Esther · chapter 2 · verse 7
Esther 2:7 in Kannada
ಅವನು ತನ್ನ ಚಿಕ್ಕಪ್ಪನ ಮಗಳಾದ ಎಸ್ತೇರಳೆಂಬ ಹದಸ್ಸಳನ್ನು ಸಾಕಿದವನಾಗಿದ್ದನು; ಅವ ಳಿಗೆ ತಂದೆ ತಾಯಿಗಳು ಇರಲಿಲ್ಲ. ಈ ಕನ್ನಿಕೆಯು ರೂಪವತಿಯಾಗಿಯೂ ಸೌಂದರ್ಯವಂತಳಾಗಿಯೂ ಇದ್ದಳು. ಅವಳ ತಂದೆ ತಾಯಿಗಳು ಸತ್ತುಹೋದ ತರುವಾಯ ಮೊರ್ದೆಕೈ ಅವಳನ್ನು ತನ್ನ ಮಗಳ ಹಾಗೆ ತೆಗೆದುಕೊಂಡನು.
Avanu tanna chikkappana magalaada esteralemba hadassalannu saakidavanaagiddanu; ava lige tande taayigalu iralilla. Ee kannikeyu roopavatiyaagiyoo saundaryavantalaagiyoo iddalu. Avala tande taayigalu sattuhoda taruvaaya mordekai avalannu tanna magala haage tegedukondanu.
Esther 2:7 in English
- King James Version (KJV)
- And he brought up Hadassah, that [is], Esther, his uncle’s daughter: for she had neither father nor mother, and the maid [was] fair and beautiful; whom Mordecai, when her father and mother were dead, took for his own daughter.
- World English Bible (WEB)
- He brought up Hadassah, that is, Esther, his uncle’s daughter; for she had neither father nor mother. The maiden was fair and beautiful; and when her father and mother were dead, Mordecai took her for his own daughter.
- American Standard Version (ASV)
- And he brought up Hadassah, that is, Esther, his uncle’s daughter: for she had neither father nor mother, and the maiden was fair and beautiful; and when her father and mother were dead, Mordecai took her for his own daughter.
- Bible in Basic English (BBE)
- And he had been a father to Hadassah, that is Esther, the daughter of his father's brother: for she had no father or mother, and she was very beautiful; and when her father and mother were dead, Mordecai took her for his daughter.
- Darby Translation (DBY)
- And he brought up Hadassah, that is, Esther, his uncle's daughter; for she had neither father nor mother — and the maiden was fair and beautiful — and when her father and mother were dead, Mordecai took her for his own daughter.
- Webster's Bible (WBS)
- And he brought up Hadassah, that [is] , Esther, his uncle's daughter: for she had neither father nor mother, and the maid [was] fair and beautiful; whom Mordecai, when her father and mother were dead, took for his own daughter.
- Young's Literal Translation (YLT)
- and he is supporting Hadassah — she [is] Esther — daughter of his uncle, for she hath neither father nor mother, and the young woman [is] of fair form, and of good appearance, and at the death of her father and her mother hath Mordecai taken her to him for a daughter.
Read in context
- 5ಆದರೆ ಶೂಷನಿನ ಅರಮನೆಯಲ್ಲಿ ಬೆನ್ಯಾವಿಾನ ನವನಾದ ಕೀಷನ ಮಗನಾದ ಶಿವ್ಗೆಾ ಮಗನಾದ ಯಾಯಾರನ ಮಗನಾದ ಮೊರ್ದೆಕೈ ಎಂಬ ಹೆಸರುಳ್ಳ ಒಬ್ಬ ಯೆಹೂದ್ಯನಿದ್ದನು.
- 6ಅವನು ಬಾಬೆಲಿನ ಅರಸ ನಾದ ನೆಬೂಕದ್ನೆಚರನು ಸೆರೆಯಾಗಿ ತಂದ ಯೆಹೂ ದದ ಅರಸನಾಗಿರುವ ಯೆಹೋಯಾಕೀನನ ಸಂಗಡ ಯೆರೂಸಲೇಮಿನಿಂದ ಸೆರೆಯಾಗಿ ಒಯ್ಯಲ್ಪಟ್ಟವರಲ್ಲಿ ಒಬ್ಬನಾಗಿದ್ದನು.
