Esther · chapter 2 · verse 6
Esther 2:6 in Kannada
ಅವನು ಬಾಬೆಲಿನ ಅರಸ ನಾದ ನೆಬೂಕದ್ನೆಚರನು ಸೆರೆಯಾಗಿ ತಂದ ಯೆಹೂ ದದ ಅರಸನಾಗಿರುವ ಯೆಹೋಯಾಕೀನನ ಸಂಗಡ ಯೆರೂಸಲೇಮಿನಿಂದ ಸೆರೆಯಾಗಿ ಒಯ್ಯಲ್ಪಟ್ಟವರಲ್ಲಿ ಒಬ್ಬನಾಗಿದ್ದನು.
Avanu baabelina arasa naada nebookadnecharanu sereyaagi tanda yehoo dada arasanaagiruva yehoyaakeenana sangada yeroosalemininda sereyaagi oyyalpattavaralli obbanaagiddanu.
Esther 2:6 in English
- King James Version (KJV)
- Who had been carried away from Jerusalem with the captivity which had been carried away with Jeconiah king of Judah, whom Nebuchadnezzar the king of Babylon had carried away.
- World English Bible (WEB)
- who had been carried away from Jerusalem with the captives who had been carried away with Jeconiah king of Judah, whom Nebuchadnezzar the king of Babylon had carried away.
- American Standard Version (ASV)
- who had been carried away from Jerusalem with the captives that had been carried away with Jeconiah king of Judah, whom Nebuchadnezzar the king of Babylon had carried away.
- Bible in Basic English (BBE)
- Who had been taken away from Jerusalem among those who had been made prisoner with Jeconiah, king of Judah, when Nebuchadnezzar, king of Babylon, had taken him away.
- Darby Translation (DBY)
- who had been carried away from Jerusalem with the captives who had been carried away with Jeconiah king of Judah, whom Nebuchadnezzar the king of Babylon had carried away.
- Webster's Bible (WBS)
- Who had been carried away from Jerusalem with the captivity which had been carried away with Jeconiah king of Judah, whom Nebuchadnezzar the king of Babylon had carried away.
- Young's Literal Translation (YLT)
- who had been removed from Jerusalem with the removal that was removed with Jeconiah king of Judah, whom Nebuchadnezzar king of Babylon removed —
Read in context
- 4ಅರಸನ ಕಣ್ಣು ಗಳಿಗೆ ಚೆನ್ನಾಗಿರುವ ಕನ್ನಿಕೆಯು ವಷ್ಟಿಗೆ ಬದಲಾಗಿ ರಾಣಿಯಾಗಲಿ ಅಂದನು. ಈ ಮಾತು ಅರಸನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಹಾಗೆಯೇ ಮಾಡಿದನು.
- 5ಆದರೆ ಶೂಷನಿನ ಅರಮನೆಯಲ್ಲಿ ಬೆನ್ಯಾವಿಾನ ನವನಾದ ಕೀಷನ ಮಗನಾದ ಶಿವ್ಗೆಾ ಮಗನಾದ ಯಾಯಾರನ ಮಗನಾದ ಮೊರ್ದೆಕೈ ಎಂಬ ಹೆಸರುಳ್ಳ ಒಬ್ಬ ಯೆಹೂದ್ಯನಿದ್ದನು.
- 6ಅವನು ಬಾಬೆಲಿನ ಅರಸ ನಾದ ನೆಬೂಕದ್ನೆಚರನು ಸೆರೆಯಾಗಿ ತಂದ ಯೆಹೂ ದದ ಅರಸನಾಗಿರುವ ಯೆಹೋಯಾಕೀನನ ಸಂಗಡ ಯೆರೂಸಲೇಮಿನಿಂದ ಸೆರೆಯಾಗಿ ಒಯ್ಯಲ್ಪಟ್ಟವರಲ್ಲಿ ಒಬ್ಬನಾಗಿದ್ದನು.
