Skip to content
ThuthiThuthiThuthi
Esther · chapter 2 · verse 4

Esther 2:4 in Kannada

ಅರಸನ ಕಣ್ಣು ಗಳಿಗೆ ಚೆನ್ನಾಗಿರುವ ಕನ್ನಿಕೆಯು ವಷ್ಟಿಗೆ ಬದಲಾಗಿ ರಾಣಿಯಾಗಲಿ ಅಂದನು. ಈ ಮಾತು ಅರಸನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಹಾಗೆಯೇ ಮಾಡಿದನು.

Arasana kannu galige chennaagiruva kannikeyu vashtige badalaagi raaniyaagali andanu. Ee maatu arasanige chennaagi kaanisiddarinda haageye maadidanu.

Esther 2:4 in English

King James Version (KJV)
And let the maiden which pleaseth the king be queen instead of Vashti. And the thing pleased the king; and he did so.
World English Bible (WEB)
and let the maiden who pleases the king be queen instead of Vashti.” The thing pleased the king, and he did so.
American Standard Version (ASV)
and let the maiden that pleaseth the king be queen instead of Vashti. And the thing pleased the king; and he did so.
Bible in Basic English (BBE)
And let the girl who is pleasing to the king be queen in place of Vashti. And the king was pleased with this suggestion; and he did so.
Darby Translation (DBY)
And let the maiden that pleaseth the king be queen instead of Vashti. And the thing pleased the king; and he did so.
Webster's Bible (WBS)
And let the maiden who pleaseth the king be queen instead of Vashti. And the thing pleased the king; and he did so.
Young's Literal Translation (YLT)
and the young woman who is good in the eyes of the king doth reign instead of Vashti;' and the thing is good in the eyes of the king, and he doth so.

Read in context

  1. 2ಆಗ ಅರಸನನ್ನು ಸೇವಿಸುವ ದಾಸರು ಅವನಿಗೆ ಹೇಳಿದ್ದೇನಂದರೆ--ಅರಸನಿಗೋಸ್ಕರ ರೂಪವತಿಯಾದ ಕನ್ಯಾಸ್ತ್ರೀಯರು ಹುಡುಕಲ್ಪಡಲಿ.
  2. 3ರೂಪವತಿಯಾದ ಸಮಸ್ತ ಕನ್ಯಾಸ್ತ್ರೀಯರು ರಾಜ ಧಾನಿಯಾದ ಶೂಷನಿಗೆ ಸ್ತ್ರೀಯರು ಇರುವ ಅರಮ ನೆಗೆ, ಸ್ತ್ರೀಯರ ಮೇಲೆ ಕಾವಲಾಗಿ ಇರುವ ಅರಸನ ಅಧಿ ಕಾರಿಗಳಾದ ಹೇಗ್ಯನೆಂಬವನ ಕೈಗೆ ಒಪ್ಪಿಸಲ್ಪಡುವ ಹಾಗೆ ಅರಸನು ತನ್ನ ರಾಜ್ಯದ ಸಮಸ್ತ ಪ್ರಾಂತಗಳಲ್ಲಿ ಅಧಿಕಾರವನ್ನು ನೇಮಿಸಲಿ; ಅವರಿಗೆ ಶುಚಿ ಮಾಡಿ ಕೊಳ್ಳುವ ವಸ್ತುಗಳು ಕೊಡಲ್ಪಡಲಿ.
  3. 4ಅರಸನ ಕಣ್ಣು ಗಳಿಗೆ ಚೆನ್ನಾಗಿರುವ ಕನ್ನಿಕೆಯು ವಷ್ಟಿಗೆ ಬದಲಾಗಿ ರಾಣಿಯಾಗಲಿ ಅಂದನು. ಈ ಮಾತು ಅರಸನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಹಾಗೆಯೇ ಮಾಡಿದನು.
  4. 5ಆದರೆ ಶೂಷನಿನ ಅರಮನೆಯಲ್ಲಿ ಬೆನ್ಯಾವಿಾನ ನವನಾದ ಕೀಷನ ಮಗನಾದ ಶಿವ್ಗೆಾ ಮಗನಾದ ಯಾಯಾರನ ಮಗನಾದ ಮೊರ್ದೆಕೈ ಎಂಬ ಹೆಸರುಳ್ಳ ಒಬ್ಬ ಯೆಹೂದ್ಯನಿದ್ದನು.
  5. 6ಅವನು ಬಾಬೆಲಿನ ಅರಸ ನಾದ ನೆಬೂಕದ್ನೆಚರನು ಸೆರೆಯಾಗಿ ತಂದ ಯೆಹೂ ದದ ಅರಸನಾಗಿರುವ ಯೆಹೋಯಾಕೀನನ ಸಂಗಡ ಯೆರೂಸಲೇಮಿನಿಂದ ಸೆರೆಯಾಗಿ ಒಯ್ಯಲ್ಪಟ್ಟವರಲ್ಲಿ ಒಬ್ಬನಾಗಿದ್ದನು.
Read all of Esther 2

Cross references

Original words (Hebrew)

Esther 2:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.