Skip to content
ThuthiThuthiThuthi
Esther · chapter 2 · verse 5

Esther 2:5 in Kannada

ಆದರೆ ಶೂಷನಿನ ಅರಮನೆಯಲ್ಲಿ ಬೆನ್ಯಾವಿಾನ ನವನಾದ ಕೀಷನ ಮಗನಾದ ಶಿವ್ಗೆಾ ಮಗನಾದ ಯಾಯಾರನ ಮಗನಾದ ಮೊರ್ದೆಕೈ ಎಂಬ ಹೆಸರುಳ್ಳ ಒಬ್ಬ ಯೆಹೂದ್ಯನಿದ್ದನು.

Aadare shooshanina aramaneyalli benyaaviాna navanaada keeshana maganaada shivgeా maganaada yaayaarana maganaada mordekai emba hesarulla obba yehoodyaniddanu.

Esther 2:5 in English

King James Version (KJV)
[Now] in Shushan the palace there was a certain Jew, whose name [was] Mordecai, the son of Jair, the son of Shimei, the son of Kish, a Benjamite;
World English Bible (WEB)
There was a certain Jew in the citadel of Susa whose name was Mordecai, the son of Jair, the son of Shimei, the son of Kish, a Benjamite,
American Standard Version (ASV)
There was a certain Jew in Shushan the palace, whose name was Mordecai, the son of Jair, the son of Shimei, the son of Kish, a Benjamite,
Bible in Basic English (BBE)
Now there was a certain Jew in Shushan named Mordecai, the son of Jair, the son of Shimei, the son of Kish, a Benjamite;
Darby Translation (DBY)
There was in Shushan the fortress a certain Jew, whose name was Mordecai, the son of Jair, the son of Shimei, the son of Kish, a Benjaminite,
Webster's Bible (WBS)
[Now] in Shushan the palace there was a certain Jew, whose name [was] Mordecai, the son of Jair, the son of Shimei, the son of Kish, a Benjaminite;
Young's Literal Translation (YLT)
A man, a Jew, there hath been in Shushan the palace, and his name [is] Mordecai son of Jair, son of Shimei, son of Kish, a Benjamite —

Read in context

  1. 3ರೂಪವತಿಯಾದ ಸಮಸ್ತ ಕನ್ಯಾಸ್ತ್ರೀಯರು ರಾಜ ಧಾನಿಯಾದ ಶೂಷನಿಗೆ ಸ್ತ್ರೀಯರು ಇರುವ ಅರಮ ನೆಗೆ, ಸ್ತ್ರೀಯರ ಮೇಲೆ ಕಾವಲಾಗಿ ಇರುವ ಅರಸನ ಅಧಿ ಕಾರಿಗಳಾದ ಹೇಗ್ಯನೆಂಬವನ ಕೈಗೆ ಒಪ್ಪಿಸಲ್ಪಡುವ ಹಾಗೆ ಅರಸನು ತನ್ನ ರಾಜ್ಯದ ಸಮಸ್ತ ಪ್ರಾಂತಗಳಲ್ಲಿ ಅಧಿಕಾರವನ್ನು ನೇಮಿಸಲಿ; ಅವರಿಗೆ ಶುಚಿ ಮಾಡಿ ಕೊಳ್ಳುವ ವಸ್ತುಗಳು ಕೊಡಲ್ಪಡಲಿ.
  2. 4ಅರಸನ ಕಣ್ಣು ಗಳಿಗೆ ಚೆನ್ನಾಗಿರುವ ಕನ್ನಿಕೆಯು ವಷ್ಟಿಗೆ ಬದಲಾಗಿ ರಾಣಿಯಾಗಲಿ ಅಂದನು. ಈ ಮಾತು ಅರಸನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಹಾಗೆಯೇ ಮಾಡಿದನು.
  3. 5ಆದರೆ ಶೂಷನಿನ ಅರಮನೆಯಲ್ಲಿ ಬೆನ್ಯಾವಿಾನ ನವನಾದ ಕೀಷನ ಮಗನಾದ ಶಿವ್ಗೆಾ ಮಗನಾದ ಯಾಯಾರನ ಮಗನಾದ ಮೊರ್ದೆಕೈ ಎಂಬ ಹೆಸರುಳ್ಳ ಒಬ್ಬ ಯೆಹೂದ್ಯನಿದ್ದನು.
  4. 6ಅವನು ಬಾಬೆಲಿನ ಅರಸ ನಾದ ನೆಬೂಕದ್ನೆಚರನು ಸೆರೆಯಾಗಿ ತಂದ ಯೆಹೂ ದದ ಅರಸನಾಗಿರುವ ಯೆಹೋಯಾಕೀನನ ಸಂಗಡ ಯೆರೂಸಲೇಮಿನಿಂದ ಸೆರೆಯಾಗಿ ಒಯ್ಯಲ್ಪಟ್ಟವರಲ್ಲಿ ಒಬ್ಬನಾಗಿದ್ದನು.
  5. 7ಅವನು ತನ್ನ ಚಿಕ್ಕಪ್ಪನ ಮಗಳಾದ ಎಸ್ತೇರಳೆಂಬ ಹದಸ್ಸಳನ್ನು ಸಾಕಿದವನಾಗಿದ್ದನು; ಅವ ಳಿಗೆ ತಂದೆ ತಾಯಿಗಳು ಇರಲಿಲ್ಲ. ಈ ಕನ್ನಿಕೆಯು ರೂಪವತಿಯಾಗಿಯೂ ಸೌಂದರ್ಯವಂತಳಾಗಿಯೂ ಇದ್ದಳು. ಅವಳ ತಂದೆ ತಾಯಿಗಳು ಸತ್ತುಹೋದ ತರುವಾಯ ಮೊರ್ದೆಕೈ ಅವಳನ್ನು ತನ್ನ ಮಗಳ ಹಾಗೆ ತೆಗೆದುಕೊಂಡನು.
Read all of Esther 2

Cross references

Original words (Hebrew)

Esther 2:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.