- 7ಅವನು ತನ್ನ ಚಿಕ್ಕಪ್ಪನ ಮಗಳಾದ ಎಸ್ತೇರಳೆಂಬ ಹದಸ್ಸಳನ್ನು ಸಾಕಿದವನಾಗಿದ್ದನು; ಅವ ಳಿಗೆ ತಂದೆ ತಾಯಿಗಳು ಇರಲಿಲ್ಲ. ಈ ಕನ್ನಿಕೆಯು ರೂಪವತಿಯಾಗಿಯೂ ಸೌಂದರ್ಯವಂತಳಾಗಿಯೂ ಇದ್ದಳು. ಅವಳ ತಂದೆ ತಾಯಿಗಳು ಸತ್ತುಹೋದ ತರುವಾಯ ಮೊರ್ದೆಕೈ ಅವಳನ್ನು ತನ್ನ ಮಗಳ ಹಾಗೆ ತೆಗೆದುಕೊಂಡನು.
- 8ಅರಸನ ಮಾತೂ ಅವನ ಕಟ್ಟ ಳೆಯೂ ಕೇಳಿದ ತರುವಾಯ ಶೂಷನ್ ಅರಮನೆಯಲ್ಲಿ ಹೇಗೈಯ ಕೈಗೆ ಅನೇಕ ಕನ್ಯಾಸ್ತ್ರೀಯರು ಕೂಡಿಸಲ್ಪ ಡುವಾಗ ಏನಾಯಿತಂದರೆ, ಎಸ್ತೇರಳು ಅರಸನ ಮನೆಯಲ್ಲಿ ಸ್ತ್ರೀಯರ ಕಾವಲಿನವನಾದ ಹೇಗೈಯ ಕೈಗೆ ಒಪ್ಪಿಸಲ್ಪಟ್ಟಳು.
Cross references
- 2 Kings 24:14–15 2 ಅರಸುಗಳು 24:14–15ಅವನು ಯೆರೂಸಲೇಮಿನವರೆಲ್ಲರನ್ನೂ ಎಲ್ಲಾ ಪ್ರಧಾನರನ್ನೂ ಎಲ್ಲಾ ಸ್ಥಿತಿಯುಳ್ಳ ಪರಾಕ್ರಮಶಾಲಿ ಗಳನ್ನೂ ಹತ್ತು ಸಾವಿರ ಸೆರೆಯವರನ್ನೂ ಮತ್ತು ಎಲ್ಲಾ ಕೌಶಲ್ಯಗಾರರನ್ನೂ ಕಮ್ಮಾರರನ್ನೂ ಅಲ್ಲಿಂದ ಒಯ್ದನು; ದೇಶದ ಬಡವರ ಹೊರತು ಉಳಿದವರು ಯಾರೂ ಅಲ್ಲಿ ಇರಲಿಲ್ಲ. ಯೆಹೋಯಾಖೀನನನ್ನು ಬಾಬೆ ಲಿಗೆ ಒಯ್ದನು; ಅವನು ಅರಸನ ತಾಯಿಯನ್ನೂ ಅರಸನ ಹೆಂಡತಿಯರನ್ನೂ ಅವನ ಅಧಿಕಾರಿಗಳನ್ನೂ ದೇಶದ ಬಲಶಾಲಿಗಳನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ ಒಯ್ದನು.
- Jeremiah 24:1 ಯೆರೆಮೀಯ 24:1ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದದ ಅರಸನಾದ ಯೆಹೋಯಾ ಕೀಮನ ಮಗನಾದ ಯೆಕೊನ್ಯನನ್ನೂ ಯೆಹೂದದ ಪ್ರಧಾನರನ್ನೂ ಬಡಗಿಯವರನ್ನೂ ಕಮ್ಮಾರರನೂ ಯೆರೂಸಲೇಮಿನಿಂದ ಸೆರೆಗೆ ಒಯ್ದು ಬಾಬೆಲಿಗೆ ತಕ್ಕೊಂಡುಹೋದ ಮೇಲೆ ಕರ್ತನು ನನಗೆ ತೋರಿಸ ಲಾಗಿ, ಅಗೋ, ಎರಡು ಪುಟ್ಟಿ ಅಂಜೂರದ ಹಣ್ಣುಗಳು ಕರ್ತನ ದೇವಾಲಯದ ಮುಂದೆ ಇದ್ದವು.