- 7ಅವನು ತನ್ನ ಚಿಕ್ಕಪ್ಪನ ಮಗಳಾದ ಎಸ್ತೇರಳೆಂಬ ಹದಸ್ಸಳನ್ನು ಸಾಕಿದವನಾಗಿದ್ದನು; ಅವ ಳಿಗೆ ತಂದೆ ತಾಯಿಗಳು ಇರಲಿಲ್ಲ. ಈ ಕನ್ನಿಕೆಯು ರೂಪವತಿಯಾಗಿಯೂ ಸೌಂದರ್ಯವಂತಳಾಗಿಯೂ ಇದ್ದಳು. ಅವಳ ತಂದೆ ತಾಯಿಗಳು ಸತ್ತುಹೋದ ತರುವಾಯ ಮೊರ್ದೆಕೈ ಅವಳನ್ನು ತನ್ನ ಮಗಳ ಹಾಗೆ ತೆಗೆದುಕೊಂಡನು.
- 8ಅರಸನ ಮಾತೂ ಅವನ ಕಟ್ಟ ಳೆಯೂ ಕೇಳಿದ ತರುವಾಯ ಶೂಷನ್ ಅರಮನೆಯಲ್ಲಿ ಹೇಗೈಯ ಕೈಗೆ ಅನೇಕ ಕನ್ಯಾಸ್ತ್ರೀಯರು ಕೂಡಿಸಲ್ಪ ಡುವಾಗ ಏನಾಯಿತಂದರೆ, ಎಸ್ತೇರಳು ಅರಸನ ಮನೆಯಲ್ಲಿ ಸ್ತ್ರೀಯರ ಕಾವಲಿನವನಾದ ಹೇಗೈಯ ಕೈಗೆ ಒಪ್ಪಿಸಲ್ಪಟ್ಟಳು.
- 9ಆ ಕನ್ನಿಕೆಯು ಅವನ ದೃಷ್ಟಿಗೆ ಉತ್ತಮಳೆಂದು ಕಾಣಿಸಿದ್ದರಿಂದ ಅವನ ಸಮ್ಮುಖದಲ್ಲಿ ಅವಳಿಗೆ ದಯೆದೊರಕಿತು. ಆದಕಾರಣ ಅವನು ತ್ವರೆ ಯಾಗಿ ಶುಚಿಮಾಡುವದಕ್ಕೋಸ್ಕರ ಬೇಕಾದವುಗ ಳನ್ನೂ ಅವಳಿಗೆ ಕೊಡತಕ್ಕವುಗಳನ್ನೂ ಅರಸನ ಮನೆ ಯಿಂದ ಕೊಡತಕ್ಕ ಏಳು ಮಂದಿ ದಾಸಿಯರನ್ನೂ ಅವಳಿಗೆ ಕೊಟ್ಟನು. ಇದಲ್ಲದೆ ಸ್ತ್ರೀಯರ ಮನೆಯಲ್ಲಿ ಉತ್ತಮವಾದ ಸ್ಥಳವನ್ನು ಅವಳಿಗೂ ಅವಳ ದಾಸಿ ಯರಿಗೂ ಕೊಟ್ಟನು.
Cross references
- Esther 2:15 ಎಸ್ತೇರಳು 2:15ತನ್ನ ಕುಮಾರ್ತೆಯಾಗಿ ತೆಗೆದುಕೊಂಡಂಥ ಮೊರ್ದೆಕೈಯ ಚಿಕ್ಕಪ್ಪನಾದ ಅಬೀಹೈಲನ ಮಗಳಾದ ಎಸ್ತೇರಳು ಅರಸನ ಬಳಿಗೆ ಹೋಗಲು ಸರದಿ ಬಂದಾಗ ಅವಳು ಸ್ತ್ರೀಯರ ಕಾವಲುಗಾರನಾದಂಥ ಅರಸನ ಮನೆವಾರ್ತೆಯವನಾದಂಥ ಹೇಗೈ ನೇಮಿಸಿದವುಗಳ ಹೊರತಾಗಿ ಮತ್ತೇನೂ ಬೇಡಲಿಲ್ಲ. ಇದಲ್ಲದೆ ಎಸ್ತೇರಳು ತನ್ನನ್ನು ನೋಡುವ ಎಲ್ಲರಿಂದ ದಯೆಹೊಂದಿದ್ದಳು.
- Esther 1:11 ಎಸ್ತೇರಳು 1:11ಅರಸನಾದ ಅಹಷ್ವೇ ರೋಷನ ಸಮ್ಮುಖದಲ್ಲಿ ಸೇವಿಸುವ ಮೆಹೂಮಾನನು ಬಿಜೆತಾನು ಹರ್ಬೋನಾನು ಬಿಗೆತಾನು ಅಬಗೆತಾನು ಜೇತರನು ಕರ್ಕಸನು ಎಂಬ ಏಳು ಮಂದಿ ಅಧಿಕಾರಿ ಗಳಿಗೆ ಹೇಳಿದನು.
- Ephesians 6:4 ಎಫೆಸದವರಿಗೆ 6:4ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ ಕರ್ತನ ಶಿಕ್ಷೆಯಲ್ಲಿಯೂ ಉಪದೇಶದಲ್ಲಿಯೂ ಅವರನ್ನು ಬೆಳೆಸಿರಿ.
