮೋಪದೇಶಕಾಂಡ 21:22–23ಇದಲ್ಲದೆ ಒಬ್ಬ ಮನುಷ್ಯನ ಮೇಲೆ ಮರಣಕ್ಕೆ ಯೋಗ್ಯವಾದ ಪಾಪವಿರುವದರಿಂದ ಅವನಿಗೆ ಮರಣ ವನ್ನು ವಿಧಿಸಿ ಮರಕ್ಕೆ ತೂಗುಹಾಕಿದ್ದಾದರೆಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು. ಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.
- Esther 7:10 ಎಸ್ತೇರಳು 7:10ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
- Malachi 3:16 ಮಲಾಕಿಯ 3:16ಆಗ ಕರ್ತನಿಗೆ ಭಯಪಡುವವರು ಒಬ್ಬರ ಸಂಗಡಲೊಬ್ಬರು ಆಗಾಗ್ಗೆ ಮಾತಾಡಿಕೊಂಡರು; ಕರ್ತನು ಕಿವಿಗೊಟ್ಟು ಅದನ್ನು ಕೇಳಿದನು; ಇದಲ್ಲದೆ ಕರ್ತನಿಗೆ ಭಯಪಡುವವರಿಗೋಸ್ಕರವೂ ಆತನ ಹೆಸರನ್ನು ನೆನಸುವವರಿಗೋಸ್ಕರವೂ ಆತನ ಮುಂದೆ ಜ್ಞಾಪಕದ ಪುಸ್ತಕವು ಬರೆಯಲ್ಪಟ್ಟಿತು.
- Joshua 8:29 ಯೆಹೋಶುವ 8:29ಆಯಿಯ ಅರಸನನ್ನು ಸಾಯಂಕಾಲದ ವರೆಗೂ ಒಂದು ಮರದಲ್ಲಿ ತೂಗ ಹಾಕಿಸಿದನು. ಸೂರ್ಯ ಅಸ್ತಮಿಸುವಾಗ ಯೆಹೋಶು ವನು ಅವನ ಹೆಣವನ್ನು ಮರದಿಂದ ಇಳಿಸಿ ಅದನ್ನು ಆ ಪಟ್ಟಣದ ಬಾಗಲಿನ ದ್ವಾರದಲ್ಲಿ ಹಾಕಲು ಆಜ್ಞಾಪಿಸಿದನು. ಆಗ ಅವರು ಹಾಗೆಯೇ ಮಾಡಿ ಈ ವರೆಗೆ ಇರುವ ದೊಡ್ಡ ಕಲ್ಲು ಕುಪ್ಪೆಯನ್ನು ಅದರ ಮೇಲೆ ಹಾಕಿದರು.