- 2 Chronicles 36:20 2 ಪೂರ್ವಕಾಲವೃತ್ತಾಂತ 36:20ಇದ ಲ್ಲದೆ ಕತ್ತಿಗೆ ತಪ್ಪಿದವರನ್ನು ಅವನು ಬಾಬೆಲಿಗೆ ಒಯ್ದನು. ಅವರು ಅಲ್ಲಿ ಪಾರಸಿಯ ರಾಜ್ಯದ ಆಳ್ವಿಕೆಯ ಪರ್ಯಂತರ, ದೇಶವು ಅದರ ಸಬ್ಬತ್ತುಗಳನ್ನು ಅನುಭವಿ ಸುವ ಪರ್ಯಂತರ, ಯೆರೆವಿಾಯನ ಮುಖಾಂತರವಾಗಿ ಹೇಳಿದ ಕರ್ತನ ವಾಕ್ಯವು ಈಡೇರುವದಕ್ಕೆ ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
- 2 Kings 24:6 2 ಅರಸುಗಳು 24:6ಯೆಹೋಯಾಕೀಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಯೆಹೋಯಾಖೀನನು ಅವನಿಗೆ ಬದಲಾಗಿ ಅರಸ ನಾದನು.
- 2 Chronicles 36:9–10 2 ಪೂರ್ವಕಾಲವೃತ್ತಾಂತ 36:9–10ಯೆಹೋಯಾಕೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು. ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ಒಂದು ವರುಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ ಅವನನ್ನೂ ಕರ್ತನ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬೆ ಲಿಗೆ ತಕ್ಕೊಂಡು ತರಿಸಿಕೊಂಡು ಅವನ ಸಹೋದರ ನಾದ ಚಿದ್ಕೀಯನನ್ನು ಯೆಹೂದ ಯೆರೂಸಲೇಮಿನ ಮೇಲೆ ಅರಸನಾಗಿ ಮಾಡಿದನು.
- Jeremiah 22:24 ಯೆರೆಮೀಯ 22:24ಕರ್ತನು ಹೇಳುವದೇನಂದರೆ--ನನ್ನ ಜೀವ ದಾಣೆ, ಯೆಹೋಯಾಕೀಮನ ಮಗನಾದ ಯೆಹೂ ದದ ಅರಸನಾದ ಕೊನ್ಯನು ನನ್ನ ಬಲಗೈಯ ಮುದ್ರೆ ಯುಂಗರವಾಗಿದ್ದರೂ ನಿನ್ನನ್ನು ಅಲ್ಲಿಂದ ಕಿತ್ತುಹಾಕಿ
- Jeremiah 22:28 ಯೆರೆಮೀಯ 22:28ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದು ಹೋದ ವಿಗ್ರಹವೋ? ಮೆಚ್ಚಿಕೆ ಇಲ್ಲದ ಪಾತ್ರೆಯೋ? ಯಾಕೆ ಅವನೂ ಅವನ ಸಂತಾನವೂ ಬಿಸಾಡಲ್ಪಟ್ಟು ತಮಗೆ ತಿಳಿಯದ ದೇಶಕ್ಕೆ ಹಾಕಲ್ಪಟ್ಟರು?
Original words (Hebrew)
- away · H1540גָּלָה gâlâh
- Jerusalem · H3389יְרוּשָׁלַ͏ִם Yᵉrûwshâlaim
- captivity · H1473גּוֹלָה gôwlâh
- away · H1540גָּלָה gâlâh
- Jeconiah · H3204יְכׇנְיָה Yᵉkonyâh
- king · H4428מֶלֶךְ melek
- Judah · H3063יְהוּדָה Yᵉhûwdâh
- Nebuchadnezzar · H5019נְבוּכַדְנֶאצַּר Nᵉbûwkadneʼtstsar
- king · H4428מֶלֶךְ melek
- Babylon · H894בָּבֶל Bâbel
- away · H1540גָּלָה gâlâh