- 2 Corinthians 6:18 2 ಕೊರಿಂಥದವರಿಗೆ 6:18ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- Jeremiah 32:7–12 ಯೆರೆಮೀಯ 32:7–12ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾದ ಹನಮೇಲನು ನಿನ್ನ ಬಳಿಗೆ ಬಂದು--ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ. ಅದನ್ನು ಕೊಂಡುಕೊಳ್ಳುವ ಹಾಗೆ ವಿಮೋಚಿಸುವ ಅಧಿಕಾರ ನಿನಗುಂಟು ಎಂದು ಹೇಳುವನು. ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕರ್ತನ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆಬಂದು--ಬೆನ್ಯಾವಿಾನನ ದೇಶದ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ, ಬಾಧ್ಯದ ಅಧಿಕಾರವೂ ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ ಎಂದು ಬೇಡಿಕೊಂಡು ಹೇಳಿದನು. ಆಗ ಅದು ಕರ್ತನ ವಾಕ್ಯವೆಂದು ನಾನು ತಿಳುಕೊಂಡೆನು. ಹಾಗೆ ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿದ್ದ ಹೊಲವನ್ನು ಕೊಂಡುಕೊಂಡು ಅವನಿಗೆ ಹದಿನೇಳು ಬೆಳ್ಳಿ ಶೇಕೆಲುಗಳನ್ನು ತೂಕ ಮಾಡಿ ಕ್ರಯಕೊಟ್ಟೆನು. ನಾನು ಪತ್ರದಲ್ಲಿ ಬರೆದು, ಅದಕ್ಕೆ ಮುದ್ರೆ ಹಾಕಿ, ಸಾಕ್ಷಿಗಳನ್ನಿಟ್ಟು ಬೆಳ್ಳಿಯನ್ನು ತ್ರಾಸಿನಲ್ಲಿ ತೂಕ ಮಾಡಿ ದೆನು. ಆಗ ನಾನು ಆಜ್ಞೆ ನಿಯಮಗಳ ಪ್ರಕಾರ ಮುದ್ರೆ ಹಾಕಿದ ಕ್ರಯಪತ್ರವನ್ನೂ ತೆರೆದಿರುವದನ್ನೂ ತಕ್ಕೊಂಡೆನು. ಆ ಕ್ರಯಪತ್ರವನ್ನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆಯೂ ಕ್ರಯಪತ್ರ ದಲ್ಲಿ ರುಜು ಹಾಕಿದ ಸಾಕ್ಷಿಗಳ ಮುಂದೆಯೂ ಸೆರೆ ಮನೆಯ ಅಂಗಳದಲ್ಲಿ ಕೂತುಕೊಂಡಿದ್ದ ಯೆಹೂದ್ಯ ರೆಲ್ಲರ ಮುಂದೆಯೂ ಮಹ್ಸೇಮನ ಮಗನಾದ ನೇರೀ ಯನ ಮಗನಾದ ಬಾರೂಕನಿಗೆ ಕೊಟ್ಟೆನು.
- Genesis 48:5 ಆದಿಕಾಂಡ 48:5ಈಗ ನಾನು ನಿನ್ನ ಬಳಿಗೆ ಐಗುಪ್ತಕ್ಕೆ ಬರುವ ಮೊದಲು ಐಗುಪ್ತದಲ್ಲಿ ನಿನಗೆ ಹುಟ್ಟಿದ ಇಬ್ಬರು ಕುಮಾರರಾದ ಎಫ್ರಾಯಾಮ್ ಮನಸ್ಸೆಯರು ನನ್ನ ವರು ಮತ್ತು ಅವರು ರೂಬೇನ್ ಸಿಮೆಯೋನ್ ಇವ ರಂತೆ ನನ್ನವರಾಗಿರಬೇಕು.
- 1 John 3:1 1 ಯೋಹಾನನು 3:1ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ.
Original words (Hebrew)
- up · H539אָמַן ʼâman
- Hadassah · H1919הֲדַסָּה Hădaççâh
- Esther · H635אֶסְתֵּר ʼEçtêr
- uncle’s · H1730דּוֹד dôwd
- daughter · H1323בַּת bath
- father · H1אָב ʼâb
- mother · H517אֵם ʼêm
- maid · H5291נַעֲרָה naʻărâh
- fair · H3303יָפֶה yâpheh
- beautiful · H2896טוֹב ṭôwb
- Mordecai · H4782מׇרְדְּכַי Mordᵉkay
- father · H1אָב ʼâb
- mother · H517אֵם ʼêm
- dead · H4194מָוֶת mâveth
- took · H3947לָקַח lâqach
- daughter · H1323בַּת bath